ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿನ್ನದ ಬೆಲೆ ಎಷ್ಟಿದೆ? ದೇಶದ ಪ್ರಮುಖ ನಗರಗಳ ಇತ್ತೀಚಿನ ದರ ಇಲ್ಲಿದೆ

|
Google Oneindia Kannada News

ನವದೆಹಲಿ, ನವೆಂಬರ್ 26: ಭಾರತೀಯ ಮಾರುಕಟ್ಟೆಯಲ್ಲಿ ಸತತ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಗುರುವಾರ ಕೆಲವು ನಗರಗಳಲ್ಲಿ ಕೊಂಚ ಏರಿಕೆ ದಾಖಲಿಸಿದೆ. ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 600 ರೂಪಾಯಿ ಇಳಿಕೆಗೊಂಡು 47,660 ರೂಪಾಯಿಗೆ ತಲುಪಿದೆ. ಶುದ್ಧ ಚಿನ್ನವು 10 ಗ್ರಾಂ 650 ರೂಪಾಯಿ ಕುಸಿದು 51,990 ರೂಪಾಯಿ ದಾಖಲಾಗಿದೆ. ಬೆಳ್ಳಿ ಬೆಲೆಯು ಕೆಜಿಗೆ 60,050 ರೂಪಾಯಿ ದಾಖಲಾಗಿದೆ.

ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರುಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ನವೆಂಬರ್ 26: 45,610-49,760 (10 ರೂಪಾಯಿ ಏರಿಕೆ)

ನವೆಂಬರ್ 25: 45,600-49,750

ನವೆಂಬರ್ 24: 46,200-50,400

ನವೆಂಬರ್ 23: 47,100-51,380

ಚಿನ್ನದ ಬೆಲೆ ಕೊಂಚ ಏರಿಕೆ: ಆಗಸ್ಟ್‌ನ ಗರಿಷ್ಠಕ್ಕಿಂತ 7,500 ರೂ. ಕಡಿಮೆಚಿನ್ನದ ಬೆಲೆ ಕೊಂಚ ಏರಿಕೆ: ಆಗಸ್ಟ್‌ನ ಗರಿಷ್ಠಕ್ಕಿಂತ 7,500 ರೂ. ಕಡಿಮೆ

ದೆಹಲಿಯಲ್ಲಿ ಚಿನ್ನದ ಬೆಲೆ

ದೆಹಲಿಯಲ್ಲಿ ಚಿನ್ನದ ಬೆಲೆ

ನವೆಂಬರ್ 26: 47,660-51,990 (10 ರೂಪಾಯಿ ಏರಿಕೆ)

ನವೆಂಬರ್ 25: 47,650-51,980

ನವೆಂಬರ್ 24: 48,250-52,630

ನವೆಂಬರ್ 23: 49,150-53,610

ಚೆನ್ನೈನಲ್ಲಿ ಚಿನ್ನದ ಬೆಲೆ

ಚೆನ್ನೈನಲ್ಲಿ ಚಿನ್ನದ ಬೆಲೆ

ನವೆಂಬರ್ 26: 46,070-50,250 (70 ರೂಪಾಯಿ ಇಳಿಕೆ)

ನವೆಂಬರ್ 25: 46,140-50,320

ನವೆಂಬರ್ 24: 46,400-50,620

ನವೆಂಬರ್ 23: 47,520-51,840

ಬಂಗಾರದ ಬೆಲೆ ಮತ್ತಷ್ಟು ಕುಸಿತ: 10 ಗ್ರಾಂಗೆ ಎಷ್ಟು ರೂ. ಇಳಿಕೆ?ಬಂಗಾರದ ಬೆಲೆ ಮತ್ತಷ್ಟು ಕುಸಿತ: 10 ಗ್ರಾಂಗೆ ಎಷ್ಟು ರೂ. ಇಳಿಕೆ?

ಮುಂಬೈ ಚಿನ್ನದ ಬೆಲೆ

ಮುಂಬೈ ಚಿನ್ನದ ಬೆಲೆ

ನವೆಂಬರ್ 26: 47,850-48,850 (1,900 ರೂಪಾಯಿ ಇಳಿಕೆ)

ನವೆಂಬರ್ 25: 49,750-50,750

ನವೆಂಬರ್ 24: 49,800-50,800

ನವೆಂಬರ್ 23: 49,950-50,950

ಜೈಪುರ ಚಿನ್ನದ ಬೆಲೆ

ಜೈಪುರ ಚಿನ್ನದ ಬೆಲೆ

ನವೆಂಬರ್ 26: 47,660-51,990 (10 ರೂಪಾಯಿ ಏರಿಕೆ)

ನವೆಂಬರ್ 25: 47,650-51,980

ನವೆಂಬರ್ 24: 48,250-52,630

ನವೆಂಬರ್ 23: 49,150-53,610

ಚಂಡೀಗಡ ಚಿನ್ನದ ಬೆಲೆ

ಚಂಡೀಗಡ ಚಿನ್ನದ ಬೆಲೆ

ನವೆಂಬರ್ 26: 47,900-51,750 (10 ರೂಪಾಯಿ ಏರಿಕೆ)

ನವೆಂಬರ್ 25: 47,890-51,740

ನವೆಂಬರ್ 24: 48,630-52,330

ನವೆಂಬರ್ 23: 48,620-52,320

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

English summary
Today Gold Rate in Metro Cities: Get the Latest Gold Silver Rate in Metro Cities in India on 26th November 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X