ಚಿನ್ನದ ಬೆಲೆ ಮತ್ತೆ ಏರಿಕೆ: ಆಗಸ್ಟ್ 14ರ ದರ ಹೀಗಿದೆ

ನವದೆಹಲಿ, ಆಗಸ್ಟ್‌ 14: ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಮತ್ತೆ ಏರಿಕೆ ಸಾಧಿಸಿದೆ. ಗುರುವಾರ ಏರಿಳಿತ ಸಾಧಿಸಿ ವಹಿವಾಟು ಕೊನೆಗೊಂಡಾಗ ಏರಿಕೆಗೊಂಡಿದ್ದ ಚಿನ್ನದ ಬೆಲೆ ಶುಕ್ರವಾರ ಮತ್ತೆ ಏರಿಕೆಗೊಂಡಿದೆ. 22 ಕ್ಯಾರೆಟ್ ಚಿನ್ನ 10 ಗ್ರಾಂ 51,160 ರೂಪಾಯಿ ದಾಖಲಾಗಿದ್ದು, ಶುದ್ಧ ಚಿನ್ನ 10 ಗ್ರಾಂ 55,100 ರೂಪಾಯಿಗೆ ಏರಿಕೆಗೊಂಡಿದೆ. ಬೆಳ್ಳಿ ಬೆಲೆಯು ಕೆಜಿಗೆ 66,950 ರೂಪಾಯಿ ತಲುಪಿದೆ.

ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರುಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಆಗಸ್ಟ್‌ 14: 49,850-54,380 (200 ರೂಪಾಯಿ ಏರಿಕೆ)

ಆಗಸ್ಟ್‌ 13: 49,650-54,160

ಆಗಸ್ಟ್‌ 12: 50,050-54,600

ಆಗಸ್ಟ್‌ 11: 51,870-56,640

ದೆಹಲಿಯಲ್ಲಿ ಚಿನ್ನದ ಬೆಲೆ

ದೆಹಲಿಯಲ್ಲಿ ಚಿನ್ನದ ಬೆಲೆ

ಆಗಸ್ಟ್‌ 14: 51,160-55,100 (10 ರೂಪಾಯಿ ಏರಿಕೆ)

ಆಗಸ್ಟ್‌ 13: 51,150-55,900

ಆಗಸ್ಟ್‌ 12: 50,250-54,500

ಆಗಸ್ಟ್‌ 11: 53,450-54,700

ಚೆನ್ನೈನಲ್ಲಿ ಚಿನ್ನದ ಬೆಲೆ

ಚೆನ್ನೈನಲ್ಲಿ ಚಿನ್ನದ ಬೆಲೆ

ಆಗಸ್ಟ್‌ 14: 51,110-55,760 (60 ರೂಪಾಯಿ ಏರಿಕೆ)

ಆಗಸ್ಟ್‌ 13: 51,050-55,500

ಆಗಸ್ಟ್‌ 12: 50,130-54,680

ಆಗಸ್ಟ್‌ 11: 53,140-58,030

ಮುಂಬೈ ಚಿನ್ನದ ಬೆಲೆ

ಮುಂಬೈ ಚಿನ್ನದ ಬೆಲೆ

ಆಗಸ್ಟ್‌ 14: 51,200-52,200 (50 ರೂಪಾಯಿ ಇಳಿಕೆ)

ಆಗಸ್ಟ್‌ 13: 51,250-52,250

ಆಗಸ್ಟ್‌ 12: 53,400-54,400

ಆಗಸ್ಟ್‌ 11: 53,380-54,380

ಜೈಪುರ ಚಿನ್ನದ ಬೆಲೆ

ಜೈಪುರ ಚಿನ್ನದ ಬೆಲೆ

ಆಗಸ್ಟ್‌ 14: 51,160-55,100 (10 ರೂಪಾಯಿ ಏರಿಕೆ)

ಆಗಸ್ಟ್‌ 13: 51,150-55,900

ಆಗಸ್ಟ್‌ 12: 50,250-54,500

ಆಗಸ್ಟ್‌ 11: 53,450-54,700

ಚಂಡೀಗಡ ಚಿನ್ನದ ಬೆಲೆ

ಚಂಡೀಗಡ ಚಿನ್ನದ ಬೆಲೆ

ಆಗಸ್ಟ್‌ 14: 51,240-55,290 (90 ರೂಪಾಯಿ ಏರಿಕೆ)

ಆಗಸ್ಟ್‌ 13: 51,150-55,200

ಆಗಸ್ಟ್‌ 12: 50,740-53,800

ಆಗಸ್ಟ್‌ 11: 52,780-55,430

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+