ಚಿನ್ನದ ಬೆಲೆ ಮತ್ತಷ್ಟು ಇಳಿಕೆ: ಜನವರಿ 28ರ ಬೆಲೆ ಹೀಗಿದೆ

ನವದೆಹಲಿ, ಜನವರಿ 28: ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಸತತ ಕುಸಿತ ಕಾಣುತ್ತಿದ್ದು, ಆಭರಣ ಪ್ರಿಯರ ಸಂತಸ ದುಪ್ಪಟ್ಟಾಗುತ್ತಿದೆ. ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10ಗ್ರಾಂ 47,800 ರೂಪಾಯಿಗೆ ಇಳಿಕೆಯಾಗಿದ್ದು, ಶುದ್ಧ ಚಿನ್ನ 10 ಗ್ರಾಂ 52,140 ರೂಪಾಯಿಗೆ ಕುಸಿದಿದೆ. ಬೆಳ್ಳಿ ಬೆಲೆಯು ಕೆಜಿಗೆ 200 ರೂಪಾಯಿ ಕಡಿಮೆಯಾಗಿ 66,000 ರೂಪಾಯಿಗೆ ಮುಟ್ಟಿದೆ.

ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರೂಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಜನವರಿ 28: 45,650-49,800 (100 ರೂಪಾಯಿ ಇಳಿಕೆ)

ಜನವರಿ 27: 45,750-49,900

ಜನವರಿ 26: 46,050-50,230

ಜನವರಿ 25: 45,940-50,120

ದೆಹಲಿಯಲ್ಲಿ ಚಿನ್ನದ ಬೆಲೆ

ದೆಹಲಿಯಲ್ಲಿ ಚಿನ್ನದ ಬೆಲೆ

ಜನವರಿ 28: 47,800-52,140 (110 ರೂಪಾಯಿ ಇಳಿಕೆ)

ಜನವರಿ 27: 47,900-52,250

ಜನವರಿ 26: 48,090-52,460

ಜನವರಿ 25: 48,090-52,460

ಚೆನ್ನೈನಲ್ಲಿ ಚಿನ್ನದ ಬೆಲೆ

ಚೆನ್ನೈನಲ್ಲಿ ಚಿನ್ನದ ಬೆಲೆ

ಜನವರಿ 28: 46,220-50,620 (50 ರೂಪಾಯಿ ಇಳಿಕೆ)

ಜನವರಿ 27: 46,170-50,570

ಜನವರಿ 26: 46,360-50,610

ಜನವರಿ 25: 46,360-50,610

ಮುಂಬೈ ಚಿನ್ನದ ಬೆಲೆ

ಮುಂಬೈ ಚಿನ್ನದ ಬೆಲೆ

ಜನವರಿ 28: 47,800-48,800 (200 ರೂಪಾಯಿ ಇಳಿಕೆ)

ಜನವರಿ 27: 48,000-49,000

ಜನವರಿ 26: 48,330-49,330

ಜನವರಿ 25: 48,330-49,330

ಜೈಪುರ ಚಿನ್ನದ ಬೆಲೆ

ಜೈಪುರ ಚಿನ್ನದ ಬೆಲೆ

ಜನವರಿ 28: 47,800-52,140 (110 ರೂಪಾಯಿ ಇಳಿಕೆ)

ಜನವರಿ 27: 47,900-52,250

ಜನವರಿ 26: 48,090-52,460

ಜನವರಿ 25: 48,090-52,460

ಚಂಡೀಗಡ ಚಿನ್ನದ ಬೆಲೆ

ಚಂಡೀಗಡ ಚಿನ್ನದ ಬೆಲೆ

ಜನವರಿ 28: 48,140-52,010 (180 ರೂಪಾಯಿ ಇಳಿಕೆ)

ಜನವರಿ 27: 48,740-52,190

ಜನವರಿ 26: 48,740-52,190

ಜನವರಿ 25: 48,740-52,190

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+