ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿನ್ನದ ಬೆಲೆ ಇಳಿಕೆ: ಆಗಸ್ಟ್‌ 17ರ ದರ ಹೀಗಿದೆ

|
Google Oneindia Kannada News

ನವದೆಹಲಿ, ಆಗಸ್ಟ್‌ 17: ಭಾರತೀಯ ಮಾರುಕಟ್ಟೆಯಲ್ಲಿ ಸೋಮವಾರ ಹಳದಿ ಲೋಹದ ಬೆಲೆ ಇಳಿಕೆ ಕಂಡಿದೆ. 22 ಕ್ಯಾರೆಟ್ ಚಿನ್ನ 10 ಗ್ರಾಂ 51,150 ರೂಪಾಯಿ ದಾಖಲಾಗಿದೆ. ಶುದ್ಧ ಚಿನ್ನ 10 ಗ್ರಾಂ 55,090 ರೂಪಾಯಿಗೆ ತಲುಪಿದೆ. ಬೆಳ್ಳಿ ಬೆಲೆಯು ಕೆಜಿಗೆ 890 ರೂಪಾಯಿ ಜಿಗಿದು 68,900 ರೂ. ದಾಖಲಾಗಿದೆ.

ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರುಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಆಗಸ್ಟ್ 17: 49,700-54,220 (40 ರೂಪಾಯಿ ಏರಿಕೆ)

ಆಗಸ್ಟ್‌ 16: 49,660-54,190

ಆಗಸ್ಟ್‌ 15: 49,860-54,390

ಆಗಸ್ಟ್‌ 14: 49,850-54,380

ಆಗಸ್ಟ್‌ 15ರಂದು ಯಾವ ನಗರದಲ್ಲಿ ಎಷ್ಟಿದೆ ಚಿನ್ನದ ಬೆಲೆ?ಆಗಸ್ಟ್‌ 15ರಂದು ಯಾವ ನಗರದಲ್ಲಿ ಎಷ್ಟಿದೆ ಚಿನ್ನದ ಬೆಲೆ?

ದೆಹಲಿಯಲ್ಲಿ ಚಿನ್ನದ ಬೆಲೆ

ದೆಹಲಿಯಲ್ಲಿ ಚಿನ್ನದ ಬೆಲೆ

ಆಗಸ್ಟ್ 17: 51,150-55,090 (10 ರೂಪಾಯಿ ಇಳಿಕೆ)

ಆಗಸ್ಟ್‌ 16: 51,160-55,100

ಆಗಸ್ಟ್‌ 15: 51,170-55,110

ಆಗಸ್ಟ್‌ 14: 51,160-55,100

ಚೆನ್ನೈನಲ್ಲಿ ಚಿನ್ನದ ಬೆಲೆ

ಚೆನ್ನೈನಲ್ಲಿ ಚಿನ್ನದ ಬೆಲೆ

ಆಗಸ್ಟ್ 17: 50,700-55,320 (310 ರೂಪಾಯಿ ಇಳಿಕೆ)

ಆಗಸ್ಟ್‌ 16: 51,010-55,660

ಆಗಸ್ಟ್‌ 15: 51,120-55,770

ಆಗಸ್ಟ್‌ 14: 51,110-55,760

ಒಂದು ಲಕ್ಷ ರೂಪಾಯಿಗೂ ಹೆಚ್ಚು ಚಿನ್ನ ಖರೀದಿಸಿದರೆ ನೀವು ಐಟಿ ವ್ಯಾಪ್ತಿಗೆ..!ಒಂದು ಲಕ್ಷ ರೂಪಾಯಿಗೂ ಹೆಚ್ಚು ಚಿನ್ನ ಖರೀದಿಸಿದರೆ ನೀವು ಐಟಿ ವ್ಯಾಪ್ತಿಗೆ..!

ಮುಂಬೈ ಚಿನ್ನದ ಬೆಲೆ

ಮುಂಬೈ ಚಿನ್ನದ ಬೆಲೆ

ಆಗಸ್ಟ್ 17: 51,500-52,500 (270 ರೂಪಾಯಿ ಏರಿಕೆ)

ಆಗಸ್ಟ್‌ 16: 51,230-52,230

ಆಗಸ್ಟ್‌ 15: 51,210-52,210

ಆಗಸ್ಟ್‌ 14: 51,200-52,200

ಜೈಪುರ ಚಿನ್ನದ ಬೆಲೆ

ಜೈಪುರ ಚಿನ್ನದ ಬೆಲೆ

ಆಗಸ್ಟ್ 17: 51,150-55,090 (10 ರೂಪಾಯಿ ಇಳಿಕೆ)

ಆಗಸ್ಟ್‌ 16: 51,160-55,100

ಆಗಸ್ಟ್‌ 15: 51,170-55,110

ಆಗಸ್ಟ್‌ 14: 51,160-55,100

ಚಂಡೀಗಡ ಚಿನ್ನದ ಬೆಲೆ

ಚಂಡೀಗಡ ಚಿನ್ನದ ಬೆಲೆ

ಆಗಸ್ಟ್ 17: 50,600-54,660 (350 ರೂಪಾಯಿ ಇಳಿಕೆ)

ಆಗಸ್ಟ್‌ 16: 50,950-54,910

ಆಗಸ್ಟ್‌ 15: 51,250-55,300

ಆಗಸ್ಟ್‌ 14: 51,240-55,290

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

English summary
Today Gold Rate in Metro Cities: Get the Latest Gold Silver Rate in Metro Cities in India on 17th August 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X