ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿನ್ನದ ಬೆಲೆ ಮತ್ತಷ್ಟು ಏರಿಕೆ: ಡಿ. 28ರಂದು 10 ಗ್ರಾಂ ಬೆಲೆ ಎಷ್ಟಿದೆ?

|
Google Oneindia Kannada News

ನವದೆಹಲಿ, ಡಿಸೆಂಬರ್ 28: ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಮತ್ತಷ್ಟು ಗಗನಕ್ಕೇರಿದೆ. ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 48,800 ರೂಪಾಯಿಗೆ ಏರಿಕೆಗೊಂಡಿದ್ದು, ಶುದ್ಧ ಚಿನ್ನ 10 ಗ್ರಾಂ 53,230 ರೂಪಾಯಿ ದಾಖಲಾಗಿದೆ. ಬೆಳ್ಳಿ ಬೆಲೆಯು ಕೆಜಿಗೆ 1,300 ರೂಪಾಯಿ ಹೆಚ್ಚಳಗೊಂಡು 68,900 ರೂಪಾಯಿಗೆ ತಲುಪಿದೆ.

ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರೂಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಸವರನ್ ಗೋಲ್ಡ್‌ ಬಾಂಡ್ ಯೋಜನೆ 2020-21: ಇಂದಿನಿಂದ ಓಪನ್, ಪ್ರಮುಖ ಮಾಹಿತಿ ತಿಳಿದುಕೊಳ್ಳಿ..ಸವರನ್ ಗೋಲ್ಡ್‌ ಬಾಂಡ್ ಯೋಜನೆ 2020-21: ಇಂದಿನಿಂದ ಓಪನ್, ಪ್ರಮುಖ ಮಾಹಿತಿ ತಿಳಿದುಕೊಳ್ಳಿ..

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಡಿಸೆಂಬರ್ 28: 47,100-51,300 (350 ರೂಪಾಯಿ ಏರಿಕೆ)

ಡಿಸೆಂಬರ್ 27: 46,710-50,950

ಡಿಸೆಂಬರ್ 26: 46,700-50,940

ಡಿಸೆಂಬರ್ 25: 46,700-50,940

ದೆಹಲಿಯಲ್ಲಿ ಚಿನ್ನದ ಬೆಲೆ

ದೆಹಲಿಯಲ್ಲಿ ಚಿನ್ನದ ಬೆಲೆ

ಡಿಸೆಂಬರ್ 28: 48,800-53,230 (10 ರೂಪಾಯಿ ಏರಿಕೆ)

ಡಿಸೆಂಬರ್ 27: 48,790-53,220

ಡಿಸೆಂಬರ್ 26: 48,780-53,210

ಡಿಸೆಂಬರ್ 25: 46,770-53,200

ಹೊಸ ವರ್ಷಕ್ಕೆ ಚಿನ್ನದ ಬೆಲೆ 10 ಗ್ರಾಂ 63,000 ರೂ. ತಲುಪುವ ಸಾಧ್ಯತೆ!ಹೊಸ ವರ್ಷಕ್ಕೆ ಚಿನ್ನದ ಬೆಲೆ 10 ಗ್ರಾಂ 63,000 ರೂ. ತಲುಪುವ ಸಾಧ್ಯತೆ!

ಚೆನ್ನೈನಲ್ಲಿ ಚಿನ್ನದ ಬೆಲೆ

ಚೆನ್ನೈನಲ್ಲಿ ಚಿನ್ನದ ಬೆಲೆ

ಡಿಸೆಂಬರ್ 28: 47,280-51,580 (30 ರೂಪಾಯಿ ಇಳಿಕೆ)

ಡಿಸೆಂಬರ್ 27: 47,310-51,610

ಡಿಸೆಂಬರ್ 26: 47,300-51,600

ಡಿಸೆಂಬರ್ 25: 47,210-51,580

ಮುಂಬೈ ಚಿನ್ನದ ಬೆಲೆ

ಮುಂಬೈ ಚಿನ್ನದ ಬೆಲೆ

ಡಿಸೆಂಬರ್ 28: 49,210-50,210 (480 ರೂಪಾಯಿ ಏರಿಕೆ)

ಡಿಸೆಂಬರ್ 27: 48,730-49,730

ಡಿಸೆಂಬರ್ 26: 48,720-49,720

ಡಿಸೆಂಬರ್ 25: 46,700-50,940

ಜೈಪುರ ಚಿನ್ನದ ಬೆಲೆ

ಜೈಪುರ ಚಿನ್ನದ ಬೆಲೆ

ಡಿಸೆಂಬರ್ 28: 48,800-53,230 (10 ರೂಪಾಯಿ ಏರಿಕೆ)

ಡಿಸೆಂಬರ್ 27: 48,790-53,220

ಡಿಸೆಂಬರ್ 26: 48,780-53,210

ಡಿಸೆಂಬರ್ 25: 46,700-50,940

ಚಂಡೀಗಡ ಚಿನ್ನದ ಬೆಲೆ

ಚಂಡೀಗಡ ಚಿನ್ನದ ಬೆಲೆ

ಡಿಸೆಂಬರ್ 28: 49,170-53,140 (110 ರೂಪಾಯಿ ಏರಿಕೆ)

ಡಿಸೆಂಬರ್ 27: 49,070-53,030

ಡಿಸೆಂಬರ್ 26: 49,060-53,020

ಡಿಸೆಂಬರ್ 25: 46,700-50,940

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

English summary
Today Gold Rate in Metro Cities: Get the Latest Gold Silver Rate in Metro Cities in India on 28th December 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X