ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿನ್ನದ ಬೆಲೆ ಮತ್ತಷ್ಟು ಜಿಗಿತ: ದೇಶದ ಪ್ರಮುಖ ನಗರಗಳಲ್ಲಿ ಬೆಲೆ ಎಷ್ಟಿದೆ ಗೊತ್ತಾ?

|
Google Oneindia Kannada News

ನವದೆಹಲಿ, ಡಿಸೆಂಬರ್ 17: ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹಕ್ಕೆ ಬೇಡಿಕೆ ಮತ್ತಷ್ಟು ಹೆಚ್ಚಿದ್ದು, ಗುರುವಾರ ಕೂಡ ಚಿನ್ನದ ಬೆಲೆ ಹೆಚ್ಚಾಗಿದೆ. ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 48,760 ರೂಪಾಯಿಗೆ ತಲುಪಿದ್ದು, ಶುದ್ಧ ಚಿನ್ನ 10 ಗ್ರಾಂ 52,960 ರೂಪಾಯಿಗೆ ಏರಿಕೆಯಾಗಿದೆ. ಬೆಳ್ಳಿ ಬೆಲೆಯು ಕೆಜಿಗೆ 1,400 ರೂಪಾಯಿ ಏರಿಕೆಗೊಂಡು 67,000 ರೂಪಾಯಿಗೆ ಮುಟ್ಟಿದೆ.

ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರೂಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

 80 ಟನ್ ಚಿನ್ನವನ್ನು ಮಾರಾಟ ಮಾಡಿದ ಜಪಾನ್! 80 ಟನ್ ಚಿನ್ನವನ್ನು ಮಾರಾಟ ಮಾಡಿದ ಜಪಾನ್!

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಡಿಸೆಂಬರ್ 17: 46,400-50,600 (200 ರೂ. ಏರಿಕೆ)

ಡಿಸೆಂಬರ್ 16: 46,200-50,400

ಡಿಸೆಂಬರ್ 15: 45,800-49,960

ಡಿಸೆಂಬರ್ 14: 45,800-49,960

ದೆಹಲಿಯಲ್ಲಿ ಚಿನ್ನದ ಬೆಲೆ

ದೆಹಲಿಯಲ್ಲಿ ಚಿನ್ನದ ಬೆಲೆ

ಡಿಸೆಂಬರ್ 17: 48,760-52,960 (210 ರೂ. ಏರಿಕೆ)

ಡಿಸೆಂಬರ್ 16: 48,350-52,750

ಡಿಸೆಂಬರ್ 15: 47,950-52,310

ಡಿಸೆಂಬರ್ 14: 47,950-52,310

ಚಿನ್ನದ ಬೆಲೆ ಏರಿಕೆ: ಡಿಸೆಂಬರ್ 16ರಂದು ಯಾವ ನಗರದಲ್ಲಿ ಎಷ್ಟಿದೆ?ಚಿನ್ನದ ಬೆಲೆ ಏರಿಕೆ: ಡಿಸೆಂಬರ್ 16ರಂದು ಯಾವ ನಗರದಲ್ಲಿ ಎಷ್ಟಿದೆ?

ಚೆನ್ನೈನಲ್ಲಿ ಚಿನ್ನದ ಬೆಲೆ

ಚೆನ್ನೈನಲ್ಲಿ ಚಿನ್ನದ ಬೆಲೆ

ಡಿಸೆಂಬರ್ 17: 46,950-51,220 (70 ರೂ. ಏರಿಕೆ)

ಡಿಸೆಂಬರ್ 16: 46,880-51,150

ಡಿಸೆಂಬರ್ 15: 46,530-50,730

ಡಿಸೆಂಬರ್ 14: 46,110-50,310

ಮುಂಬೈ ಚಿನ್ನದ ಬೆಲೆ

ಮುಂಬೈ ಚಿನ್ನದ ಬೆಲೆ

ಡಿಸೆಂಬರ್ 17: 48,710-49,710 (400 ರೂ. ಏರಿಕೆ)

ಡಿಸೆಂಬರ್ 16: 48,310-49,310

ಡಿಸೆಂಬರ್ 15: 48,200-49,200

ಡಿಸೆಂಬರ್ 14: 48,150-49,150

ಜೈಪುರ ಚಿನ್ನದ ಬೆಲೆ

ಜೈಪುರ ಚಿನ್ನದ ಬೆಲೆ

ಡಿಸೆಂಬರ್ 17: 48,760-52,960 (210 ರೂ. ಏರಿಕೆ)

ಡಿಸೆಂಬರ್ 16: 48,350-52,750

ಡಿಸೆಂಬರ್ 15: 47,950-52,310

ಡಿಸೆಂಬರ್ 14: 47,950-52,310

ಚಂಡೀಗಡ ಚಿನ್ನದ ಬೆಲೆ

ಚಂಡೀಗಡ ಚಿನ್ನದ ಬೆಲೆ

ಡಿಸೆಂಬರ್ 17: 48,220-52,090 (10 ರೂ. ಏರಿಕೆ)

ಡಿಸೆಂಬರ್ 16: 48,210-52,080

ಡಿಸೆಂಬರ್ 15: 48,100-51,970

ಡಿಸೆಂಬರ್ 14: 48,500-52,400

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

English summary
Today Gold Rate in Metro Cities: Get the Latest Gold Silver Rate in Metro Cities in India on 17th December 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X