ಆಗಸ್ಟ್‌ 15ರಂದು ಯಾವ ನಗರದಲ್ಲಿ ಎಷ್ಟಿದೆ ಚಿನ್ನದ ಬೆಲೆ?

ನವದೆಹಲಿ, ಆಗಸ್ಟ್‌ 15: ಭಾರತೀಯ ಮಾರುಕಟ್ಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ದಿನದಂದು ಹಳದಿ ಲೋಹದ ಬೆಲೆ ಹೆಚ್ಚು ಏರಿಳಿತಗೊಂಡಿಲ್ಲ. ಶನಿವಾರ 22 ಕ್ಯಾರೆಟ್ ಚಿನ್ನ 10 ಗ್ರಾಂ 51,170 ರೂಪಾಯಿಗೆ ತಲುಪಿದೆ. ಶುದ್ಧ ಚಿನ್ನ 10 ಗ್ರಾಂ 55,110 ರೂಪಾಯಿಗೆ ಏರಿಕೆಗೊಂಡಿದೆ. ಬೆಳ್ಳಿ ಬೆಲೆಯು ಕೆಜಿಗೆ 66,960 ರೂಪಾಯಿಗೆ ಮುಟ್ಟಿದೆ.

ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರುಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಆಗಸ್ಟ್‌ 15: 49,860-54,390 (10 ರೂಪಾಯಿ ಏರಿಕೆ)

ಆಗಸ್ಟ್‌ 14: 49,850-54,380

ಆಗಸ್ಟ್‌ 13: 49,650-54,160

ಆಗಸ್ಟ್‌ 12: 50,050-54,600

ದೆಹಲಿಯಲ್ಲಿ ಚಿನ್ನದ ಬೆಲೆ

ದೆಹಲಿಯಲ್ಲಿ ಚಿನ್ನದ ಬೆಲೆ

ಆಗಸ್ಟ್‌ 15: 51,170-55,110 (10 ರೂಪಾಯಿ ಏರಿಕೆ)

ಆಗಸ್ಟ್‌ 14: 51,160-55,100

ಆಗಸ್ಟ್‌ 13: 51,150-55,900

ಆಗಸ್ಟ್‌ 12: 50,250-54,500

ಚಿನ್ನದ ಬೆಲೆ ಮತ್ತೆ ಏರಿಕೆ: ಆಗಸ್ಟ್ 14ರ ದರ ಹೀಗಿದೆ

ಚೆನ್ನೈನಲ್ಲಿ ಚಿನ್ನದ ಬೆಲೆ

ಚೆನ್ನೈನಲ್ಲಿ ಚಿನ್ನದ ಬೆಲೆ

ಆಗಸ್ಟ್‌ 15: 51,120-55,770 (10 ರೂಪಾಯಿ ಏರಿಕೆ)

ಆಗಸ್ಟ್‌ 14: 51,110-55,760

ಆಗಸ್ಟ್‌ 13: 51,050-55,500

ಆಗಸ್ಟ್‌ 12: 50,130-54,680

ಮುಂಬೈ ಚಿನ್ನದ ಬೆಲೆ

ಮುಂಬೈ ಚಿನ್ನದ ಬೆಲೆ

ಆಗಸ್ಟ್‌ 15: 51,210-52,210 (10 ರೂಪಾಯಿ ಏರಿಕೆ)

ಆಗಸ್ಟ್‌ 14: 51,200-52,200

ಆಗಸ್ಟ್‌ 13: 51,250-52,250

ಆಗಸ್ಟ್‌ 12: 53,400-54,400

ಜೈಪುರ ಚಿನ್ನದ ಬೆಲೆ

ಜೈಪುರ ಚಿನ್ನದ ಬೆಲೆ

ಆಗಸ್ಟ್‌ 15: 51,170-55,110 (10 ರೂಪಾಯಿ ಏರಿಕೆ)

ಆಗಸ್ಟ್‌ 14: 51,160-55,100

ಆಗಸ್ಟ್‌ 13: 51,150-55,900

ಆಗಸ್ಟ್‌ 12: 50,250-54,500

ಚಂಡೀಗಡ ಚಿನ್ನದ ಬೆಲೆ

ಚಂಡೀಗಡ ಚಿನ್ನದ ಬೆಲೆ

ಆಗಸ್ಟ್‌ 15: 51,250-55,300 (10 ರೂಪಾಯಿ ಏರಿಕೆ)

ಆಗಸ್ಟ್‌ 14: 51,240-55,290

ಆಗಸ್ಟ್‌ 13: 51,150-55,200

ಆಗಸ್ಟ್‌ 12: 50,740-53,800

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+