• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಚಿನ್ನದ ಬೆಲೆ ಇಳಿಕೆ: 10 ಗ್ರಾಂಗೆ ಎಷ್ಟು ಕಡಿಮೆಯಾಗಿದೆ?

|

ಭಾರತೀಯ ಮಾರುಕಟ್ಟೆಯಲ್ಲಿ ಮಂಗಳವಾರ ಷೇರು ಮಾರುಕಟ್ಟೆಯಲ್ಲಿನ ಏರಿಕೆ ಒಂದೆಡೆಯಾದರೆ, ಹಳದಿ ಲೋಹದ ಬೆಲೆ ಇಳಿಕೆ ಮತ್ತೊಂದೆಡೆ. 22 ಕ್ಯಾರೆಟ್ ಚಿನ್ನ 10 ಗ್ರಾಂ 49,650 ರೂಪಾಯಿಗೆ ತಲುಪಿದರೆ, ಶುದ್ಧ ಚಿನ್ನ 10 ಗ್ರಾಂ 54,160 ರೂಪಾಯಿಗೆ ತಗ್ಗಿದೆ. ಬೆಳ್ಳಿ ಬೆಲೆ ಕೆಜಿಗೆ 63,610 ರೂಪಾಯಿ ದಾಖಲಾಗಿದೆ.

ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರುಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಆಭರಣ ಪ್ರಿಯರಿಗೆ ನಿರಾಸೆ, ಇಳಿಕೆಯಾಗದ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ನವೆಂಬರ್ 17: 47,600-51,930 (100 ರೂಪಾಯಿ ಇಳಿಕೆ)

ನವೆಂಬರ್ 16: 47,700-52,030

ನವೆಂಬರ್ 15: 47,710-52,050

ನವೆಂಬರ್ 14: 47,700-52,040

ದಾವೂದ್ ಗ್ಯಾಂಗ್ ಜೊತೆ ಕೇರಳದ ಚಿನ್ನದ ಸ್ಮಗ್ಲರ್ಸ್ ನಂಟು

ದೆಹಲಿಯಲ್ಲಿ ಚಿನ್ನದ ಬೆಲೆ

ದೆಹಲಿಯಲ್ಲಿ ಚಿನ್ನದ ಬೆಲೆ

ನವೆಂಬರ್ 17: 49,650-54,160 (110 ರೂಪಾಯಿ ಇಳಿಕೆ)

ನವೆಂಬರ್ 16: 49,750-54,270

ನವೆಂಬರ್ 15: 49,760-54,280

ನವೆಂಬರ್ 14: 49,750-54,270

ಚೆನ್ನೈನಲ್ಲಿ ಚಿನ್ನದ ಬೆಲೆ

ಚೆನ್ನೈನಲ್ಲಿ ಚಿನ್ನದ ಬೆಲೆ

ನವೆಂಬರ್ 17: 48,010-52,390 (200 ರೂಪಾಯಿ ಇಳಿಕೆ)

ನವೆಂಬರ್ 16: 48.210-52,590

ನವೆಂಬರ್ 15: 47,840-52,050

ನವೆಂಬರ್ 14: 47,830-52,150

ಮುಂಬೈ ಚಿನ್ನದ ಬೆಲೆ

ಮುಂಬೈ ಚಿನ್ನದ ಬೆಲೆ

ನವೆಂಬರ್ 17: 49,940-50,940 (190 ರೂಪಾಯಿ ಏರಿಕೆ)

ನವೆಂಬರ್ 16: 49,750-50,750

ನವೆಂಬರ್ 15: 49,960-50,960

ನವೆಂಬರ್ 14: 49,950-50,950

ರಾಮನಗರ: ದ್ವಿಚಕ್ರ ವಾಹನದಲ್ಲಿದ್ದ 300 ಗ್ರಾಂ ಚಿನ್ನ ದೋಚಿದ ಕಳ್ಳರು

ಜೈಪುರ ಚಿನ್ನದ ಬೆಲೆ

ಜೈಪುರ ಚಿನ್ನದ ಬೆಲೆ

ನವೆಂಬರ್ 17: 49,650-54,160 (110 ರೂಪಾಯಿ ಇಳಿಕೆ)

ನವೆಂಬರ್ 16: 49,750-54,270

ನವೆಂಬರ್ 15: 49,760-54,280

ನವೆಂಬರ್ 14: 49,750-54,270

ಚಂಡೀಗಡ ಚಿನ್ನದ ಬೆಲೆ

ಚಂಡೀಗಡ ಚಿನ್ನದ ಬೆಲೆ

ನವೆಂಬರ್ 17: 50,210-53,270 (10 ರೂಪಾಯಿ ಏರಿಕೆ)

ನವೆಂಬರ್ 16: 50,200-53,260

ನವೆಂಬರ್ 15: 49,210-52,660

ನವೆಂಬರ್ 14: 49,200-52,650

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

English summary
Today Gold Rate in Metro Cities: Get the Latest Gold Silver Rate in Metro Cities in India on 17th November 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X