ಮಾರ್ಚ್ 2021ರ ವೇಳೆಗೆ BPCL ಖಾಸಗೀಕರಣ: 1,000 ಹೊಸ ಬಂಕ್ಗಳ ಸ್ಥಾಪನೆ
ನವದೆಹಲಿ, ಆಗಸ್ಟ್ 14: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಯಾದ ಭಾರತ್ ಪೆಟ್ರೋಲಿಯಂ ಕಾರ್ಪ್ ಲಿಮಿಟೆಡ್ (ಬಿಪಿಸಿಎಲ್) ಅನ್ನು ಖಾಸಗೀಕರಣಗೊಳಿಸುವ ಪ್ರಕ್ರಿಯೆ ಭರದಿಂದ ಸಾಗಿದ್ದು, 2021 ಮಾರ್ಚ್ ಒಳಗೆ ಖಾಸಗೀಕರಣ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.
ಕಂಪನಿಯ ಕಾರ್ಯನಿರ್ವಾಹಕರನ್ನು ಉಲ್ಲೇಖಿಸಿ 2021 ಹಣಕಾಸು ವರ್ಷದಲ್ಲಿ ಗುರಿಯನ್ನು ಈ ಹಿಂದೆ 12,500 ಕೋಟಿಯಿಂದ 8,000 ಕೋಟಿಗೆ ಇಳಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಜೂನ್ ತ್ರೈಮಾಸಿಕದಲ್ಲಿ ಕಂಪನಿಯ ಏಕೀಕೃತ ನಿವ್ವಳ ಲಾಭ ಶೇ. 21.6ರಷ್ಟು ಏರಿಕೆಯಾಗಿದ್ದು, 2,187.74 ಕೋಟಿ ರೂಪಾಯಿ ಲಾಭವಾಗಿದೆ. ಆದರೂ ಕೋವಿಡ್ -19 ಪರಿಣಾಮ ಮತ್ತು ನಂತರದ ಲಾಕ್ಡೌನ್ ತನ್ನ ವ್ಯವಹಾರದ ಮೇಲೆ ಪರಿಣಾಮ ಬೀರಿದೆ ಎಂದು ಕಂಪನಿ ಹೇಳಿದೆ. ಕಚ್ಚಾ ತೈಲ ಮತ್ತು ಪೆಟ್ರೋಲಿಯಂ ಉತ್ಪನ್ನಗಳಿಗೆ ಕಡಿಮೆ ಬೇಡಿಕೆಯು ಬೆಲೆಗಳ ಮೇಲೆ ಪರಿಣಾಮ ಬೀರಿದೆ ಮತ್ತು ಜಾಗತಿಕವಾಗಿ ಅಂಚುಗಳನ್ನು ಪರಿಷ್ಕರಿಸಿದೆ ಎಂದು ಅದು ಹೇಳಿದೆ.

ಪ್ರಸಕ್ತ ಹಣಕಾಸು ವರ್ಷದಲ್ಲಿ 1,000ಕ್ಕೂ ಹೆಚ್ಚು ಬಂಕ್ಗಳನ್ನು ಹೊಸದಾಗಿ ತೆರೆಯಲು ಬಿಪಿಸಿಎಲ್ ಯೋಜಿಸಿದೆ.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್









Click it and Unblock the Notifications