ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಟ್‌ಕಾಯಿನ್ ವಹಿವಾಟಿಗೆ ಶೇಕಡಾ 18ರಷ್ಟು ಜಿಎಸ್‌ಟಿ ವಿಧಿಸುವ ಸಾಧ್ಯತೆ

|
Google Oneindia Kannada News

ನವದೆಹಲಿ, ಡಿಸೆಂಬರ್ 29: ಬಿಟ್‌ಕಾಯಿನ್ ವಹಿವಾಟಿಗೆ ಶೇಕಡಾ 18ರಷ್ಟು ಜಿಎಸ್‌ಟಿ ವಿಧಿಸುವ ಪ್ರಸ್ತಾಪವನ್ನು ಸೆಂಟ್ರಲ್ ಎಕನಾಮಿಕ್ ಇಂಟೆಲಿಜೆನ್ಸ್ ಬ್ಯೂರೋ (ಸಿಇಐಬಿ) ಹಣಕಾಸು ಸಚಿವಾಲಯದ ಮುಂದಿಟ್ಟಿದೆ.

ಕೇಂದ್ರ ಹಣಕಾಸು ಸಚಿವಾಲಯದ ಒಂದು ವಿಭಾಗವಾದ ಸಿಇಐಬಿ, ಬಿಟ್‌ಕಾಯಿನ್ ವಹಿವಾಟಿನಲ್ಲಿ ಸರ್ಕಾರವು ವಾರ್ಷಿಕವಾಗಿ 7,200 ಕೋಟಿ ರೂ. ಗಳಿಸಬಹುದು ಎಂದು ಕೇಂದ್ರೀಯ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿಗೆ (ಸಿಬಿಐಸಿ) ತಿಳಿಸಿದೆ.

ಸವರನ್ ಗೋಲ್ಡ್‌ ಬಾಂಡ್ ಯೋಜನೆ 2020-21: ಇಂದಿನಿಂದ ಓಪನ್, ಪ್ರಮುಖ ಮಾಹಿತಿ ತಿಳಿದುಕೊಳ್ಳಿ..ಸವರನ್ ಗೋಲ್ಡ್‌ ಬಾಂಡ್ ಯೋಜನೆ 2020-21: ಇಂದಿನಿಂದ ಓಪನ್, ಪ್ರಮುಖ ಮಾಹಿತಿ ತಿಳಿದುಕೊಳ್ಳಿ..

ಇದರ ನಡುವೆ ಕ್ರಿಪ್ಟೋ ಕರೆನ್ಸಿಗಳ ಮೇಲೆ ಜಿಎಸ್‌ಟಿ ವಿಧಿಸುವ ಬಗ್ಗೆಯು ಸಿಇಐಬಿ ಅಧ್ಯಯನ ನಡೆಸಿದೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ. ಬಿಟ್‌ಕಾಯಿನ್ ಅನ್ನು ಇನ್‌ಟ್ಯಾಂಗಿಬಲ್ ಅಸೆಟ್ಸ್‌ ವರ್ಗದ ಅಡಿಯಲ್ಲಿ ವರ್ಗೀಕರಿಸಬಹುದು ಮತ್ತು ಎಲ್ಲಾ ವಹಿವಾಟುಗಳಿಗೆ ಜಿಎಸ್‌ಟಿ ವಿಧಿಸಬಹುದು ಎಂದು ಹಣಕಾಸು ಸಚಿವಾಲಯಕ್ಕೆ ತಿಳಿಸಿದೆ.

Center May Impose 18% GST On Bitcoin Trading

ಕಳೆದ ವರ್ಷ ಸುಪ್ರೀಂ ಕೋರ್ಟ್ ಕ್ರಿಪ್ಟೋ ಕರೆನ್ಸಿಗಳ ಮೇಲೆ ನಿಯಂತ್ರಣ ನೀತಿಗಳನ್ನು ತರಲು ಕೇಂದ್ರ ಸರ್ಕಾರವನ್ನು ಕೇಳಿದೆ. ಮಾರ್ಚ್‌ನಲ್ಲಿ ಸುಪ್ರೀಂ ಕೋರ್ಟ್, ಈ ವರ್ಷ ಭಾರತದಲ್ಲಿ ಕ್ರಿಪ್ಟೋಕರೆನ್ಸಿ ವ್ಯಾಪಾರಕ್ಕೆ ಕಡಿವಾಣ ಹಾಕಿತು. ಬಿಟ್ ಕಾಯಿನ್ ನಂತಹ ವರ್ಚುವಲ್ ಕರೆನ್ಸಿಗಳಲ್ಲಿ ವಹಿವಾಟು ನಡೆಸಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಈ ಹಿಂದೆ ವಿಧಿಸಿದ್ದ ನಿಷೇಧವನ್ನು ಸುಪ್ರೀಂ ಕೋರ್ಟ್‌ ರದ್ದುಪಡಿಸಿತು.

English summary
The Central Economic Intelligence Bureau (CEIB), an arm of the union finance ministry has put forward a proposal to impose 18 per cent GST on bitcoin transactions.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X