ಚಿನ್ನದ ಬೆಲೆ ಇಳಿಕೆ: ಜನವರಿ 15ರ ಬೆಲೆ ಹೀಗಿದೆ

ನವದೆಹಲಿ, ಜನವರಿ 15: ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಏರಿಳಿತ ಮುಂದುವರಿದಿದ್ದು, ಶುಕ್ರವಾರ ಪ್ರಮುಖ ನಗರಗಳಲ್ಲಿ ಇಳಿಕೆಗೊಂಡಿದೆ. ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 48,150 ರೂಪಾಯಿ ತಲುಪಿದ್ದು, ಶುದ್ಧ ಚಿನ್ನ 10 ಗ್ರಾಂ 52,520 ರೂಪಾಯಿ ದಾಖಲಾಗಿದೆ. ಬೆಳ್ಳಿ ಬೆಲೆಯು ಕೆಜಿಗೆ 600 ರೂಪಾಯಿ ಏರಿಕೆಗೊಂಡು 66,600 ರೂಪಾಯಿಗೆ ಏರಿಕೆಯಾಗಿದೆ.

ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರೂಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಜನವರಿ 15: 46,000-50,180 (280 ರೂಪಾಯಿ ಏರಿಕೆ)

ಜನವರಿ 14: 45,750-49,900

ಜನವರಿ 13: 46,200-50,400

ಜನವರಿ 12: 46,200-50,400

ದೆಹಲಿಯಲ್ಲಿ ಚಿನ್ನದ ಬೆಲೆ

ದೆಹಲಿಯಲ್ಲಿ ಚಿನ್ನದ ಬೆಲೆ

ಜನವರಿ 15: 48,150-52,520 (230 ರೂಪಾಯಿ ಇಳಿಕೆ)

ಜನವರಿ 14: 48,350-52,750

ಜನವರಿ 13: 48,350-52,750

ಜನವರಿ 12: 48,350-52,750

ಚೆನ್ನೈನಲ್ಲಿ ಚಿನ್ನದ ಬೆಲೆ

ಚೆನ್ನೈನಲ್ಲಿ ಚಿನ್ನದ ಬೆಲೆ

ಜನವರಿ 15: 45,560-50,790 (90 ರೂಪಾಯಿ ಇಳಿಕೆ)

ಜನವರಿ 14: 46,600-50,880

ಜನವರಿ 13: 46,620-50,900

ಜನವರಿ 12: 46,770-51,020

ಮುಂಬೈ ಚಿನ್ನದ ಬೆಲೆ

ಮುಂಬೈ ಚಿನ್ನದ ಬೆಲೆ

ಜನವರಿ 15: 48,450-49,450 (20 ರೂಪಾಯಿ ಏರಿಕೆ)

ಜನವರಿ 14: 48,430-49,430

ಜನವರಿ 13: 48,460-49,460

ಜನವರಿ 12: 48,580-49,580

ಜೈಪುರ ಚಿನ್ನದ ಬೆಲೆ

ಜೈಪುರ ಚಿನ್ನದ ಬೆಲೆ

ಜನವರಿ 15: 48,150-52,520 (230 ರೂಪಾಯಿ ಇಳಿಕೆ)

ಜನವರಿ 14: 48,350-52,750

ಜನವರಿ 13: 48,350-52,750

ಜನವರಿ 12: 48,350-52,750

ಚಂಡೀಗಡ ಚಿನ್ನದ ಬೆಲೆ

ಚಂಡೀಗಡ ಚಿನ್ನದ ಬೆಲೆ

ಜನವರಿ 15: 48,350-52,240 (130 ರೂಪಾಯಿ ಇಳಿಕೆ)

ಜನವರಿ 14: 48,470-52,370

ಜನವರಿ 13: 48,470-52,370

ಜನವರಿ 12: 48,460-52,360

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+