ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿನ್ನದ ಬೆಲೆ ಮತ್ತೆ ಜಿಗಿತ: 10 ಗ್ರಾಂಗೆ ಎಷ್ಟು ಬೆಲೆ ಏರಿಕೆ?

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 01: ಭಾರತೀಯ ಮಾರುಕಟ್ಟೆಯಲ್ಲಿ ಮಂಗಳವಾರ ಹಳದಿ ಲೋಹದ ಬೆಲೆ ಏರಿಕೆ ದಾಖಲಿಸಿದೆ. 22 ಕ್ಯಾರೆಟ್ ಚಿನ್ನ 10 ಗ್ರಾಂ 50,400 ರೂಪಾಯಿ ದಾಖಲಾಗಿದ್ದು, ಶುದ್ಧ ಚಿನ್ನ 10 ಗ್ರಾಂ 55,000 ರೂಪಾಯಿಗೆ ತಲುಪಿದೆ. ಬೆಳ್ಳಿ ಬೆಲೆಯು ಕೆಜಿಗೆ 2,100 ರೂಪಾಯಿ ಹೆಚ್ಚಾಗಿ 68,700 ರೂಪಾಯಿ ಮುಟ್ಟಿದೆ.

Recommended Video

ಎಷ್ಟು ಬೇಕು ಚಿನ್ನ ? ಬಾರಿ ಬೆಲೆ ಇಳಿಕೆ | Oneindia Kannada

ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರುಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಸೆಪ್ಟೆಂಬರ್ 01: 49,180-53,650 (380 ರೂಪಾಯಿ ಏರಿಕೆ)

ಆಗಸ್ಟ್‌ 31: 48,800-53,240

ಆಗಸ್ಟ್‌ 30: 48,530-52,940

ಆಗಸ್ಟ್‌ 29: 48,520-52,930

ಎರಡು ವಾರಗಳ ಗರಿಷ್ಠ ಮಟ್ಟಕ್ಕೆ ತಲುಪಿದ ಚಿನ್ನದ ಬೆಲೆಎರಡು ವಾರಗಳ ಗರಿಷ್ಠ ಮಟ್ಟಕ್ಕೆ ತಲುಪಿದ ಚಿನ್ನದ ಬೆಲೆ

ದೆಹಲಿಯಲ್ಲಿ ಚಿನ್ನದ ಬೆಲೆ

ದೆಹಲಿಯಲ್ಲಿ ಚಿನ್ನದ ಬೆಲೆ

ಸೆಪ್ಟೆಂಬರ್ 01: 50,400-55,000 (50 ರೂಪಾಯಿ ಏರಿಕೆ)

ಆಗಸ್ಟ್‌ 31: 50,350-54,930

ಆಗಸ್ಟ್‌ 30: 50,010-54,550

ಆಗಸ್ಟ್‌ 29: 50,000-54,540

ಚೆನ್ನೈನಲ್ಲಿ ಚಿನ್ನದ ಬೆಲೆ

ಚೆನ್ನೈನಲ್ಲಿ ಚಿನ್ನದ ಬೆಲೆ

ಸೆಪ್ಟೆಂಬರ್ 01: 49,720-54,200 (180 ರೂಪಾಯಿ ಏರಿಕೆ)

ಆಗಸ್ಟ್‌ 31: 49,540-54,090

ಆಗಸ್ಟ್‌ 30: 49,130-53,590

ಆಗಸ್ಟ್‌ 29: 49,120-53,580

ಮುಂಬೈ ಚಿನ್ನದ ಬೆಲೆ

ಮುಂಬೈ ಚಿನ್ನದ ಬೆಲೆ

ಸೆಪ್ಟೆಂಬರ್ 01: 50,750-51750 (250 ರೂಪಾಯಿ ಏರಿಕೆ)

ಆಗಸ್ಟ್‌ 31: 50,500-51,500

ಆಗಸ್ಟ್‌ 30: 50,460-51,460

ಆಗಸ್ಟ್‌ 29: 50,450-51,450

ಜೈಪುರ ಚಿನ್ನದ ಬೆಲೆ

ಜೈಪುರ ಚಿನ್ನದ ಬೆಲೆ

ಸೆಪ್ಟೆಂಬರ್ 01: 50,400-55,000 (50 ರೂಪಾಯಿ ಏರಿಕೆ)

ಆಗಸ್ಟ್‌ 31: 50,350-54,930

ಆಗಸ್ಟ್‌ 30: 50,010-54,550

ಆಗಸ್ಟ್‌ 29: 50,000-54,540

ಚಂಡೀಗಡ ಚಿನ್ನದ ಬೆಲೆ

ಚಂಡೀಗಡ ಚಿನ್ನದ ಬೆಲೆ

ಸೆಪ್ಟೆಂಬರ್ 01: 50,300-53,300 (700 ರೂಪಾಯಿ ಏರಿಕೆ)

ಆಗಸ್ಟ್‌ 31: 49,600-53,000

ಆಗಸ್ಟ್‌ 30: 49,610-53,010

ಆಗಸ್ಟ್‌ 29: 49,600-53,000

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

English summary
Today Gold Rate in Metro Cities: Get the Latest Gold Silver Rate in Metro Cities in India on 1st September 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X