ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೊಸ ವರ್ಷದ ಆರಂಭದಲ್ಲಿ ಚಿನ್ನದ ಬೆಲೆ ಎಷ್ಟಿದೆ: 22, 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರೂಪಾಯಿ?

|
Google Oneindia Kannada News

ನವದೆಹಲಿ, ಜನವರಿ 01: ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ 2021ರ ಮೊದಲ ದಿನದಂದೇ ಏರಿಕೆಯತ್ತ ಮುಖಮಾಡಿದೆ. ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 48,860 ರೂಪಾಯಿ ದಾಖಲಾಗಿದ್ದು, ಶುದ್ಧ ಚಿನ್ನ 10 ಗ್ರಾಂ 53,310 ರೂಪಾಯಿ ತಲುಪಿದೆ. ಬೆಳ್ಳಿ ಬೆಲೆಯು ಕೆಜಿಗೆ 300 ರೂಪಾಯಿ ಇಳಿಕೆಗೊಂಡು 68,100 ರೂಪಾಯಿ ದಾಖಲಾಗಿದೆ.

ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರೂಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಹೊಸ ವರ್ಷಕ್ಕೆ ಚಿನ್ನದ ಬೆಲೆ 10 ಗ್ರಾಂ 63,000 ರೂ. ತಲುಪುವ ಸಾಧ್ಯತೆ!ಹೊಸ ವರ್ಷಕ್ಕೆ ಚಿನ್ನದ ಬೆಲೆ 10 ಗ್ರಾಂ 63,000 ರೂ. ತಲುಪುವ ಸಾಧ್ಯತೆ!

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಜನವರಿ 01: 46,800-51,060 (110 ರೂಪಾಯಿ ಏರಿಕೆ)

ಡಿಸೆಂಬರ್ 31: 46,700-50,950

ಡಿಸೆಂಬರ್ 30: 46,700-50,950

ಡಿಸೆಂಬರ್ 29: 46,700-50,950

ದೆಹಲಿಯಲ್ಲಿ ಚಿನ್ನದ ಬೆಲೆ

ದೆಹಲಿಯಲ್ಲಿ ಚಿನ್ನದ ಬೆಲೆ

ಜನವರಿ 01: 48,860-53,310 (10 ರೂಪಾಯಿ ಏರಿಕೆ)

ಡಿಸೆಂಬರ್ 31: 48,850-53,300

ಡಿಸೆಂಬರ್ 30: 48,850-53,300

ಡಿಸೆಂಬರ್ 29: 48,810-53,240

ಚೆನ್ನೈನಲ್ಲಿ ಚಿನ್ನದ ಬೆಲೆ

ಚೆನ್ನೈನಲ್ಲಿ ಚಿನ್ನದ ಬೆಲೆ

ಜನವರಿ 01: 47,260-51,560 (20 ರೂಪಾಯಿ ಏರಿಕೆ)

ಡಿಸೆಂಬರ್ 31: 47,240-51,540

ಡಿಸೆಂಬರ್ 30: 47,120-51,420

ಡಿಸೆಂಬರ್ 29: 47,160-51,460

ಮುಂಬೈ ಚಿನ್ನದ ಬೆಲೆ

ಮುಂಬೈ ಚಿನ್ನದ ಬೆಲೆ

ಜನವರಿ 01: 48,940-49,940 (10 ರೂಪಾಯಿ ಏರಿಕೆ)

ಡಿಸೆಂಬರ್ 31: 48,930-49,930

ಡಿಸೆಂಬರ್ 30: 48,930-49,930

ಡಿಸೆಂಬರ್ 29: 49,220-50,220

ಜೈಪುರ ಚಿನ್ನದ ಬೆಲೆ

ಜೈಪುರ ಚಿನ್ನದ ಬೆಲೆ

ಜನವರಿ 01: 48,860-53,310 (ಬದಲಾವಣೆ ಇಲ್ಲ)

ಡಿಸೆಂಬರ್ 31: 48,860-53,310

ಡಿಸೆಂಬರ್ 30: 48,850-53,300

ಡಿಸೆಂಬರ್ 29: 48,810-53,240

ಚಂಡೀಗಡ ಚಿನ್ನದ ಬೆಲೆ

ಚಂಡೀಗಡ ಚಿನ್ನದ ಬೆಲೆ

ಜನವರಿ 01: 49,210-53,180 (10 ರೂಪಾಯಿ ಏರಿಕೆ)

ಡಿಸೆಂಬರ್ 31: 49,200-53,170

ಡಿಸೆಂಬರ್ 30: 49,190-53,160

ಡಿಸೆಂಬರ್ 29: 49,180-53,150

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

English summary
Today Gold Rate in Metro Cities: Get the Latest Gold Silver Rate in Metro Cities in India on 1st January 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X