ಬಿಎಸ್ಎನ್ಎಲ್ ನಿಂದ 'ಅಭಿನಂದನ್ 151' ಪ್ರೀಪೇಯ್ಡ್ ರೀಚಾರ್ಜ್
ಭಾರತೀಯ ವಾಯುಸೇನೆಯ ಹೆಮ್ಮೆಯ ವಿಂಗ್ ಕಮ್ಯಾಂಡರ್ ಅಭಿನಂದನ್ ವರ್ಧಮಾನ್ ಅವರ ಸಾಹಸವನ್ನು ಸ್ಮರಿಸುವ ಸಲುವಾಗಿ ಸರ್ಕಾರಿ ಸ್ವಾಮ್ಯ ಭಾರತ್ ಸಂಚಾರ್ ನಿಗಮ ನಿಯಮಿತ(ಬಿಎಸ್ ಎನ್ ಎಲ್) ಹೊಚ್ಚ ಹೊಸ 151ರು ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆ 'ಅಭಿನಂದನ್ 151' ಪರಿಚಯಿಸಿದೆ
ಬಿಎಸ್ಎನ್ಎಲ್ ಅದಕ್ಕೆ ಅಭಿನಂದನ್ -151 ಯೋಜನೆ 180 ದಿನಗಳ ವ್ಯಾಲಿಡಿಟಿ ಹೊಂದಿದೆ. ಈ ಯೋಜನೆಯಡಿ ಗ್ರಾಹಕರಿಗೆ ಪ್ರತಿ ದಿನ(24 ದಿನಕ್ಕೆ) 100 ಎಸ್ಎಂಎಸ್ ಸಿಗಲಿದೆ ಹಾಗೂ ಪ್ರತಿ ದಿನ 1ಜಿಬಿ ಡೇಟಾ ಸಿಗಲಿದೆ.
ಬಿಎಸ್ಎನ್ಎಲ್ ಈ ಯೋಜನೆ ಎಲ್ಲಾ ಟೆಲಿಕಾಂ ಸರ್ಕಲ್ ಗಳಲ್ಲೂ ಲಭ್ಯವಿರಲಿದೆ. ಅನಿಯಮಿತ ಸ್ಥಳೀಯ, ರೋಮಿಂಗ್ ಕರೆ ಲಭ್ಯವಾಗಲಿದೆ. ಕರೆ ಹಾಗೂ ಡೇಟಾ, ಎಸ್ಎಂಎಸ್ ಉಚಿತವಾಗಿದೆ. ಆದರೆ, 24 ದಿನಗಳ ನಂತರ ಗ್ರಾಹಕರು ಸೇವೆಗೆ ಹಣ ಪಾವತಿ ಮಾಡಬೇಕಾಗುತ್ತದೆ.

ಇದಕ್ಕೂ ಮುನ್ನ ಬಿಎಸ್ಎನ್ಎಲ್ *121# ಸೇವೆ ಆರಂಭಿಸಿ, ಗ್ರಾಹಕರಿಗೆ ವಿಶೇಷ ಟ್ಯಾರಿಫ್ ವೋಚರ್ ಆಯ್ಕೆಯ ಸೌಲಭ್ಯ ನೀಡಿತ್ತು. ಈ ಸೌಲಭ್ಯಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.
ಈ ನಡುವೆ ವಾರ್ಷಿಕ ಬ್ರಾಡ್ ಬ್ಯಾಂಡ್ ಯೋಜನೆಯನ್ನು ಜೂನ್ 30, 2019ರೊಳಗೆ ಹೊಂದಿದರೆ ಶೇ 25ರಷ್ಟು ಕ್ಯಾಶ್ ಬ್ಯಾಕ್ ಆಫರ್ ಕೂಡಾ ನೀಡುತ್ತಿದೆ. ಈ ಸೌಲಭ್ಯವು ಭಾರತದೆಲ್ಲೆಡೆ ಲಭ್ಯವಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications