5 ಜಿ ತಂತ್ರಜ್ಞಾನ ಪರೀಕ್ಷೆಗೆ ಇಳಿದ ಬಿಎಸ್ಎನ್ಎಲ್
ಬೆಂಗಳೂರು,ಸೆ. 08: ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸಂಸ್ಥೆ ಬಿಎಸ್ಎನ್ಎಲ್ ತನ್ನ ಗ್ರಾಹಕರಿಗೆ 5ಜಿ ತಂತ್ರಜ್ಞಾನವನ್ನು ನೀಡಲು ಮುಂದಾಗಿದೆ. ಪ್ರಾಯೋಗಿಕವಾಗಿ ವರ್ಷಾಂತ್ಯಕ್ಕೆ ಸೇವೆ ಲಭ್ಯವಾಗಲಿದೆ ಎಂದು ಸಂಸ್ಥೆಯ ಎಂ.ಡಿ ಅನುಪಮ್ ಶ್ರೀವಾಸ್ತವ್ ತಿಳಿಸಿದ್ದಾರೆ.
ಈಗಾಗಲೇ ಲಾರ್ಸೆನ್, ಎಚ್ಪಿ ಮತ್ತು ನೋಕಿಯಾ ಸಂಸ್ಥೆಗಳೊಂದಿಗೆ ಈ ಕುರಿತು ಚರ್ಚೆ ಮಾಡಲಾಗಿದ್ದು, ಬಿಎಸ್ಎನ್ಎಲ್ ನ ಸೇವೆಗೆ ಕೋರಿಯಂಟ್ ನೆಟ್ವರ್ಕ್ ಡಿಸೈನ್ ಸಹಕಾರ ನೀಡಲಿದೆ. ಇದರಲ್ಲಿ ವಾಣಿಜ್ಯ ಉದ್ದೇಶ ಇಲ್ಲ. ಆದರೆ, ಇದು ಜ್ಞಾನ ಹಂಚಿಕೆ ಒಡಂಬಡಿಕೆಯಾಗಿದೆ ಎಂದರು.

3ಜಿ , 4ಜಿ ತರಾಂಗಂತರಕ್ಕಿಂತ ಹೆಚ್ಚು ವೇಗದ 5ಜಿ. 2018 ರ ಮಾರ್ಚ್ ವೇಳೆಗೆ ಪರೀಕ್ಷಾರ್ಥವಾಗಿ 5 ಜಿ ಪರಿಚಯವಾಗಲಿದೆ ಎಂದು ಹೇಳಿದರು.
ಸುಮಾರು 7 ಲಕ್ಷ ಕಿಲೋಮೀಟರ್ ವಿಸ್ತೀರ್ಣದ ಅಪ್ಟಿಕಲ್ ಫೈಬರ್ ಜಾಲವನ್ನು ಹೊಂದಿರುವ ಬಿಎಸ್ ಎನ್ಎಲ್ 5ಜಿ ಮೂಲಕ ಅನೇಕ ಹೊಸ ಯೋಜನೆಗಳನ್ನು ಸಾಕಾರಗೊಳಿಸಲು ನೆರವಾಗಲಿದೆ. ಇ ಹೆಲ್ತ್, ತ್ಯಾಜ್ಯ ನಿರ್ವಹಣೆ, ಸ್ಮಾರ್ಟ್ ಕಾರ್ ಪಾರ್ಕಿಂಗ್ ಮುಂತಾದವು ಇದರಲ್ಲಿ ಸೇರಿವೆ.
More From
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications