ಚಿನ್ನದ ಬೆಲೆ ಇಳಿಕೆ: ಯಾವ ನಗರದಲ್ಲಿ ಎಷ್ಟು ರೂ. ವ್ಯತ್ಯಾಸ?
ನವದೆಹಲಿ, ಡಿಸೆಂಬರ್ 11: ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಮತ್ತೆ ದುರ್ಬಲಗೊಂಡಿದ್ದು, ಶುಕ್ರವಾರ ಮತ್ತಷ್ಟು ಇಳಿಕೆಗೊಂಡಿದೆ. ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 48,050 ರೂಪಾಯಿ ದಾಖಲಾಗಿದ್ದು, ಶುದ್ಧ ಚಿನ್ನ 10 ಗ್ರಾಂ 52,400 ರೂಪಾಯಿಗೆ ತಲುಪಿದೆ. ಬೆಳ್ಳಿ ಬೆಲೆಯು ಕೆಜಿಗೆ 63,410 ರೂಪಾಯಿಗೆ ಮುಟ್ಟಿದೆ.
ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರುಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ
ಡಿಸೆಂಬರ್ 11: 45,900-50,070
ಡಿಸೆಂಬರ್ 10: 45,900-50,070
ಡಿಸೆಂಬರ್ 09: 46,300-50,500
ಡಿಸೆಂಬರ್ 08: 46,600-50,830

ದೆಹಲಿಯಲ್ಲಿ ಚಿನ್ನದ ಬೆಲೆ
ಡಿಸೆಂಬರ್ 11: 48,050-52,420
ಡಿಸೆಂಬರ್ 10: 48,050-52,420
ಡಿಸೆಂಬರ್ 09: 48,760-53,190
ಡಿಸೆಂಬರ್ 08: 48,750-53,180

ಚೆನ್ನೈನಲ್ಲಿ ಚಿನ್ನದ ಬೆಲೆ
ಡಿಸೆಂಬರ್ 11: 46,320-50,530
ಡಿಸೆಂಬರ್ 10: 46,220-50,420
ಡಿಸೆಂಬರ್ 09: 46,840-51,100
ಡಿಸೆಂಬರ್ 08: 47,080-51,360

ಮುಂಬೈ ಚಿನ್ನದ ಬೆಲೆ
ಡಿಸೆಂಬರ್ 11: 48,050-49,050
ಡಿಸೆಂಬರ್ 10: 48,250-49,250
ಡಿಸೆಂಬರ್ 09: 48,300-49,300
ಡಿಸೆಂಬರ್ 08: 48,350-49,350

ಜೈಪುರ ಚಿನ್ನದ ಬೆಲೆ
ಡಿಸೆಂಬರ್ 11: 48,050-52,420
ಡಿಸೆಂಬರ್ 10: 48,050-52,420
ಡಿಸೆಂಬರ್ 09: 48,760-53,190
ಡಿಸೆಂಬರ್ 08: 48,750-53,180

ಚಂಡೀಗಡ ಚಿನ್ನದ ಬೆಲೆ
ಡಿಸೆಂಬರ್ 11: 48,470-52,370
ಡಿಸೆಂಬರ್ 10: 48,460-52,360
ಡಿಸೆಂಬರ್ 09: 48,450-52,350
ಡಿಸೆಂಬರ್ 08: 48,440-52,340

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?
ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.












Click it and Unblock the Notifications