ಅಬ್ಬಾ..! ಚಿನ್ನದ ಬೆಲೆ ಭಾರೀ ಇಳಿಕೆ: ಎಷ್ಟು ಕಮ್ಮಿ ಆಗಿದೆ?

ನವದೆಹಲಿ, ಆಗಸ್ಟ್‌ 12: ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಬುಧವಾರ ಭಾರೀ ಕುಸಿತ ದಾಖಲಿಸಿದೆ. ಸೋಮವಾರದಿಂದ ಇಳಿಕೆ ಸಾಧಿಸಿರುವ ಹಳದಿ ಲೋಹದ ಬೆಲೆ ಇಂದು ಕೂಡ ತಗ್ಗಿದೆ. 22 ಕ್ಯಾರೆಟ್ ಚಿನ್ನ 10 ಗ್ರಾಂ 3,200 ರೂಪಾಯಿ ಕಡಿತಗೊಂಡು 50,250 ರೂಪಾಯಿಗೆ ಇಳಿಕೆಯಾಗಿದೆ. ಶುದ್ಧ ಚಿನ್ನವು 10 ಗ್ರಾಂ 200 ರೂಪಾಯಿ ಇಳಿಕೆಗೊಂಡು 54,500 ರೂಪಾಯಿ ದಾಖಲಿಸಿದೆ. ಇನ್ನು ಬೆಳ್ಳಿ ಬೆಲೆಯು ಕೆಜಿಗೆ 72,550 ರೂಪಾಯಿ ತಲುಪಿದೆ.

ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರುಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಆಗಸ್ಟ್‌ 12: 50,050-54,600 (1820 ರೂಪಾಯಿ ಇಳಿಕೆ)

ಆಗಸ್ಟ್‌ 11: 51,870-56,640

ಆಗಸ್ಟ್‌ 10: 52,250-57,020

ಆಗಸ್ಟ್‌ 09: 52,490-57,260

ದೆಹಲಿಯಲ್ಲಿ ಚಿನ್ನದ ಬೆಲೆ

ದೆಹಲಿಯಲ್ಲಿ ಚಿನ್ನದ ಬೆಲೆ

ಆಗಸ್ಟ್‌ 12: 50,250-54,500 (3200 ರೂಪಾಯಿ ಇಳಿಕೆ)

ಆಗಸ್ಟ್‌ 11: 53,450-54,700

ಆಗಸ್ಟ್‌ 10: 54,100-55,360

ಆಗಸ್ಟ್‌ 09: 54,360-59,300

ಚೆನ್ನೈನಲ್ಲಿ ಚಿನ್ನದ ಬೆಲೆ

ಚೆನ್ನೈನಲ್ಲಿ ಚಿನ್ನದ ಬೆಲೆ

ಆಗಸ್ಟ್‌ 12: 50,130-54,680 (3010 ರೂಪಾಯಿ ಇಳಿಕೆ)

ಆಗಸ್ಟ್‌ 11: 53,140-58,030

ಆಗಸ್ಟ್‌ 10: 53,580-58,470

ಆಗಸ್ಟ್‌ 09: 53,810-58,700

ಮುಂಬೈ ಚಿನ್ನದ ಬೆಲೆ

ಮುಂಬೈ ಚಿನ್ನದ ಬೆಲೆ

ಆಗಸ್ಟ್‌ 12: 53,400-54,400 (20 ರೂಪಾಯಿ ಏರಿಕೆ)

ಆಗಸ್ಟ್‌ 11: 53,380-54,380

ಆಗಸ್ಟ್‌ 10: 54,370-55,370

ಆಗಸ್ಟ್‌ 09: 54,260-55,260

ಜೈಪುರ ಚಿನ್ನದ ಬೆಲೆ

ಜೈಪುರ ಚಿನ್ನದ ಬೆಲೆ

ಆಗಸ್ಟ್‌ 12: 50,250-54,500 (3200 ರೂಪಾಯಿ ಇಳಿಕೆ)

ಆಗಸ್ಟ್‌ 11: 53,450-54,700

ಆಗಸ್ಟ್‌ 10: 54,100-55,350

ಆಗಸ್ಟ್‌ 09: 54,360-59,300

ಚಂಡೀಗಡ ಚಿನ್ನದ ಬೆಲೆ

ಚಂಡೀಗಡ ಚಿನ್ನದ ಬೆಲೆ

ಆಗಸ್ಟ್‌ 12: 50,740-53,800 (2040 ರೂಪಾಯಿ ಇಳಿಕೆ)

ಆಗಸ್ಟ್‌ 11: 52,780-55,430

ಆಗಸ್ಟ್‌ 10: 53,160-55,810

ಆಗಸ್ಟ್‌ 09: 54,360-57,010

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+