ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿನ್ನದ ಬೆಲೆ ಕುಸಿತ: ಯಾವ ನಗರಗಳಲ್ಲಿ ಎಷ್ಟು ಇಳಿಕೆ ಆಗಿದೆ?

|
Google Oneindia Kannada News

ನವದೆಹಲಿ, ಜನವರಿ 22: ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಇಳಿಕೆಯತ್ತ ಮುಖಮಾಡಿದೆ. ಸತತ ಮೂರು ದಿನ ಏರಿಕೆಗೊಂಡ ಬಳಿಕ ಶುಕ್ರವಾರ ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 48,250 ರೂಪಾಯಿಗೆ ತಗ್ಗಿದ್ದು, ಶುದ್ಧ ಚಿನ್ನ 10 ಗ್ರಾಂ 52,630 ರೂಪಾಯಿಗೆ ಇಳಿಕೆಯಾಗಿದೆ. ಬೆಳ್ಳಿ ಬೆಲೆಯು ಕೆಜಿಗೆ 300 ರೂಪಾಯಿ ತಗ್ಗಿದ್ದು 67,400 ರೂಪಾಯಿಗೆ ತಲುಪಿದೆ.

ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರೂಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಜನವರಿ 22: 46,100-50,300 (150 ರೂಪಾಯಿ ಇಳಿಕೆ)

ಜನವರಿ 21: 46,250-50,450

ಜನವರಿ 20: 45,800-49,960

ಜನವರಿ 19: 45,650-49,800

ಚಿನ್ನದ ಬೆಲೆ ಏರಿಕೆ; ಪ್ರಮುಖ ನಗರಗಳಲ್ಲಿ ಜನವರಿ 21ರ ಬೆಲೆ ಎಷ್ಟು?ಚಿನ್ನದ ಬೆಲೆ ಏರಿಕೆ; ಪ್ರಮುಖ ನಗರಗಳಲ್ಲಿ ಜನವರಿ 21ರ ಬೆಲೆ ಎಷ್ಟು?

ದೆಹಲಿಯಲ್ಲಿ ಚಿನ್ನದ ಬೆಲೆ

ದೆಹಲಿಯಲ್ಲಿ ಚಿನ್ನದ ಬೆಲೆ

ಜನವರಿ 22: 48,250-52,360 (170 ರೂಪಾಯಿ ಇಳಿಕೆ)

ಜನವರಿ 21: 48,400-52,800

ಜನವರಿ 20: 47,910-52,260

ಜನವರಿ 19: 47,800-52,150

ಚೆನ್ನೈನಲ್ಲಿ ಚಿನ್ನದ ಬೆಲೆ

ಚೆನ್ನೈನಲ್ಲಿ ಚಿನ್ನದ ಬೆಲೆ

ಜನವರಿ 22: 46,640-50,880 (300 ರೂಪಾಯಿ ಇಳಿಕೆ)

ಜನವರಿ 21: 46,910-51,180

ಜನವರಿ 20: 46,510-50,730

ಜನವರಿ 19: 46,320-50,150

ಚಿನ್ನದ ಬೆಲೆ ಸತತ ಏರಿಕೆ: ಜನವರಿ 20ರಂದು ಯಾವ ನಗರದಲ್ಲಿ ಎಷ್ಟಿದೆ?ಚಿನ್ನದ ಬೆಲೆ ಸತತ ಏರಿಕೆ: ಜನವರಿ 20ರಂದು ಯಾವ ನಗರದಲ್ಲಿ ಎಷ್ಟಿದೆ?

ಮುಂಬೈ ಚಿನ್ನದ ಬೆಲೆ

ಮುಂಬೈ ಚಿನ್ನದ ಬೆಲೆ

ಜನವರಿ 22: 48,550-49,550 (50 ರೂಪಾಯಿ ಇಳಿಕೆ)

ಜನವರಿ 21: 48,600-49,600

ಜನವರಿ 20: 48,100-49,100

ಜನವರಿ 19: 48,000-49,000

ಜೈಪುರ ಚಿನ್ನದ ಬೆಲೆ

ಜೈಪುರ ಚಿನ್ನದ ಬೆಲೆ

ಜನವರಿ 22: 48,250-52,630 (170 ರೂಪಾಯಿ ಇಳಿಕೆ)

ಜನವರಿ 21: 48,400-52,800

ಜನವರಿ 20: 47,910-52,260

ಜನವರಿ 19: 47,800-52,150

ಚಂಡೀಗಡ ಚಿನ್ನದ ಬೆಲೆ

ಚಂಡೀಗಡ ಚಿನ್ನದ ಬೆಲೆ

ಜನವರಿ 22: 48,760-52,210 (90 ರೂಪಾಯಿ ಇಳಿಕೆ)

ಜನವರಿ 21: 48,850-52,300

ಜನವರಿ 20: 49,420-52,320

ಜನವರಿ 19: 49,310-52,210

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

English summary
Today Gold Rate in Metro Cities: Get the Latest Gold Silver Rate in Metro Cities in India on 22nd January 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X