ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿನ್ನದ ಬೆಲೆ ಸತತ ಏರಿಕೆ: ಜನವರಿ 20ರಂದು ಯಾವ ನಗರದಲ್ಲಿ ಎಷ್ಟಿದೆ?

|
Google Oneindia Kannada News

ನವದೆಹಲಿ, ಜನವರಿ 20: ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಏರುತ್ತಲೇ ಸಾಗುತ್ತಿದೆ. ಬುಧವಾರ ನವದೆಹಲಿಯಲ್ಲಿ 22 ಕ್ಯಾರೆಟ್‌ ಚಿನ್ನ 10 ಗ್ರಾಂ 47,910 ರೂಪಾಯಿಗೆ ತಲುಪಿದ್ದು, ಶುದ್ಧ ಚಿನ್ನ 10 ಗ್ರಾಂ 52,260 ರೂಪಾಯಿಗೆ ತಲುಪಿದೆ. ಬೆಳ್ಳಿ ಬೆಲೆಯು ಕೆಜಿಗೆ 700 ರೂಪಾಯಿ ಏರಿಕೆಗೊಂಡು 66,500 ರೂಪಾಯಿ ದಾಖಲಾಗಿದೆ.

ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರೂಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಜನವರಿ 20: 45,800-49,960 (160 ರೂಪಾಯಿ ಏರಿಕೆ)

ಜನವರಿ 19: 45,650-49,800

ಜನವರಿ 18: 45,500-49,640

ಜನವರಿ 17: 45,490-49,630

ಚಿನ್ನದ ಬೆಲೆ ಏರಿಕೆ: ದೇಶದ ಪ್ರಮುಖ ನಗರಗಳಲ್ಲಿ ಎಷ್ಟು ಹೆಚ್ಚಳ?ಚಿನ್ನದ ಬೆಲೆ ಏರಿಕೆ: ದೇಶದ ಪ್ರಮುಖ ನಗರಗಳಲ್ಲಿ ಎಷ್ಟು ಹೆಚ್ಚಳ?

ದೆಹಲಿಯಲ್ಲಿ ಚಿನ್ನದ ಬೆಲೆ

ದೆಹಲಿಯಲ್ಲಿ ಚಿನ್ನದ ಬೆಲೆ

ಜನವರಿ 20: 47,910-52,260 (110 ರೂಪಾಯಿ ಏರಿಕೆ)

ಜನವರಿ 19: 47,800-52,150

ಜನವರಿ 18: 47,650-51,980

ಜನವರಿ 17: 48,130-51,500

ಚೆನ್ನೈನಲ್ಲಿ ಚಿನ್ನದ ಬೆಲೆ

ಚೆನ್ನೈನಲ್ಲಿ ಚಿನ್ನದ ಬೆಲೆ

ಜನವರಿ 20: 46,510-50,730 (220 ರೂಪಾಯಿ ಏರಿಕೆ)

ಜನವರಿ 19: 46,320-50,150

ಜನವರಿ 18: 46,130-49,680

ಜನವರಿ 17: 46,070-50,260

ಚಿನ್ನದ ಬೆಲೆ ಏರಿಳಿತ: ಜನವರಿ 18ರಂದು 10ಗ್ರಾಂ ಬೆಲೆ ಎಷ್ಟಿದೆ?ಚಿನ್ನದ ಬೆಲೆ ಏರಿಳಿತ: ಜನವರಿ 18ರಂದು 10ಗ್ರಾಂ ಬೆಲೆ ಎಷ್ಟಿದೆ?

ಮುಂಬೈ ಚಿನ್ನದ ಬೆಲೆ

ಮುಂಬೈ ಚಿನ್ನದ ಬೆಲೆ

ಜನವರಿ 20: 48,100-49,100 (100 ರೂಪಾಯಿ ಏರಿಕೆ)

ಜನವರಿ 19: 48,000-49,000

ಜನವರಿ 18: 47,960-48,960

ಜನವರಿ 17: 47,900-48,900

ಜೈಪುರ ಚಿನ್ನದ ಬೆಲೆ

ಜೈಪುರ ಚಿನ್ನದ ಬೆಲೆ

ಜನವರಿ 20: 47,910-52,260 (110 ರೂಪಾಯಿ ಏರಿಕೆ)

ಜನವರಿ 19: 47,800-52,150

ಜನವರಿ 18: 47,650-51,980

ಜನವರಿ 17: 48,130-51,500

ಚಂಡೀಗಡ ಚಿನ್ನದ ಬೆಲೆ

ಚಂಡೀಗಡ ಚಿನ್ನದ ಬೆಲೆ

ಜನವರಿ 20: 49,420-52,320 (110 ರೂಪಾಯಿ ಏರಿಕೆ)

ಜನವರಿ 19: 49,310-52,210

ಜನವರಿ 18: 49,300-52,200

ಜನವರಿ 17: 48,350-52,240

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

English summary
Today Gold Rate in Metro Cities: Get the Latest Gold Silver Rate in Metro Cities in India on 20th January 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X