ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿಸೆಂಬರ್ 15ರಂದು ಚಿನ್ನದ ಬೆಲೆ ಎಷ್ಟಿದೆ: ಯಾವ ನಗರದಲ್ಲಿ ಎಷ್ಟು ವ್ಯತ್ಯಾಸ?

|
Google Oneindia Kannada News

ನವದೆಹಲಿ, ಡಿಸೆಂಬರ್ 15: ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆಯ ಏರಿಳಿತ ಮುಂದುವರಿದಿದೆ. ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 47,950 ರೂಪಾಯಿ ದಾಖಲಾಗಿದ್ದು, ಶುದ್ಧ ಚಿನ್ನ 10 ಗ್ರಾಂ 52,310 ರೂಪಾಯಿಗೆ ತಲುಪಿದೆ. ಬೆಳ್ಳಿ ಬೆಲೆಯು ಕೆಜಿಗೆ 950 ರೂಪಾಯಿ ಏರಿಕೆಗೊಂಡು 64,150 ರೂಪಾಯಿಗೆ ಮುಟ್ಟಿದೆ.

ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರೂಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಡಿಸೆಂಬರ್ 15: 45,800-49,960 (ಬದಲಾವಣೆ ಇಲ್ಲ)

ಡಿಸೆಂಬರ್ 14: 45,800-49,960

ಡಿಸೆಂಬರ್ 13: 46,010-50,190

ಡಿಸೆಂಬರ್ 12: 46,000-50,180

ದೆಹಲಿಯಲ್ಲಿ ಚಿನ್ನದ ಬೆಲೆ

ದೆಹಲಿಯಲ್ಲಿ ಚಿನ್ನದ ಬೆಲೆ

ಡಿಸೆಂಬರ್ 15: 47,950-52,310 (ಬದಲಾವಣೆ ಇಲ್ಲ)

ಡಿಸೆಂಬರ್ 14: 47,950-52,310

ಡಿಸೆಂಬರ್ 13: 48,160-52,540

ಡಿಸೆಂಬರ್ 12: 48,150-52,530

ಚೆನ್ನೈನಲ್ಲಿ ಚಿನ್ನದ ಬೆಲೆ

ಚೆನ್ನೈನಲ್ಲಿ ಚಿನ್ನದ ಬೆಲೆ

ಡಿಸೆಂಬರ್ 15: 46,530-50,730 (420 ರೂ. ಏರಿಕೆ)

ಡಿಸೆಂಬರ್ 14: 46,110-50,310

ಡಿಸೆಂಬರ್ 13: 46,580-50,810

ಡಿಸೆಂಬರ್ 12: 46,570-50,803

ಮುಂಬೈ ಚಿನ್ನದ ಬೆಲೆ

ಮುಂಬೈ ಚಿನ್ನದ ಬೆಲೆ

ಡಿಸೆಂಬರ್ 15: 48,200-49,200 (50 ರೂ. ಏರಿಕೆ)

ಡಿಸೆಂಬರ್ 14: 48,150-49,150

ಡಿಸೆಂಬರ್ 13: 48,250-49,250

ಡಿಸೆಂಬರ್ 12: 48,240-49,240

ಜೈಪುರ ಚಿನ್ನದ ಬೆಲೆ

ಜೈಪುರ ಚಿನ್ನದ ಬೆಲೆ

ಡಿಸೆಂಬರ್ 15: 47,950-52,310 (ಬದಲಾವಣೆ ಇಲ್ಲ)

ಡಿಸೆಂಬರ್ 14: 47,950-52,310

ಡಿಸೆಂಬರ್ 13: 48,160-52,540

ಡಿಸೆಂಬರ್ 12: 48,150-52,530

ಚಂಡೀಗಡ ಚಿನ್ನದ ಬೆಲೆ

ಚಂಡೀಗಡ ಚಿನ್ನದ ಬೆಲೆ

ಡಿಸೆಂಬರ್ 15: 48,100-51,970 (430 ರೂ. ಇಳಿಕೆ)

ಡಿಸೆಂಬರ್ 14: 48,500-52,400

ಡಿಸೆಂಬರ್ 13: 48,490-52,390

ಡಿಸೆಂಬರ್ 12: 48,480-52,580

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

English summary
Today Gold Rate in Metro Cities: Get the Latest Gold Silver Rate in Metro Cities in India on 15th December 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X