ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿನ್ನದ ಬೆಲೆ ಏರಿಳಿತ: ಜನವರಿ 25ರ ಬೆಲೆ ಹೀಗಿದೆ

|
Google Oneindia Kannada News

ನವದೆಹಲಿ, ಜನವರಿ 25: ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಏರಿಳಿತ ಮುಂದುವರಿದಿದೆ. 22 ಕ್ಯಾರೆಟ್ ಚಿನ್ನ 10 ಗ್ರಾಂ 48,090 ರೂಪಾಯಿಗೆ ತಲುಪಿದ್ದು, ಶುದ್ಧ ಚಿನ್ನ 10 ಗ್ರಾಂ 52,460 ರೂಪಾಯಿ ದಾಖಲಾಗಿದೆ. ಬೆಳ್ಳಿ ಬೆಲೆಯು ಕೆಜಿಗೆ 66,700 ರೂಪಾಯಿಗೆ ಮುಟ್ಟಿದೆ.

ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರೂಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

 ಚಿನ್ನದ ಬೆಲೆ ಸತತ 3ನೇ ದಿನ ಕುಸಿತ: ಬೆಳ್ಳಿ ಬೆಲೆ ಏರಿಕೆ ಚಿನ್ನದ ಬೆಲೆ ಸತತ 3ನೇ ದಿನ ಕುಸಿತ: ಬೆಳ್ಳಿ ಬೆಲೆ ಏರಿಕೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಜನವರಿ 25: 45,940-50,120 (ಬದಲಾವಣೆ ಇಲ್ಲ)

ಜನವರಿ 24: 45,940-50,120

ಜನವರಿ 23: 45,950-50,130

ಜನವರಿ 22: 46,100-50,300

ದೆಹಲಿಯಲ್ಲಿ ಚಿನ್ನದ ಬೆಲೆ

ದೆಹಲಿಯಲ್ಲಿ ಚಿನ್ನದ ಬೆಲೆ

ಜನವರಿ 25: 48,090-52,460 (ಬದಲಾವಣೆ ಇಲ್ಲ)

ಜನವರಿ 24: 48,090-52,460

ಜನವರಿ 23: 48,100-52,470

ಜನವರಿ 22: 48,250-52,360

ಚೆನ್ನೈನಲ್ಲಿ ಚಿನ್ನದ ಬೆಲೆ

ಚೆನ್ನೈನಲ್ಲಿ ಚಿನ್ನದ ಬೆಲೆ

ಜನವರಿ 25: 46,360-50,160 (180 ರೂಪಾಯಿ ಇಳಿಕೆ)

ಜನವರಿ 24: 46,540-50,970

ಜನವರಿ 23: 46,550-50,800

ಜನವರಿ 22: 46,640-50,880

ಮುಂಬೈ ಚಿನ್ನದ ಬೆಲೆ

ಮುಂಬೈ ಚಿನ್ನದ ಬೆಲೆ

ಜನವರಿ 25: 48,330-49,330 (ಬದಲಾವಣೆ ಇಲ್ಲ)

ಜನವರಿ 24: 48,330-49,330

ಜನವರಿ 23: 48,340-49,340

ಜನವರಿ 22: 48,550-49,550

ಜೈಪುರ ಚಿನ್ನದ ಬೆಲೆ

ಜೈಪುರ ಚಿನ್ನದ ಬೆಲೆ

ಜನವರಿ 25: 48,090-52,460 (ಬದಲಾವಣೆ ಇಲ್ಲ)

ಜನವರಿ 24: 48,090-52,460

ಜನವರಿ 23: 48,100-52,470

ಜನವರಿ 22: 48,250-52,630

ಚಂಡೀಗಡ ಚಿನ್ನದ ಬೆಲೆ

ಚಂಡೀಗಡ ಚಿನ್ನದ ಬೆಲೆ

ಜನವರಿ 25: 48,740-52,190 (ಬದಲಾವಣೆ ಇಲ್ಲ)

ಜನವರಿ 24: 48,740-52,190

ಜನವರಿ 23: 48,750-52,200

ಜನವರಿ 22: 48,760-52,210

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

English summary
Today Gold Rate in Metro Cities: Get the Latest Gold Silver Rate in Metro Cities in India on 25nd January 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X