• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಚಿನ್ನದ ಬೆಲೆ ಮತ್ತಷ್ಟು ಏರಿಕೆ: ಫೆಬ್ರವರಿ 10ರ ಬೆಲೆ ತಿಳಿದುಕೊಳ್ಳಿ

|

ನವದೆಹಲಿ, ಫೆಬ್ರವರಿ 10: ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಮತ್ತೆ ಏರಿಕೆಯಾಗತೊಡಗಿದೆ. ಕಳೆದ ವಾರದ ವಹಿವಾಟಿನಲ್ಲಿ ತೀವ್ರ ಇಳಿಕೆಗೊಂಡಿದ್ದ ಚಿನ್ನ ಬೆಲೆ ಇದೀಗ ಏರುಮುಖದತ್ತ ಸಾಗಿದೆ. ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 46,900 ರೂಪಾಯಿ ಏರಿಕೆಗೊಂಡಿದ್ದು, ಶುದ್ಧ ಚಿನ್ನ 10 ಗ್ರಾಂ 51,160 ರೂಪಾಯಿಗೆ ತಲುಪಿದೆ. ಬೆಳ್ಳಿ ಬೆಲೆ ಕೆಜಿಗೆ 69,600 ರೂಪಾಯಿ ದಾಖಲಾಗಿದೆ.

ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರೂಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಚಿನ್ನದ ಬೆಲೆ ಮತ್ತೆ ಏರಿಕೆ: ಫೆಬ್ರವರಿ 09ರಂದು ಯಾವ ನಗರದಲ್ಲಿ ಎಷ್ಟಿದೆ?ಚಿನ್ನದ ಬೆಲೆ ಮತ್ತೆ ಏರಿಕೆ: ಫೆಬ್ರವರಿ 09ರಂದು ಯಾವ ನಗರದಲ್ಲಿ ಎಷ್ಟಿದೆ?

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಫೆಬ್ರವರಿ 10: 44,750-48,810 (100 ರೂ. ಏರಿಕೆ)

ಫೆಬ್ರವರಿ 09: 46,800-51,050

ಫೆಬ್ರವರಿ 08: 46,200-50,400

ಫೆಬ್ರವರಿ 07: 46,210-50,410

ದೆಹಲಿಯಲ್ಲಿ ಚಿನ್ನದ ಬೆಲೆ

ದೆಹಲಿಯಲ್ಲಿ ಚಿನ್ನದ ಬೆಲೆ

ಫೆಬ್ರವರಿ 10: 46,900-51,160 (110 ರೂ. ಏರಿಕೆ)

ಫೆಬ್ರವರಿ 09: 46,800-51,050

ಫೆಬ್ರವರಿ 08: 46,200-50,400

ಫೆಬ್ರವರಿ 07: 46,210-50,410

ಚಿನ್ನದ ಬೆಲೆ ಸತತ 3ನೇ ದಿನ ಏರಿಕೆ: ಗರಿಷ್ಠ ಮಟ್ಟಕ್ಕಿಂತ 8,000 ರೂ. ಕಡಿಮೆಚಿನ್ನದ ಬೆಲೆ ಸತತ 3ನೇ ದಿನ ಏರಿಕೆ: ಗರಿಷ್ಠ ಮಟ್ಟಕ್ಕಿಂತ 8,000 ರೂ. ಕಡಿಮೆ

ಚೆನ್ನೈನಲ್ಲಿ ಚಿನ್ನದ ಬೆಲೆ

ಚೆನ್ನೈನಲ್ಲಿ ಚಿನ್ನದ ಬೆಲೆ

ಫೆಬ್ರವರಿ 10: 45,220-49,300 (150 ರೂ. ಇಳಿಕೆ)

ಫೆಬ್ರವರಿ 09: 45,370-49,450

ಫೆಬ್ರವರಿ 08: 44,580-48,630

ಫೆಬ್ರವರಿ 07: 44,700-48,730

ಮುಂಬೈ ಚಿನ್ನದ ಬೆಲೆ

ಮುಂಬೈ ಚಿನ್ನದ ಬೆಲೆ

ಫೆಬ್ರವರಿ 10: 47,010-48,010 (120 ರೂ. ಏರಿಕೆ)

ಫೆಬ್ರವರಿ 09: 46,890-47,890

ಫೆಬ್ರವರಿ 08: 46,350-47,350

ಫೆಬ್ರವರಿ 07: 46,160-47,160

ಜೈಪುರ ಚಿನ್ನದ ಬೆಲೆ

ಜೈಪುರ ಚಿನ್ನದ ಬೆಲೆ

ಫೆಬ್ರವರಿ 10: 46,900-51,160 (110 ರೂ. ಏರಿಕೆ)

ಫೆಬ್ರವರಿ 09: 46,800-51,050

ಫೆಬ್ರವರಿ 08: 46,200-50,400

ಫೆಬ್ರವರಿ 07: 46,210-50,410

ಚಂಡೀಗಡ ಚಿನ್ನದ ಬೆಲೆ

ಚಂಡೀಗಡ ಚಿನ್ನದ ಬೆಲೆ

ಫೆಬ್ರವರಿ 10: 46,900-51,160 (110 ರೂ. ಏರಿಕೆ)

ಫೆಬ್ರವರಿ 09: 46,800-51,050

ಫೆಬ್ರವರಿ 08: 46,200-50,400

ಫೆಬ್ರವರಿ 07: 46,210-50,410

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

English summary
Today Gold Rate in Metro Cities: Get the Latest Gold Silver Rate in Metro Cities in India on 10th February 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X