ಆಭರಣ ಪ್ರಿಯರಿಗೆ ಈಗ ಸುಗ್ಗಿ: ಚಿನ್ನದ ಬೆಲೆ ಮತ್ತಷ್ಟು ಇಳಿಕೆ

ನವದೆಹಲಿ, ನವೆಂಬರ್ 28: ಭಾರತೀಯ ಮಾರುಕಟ್ಟೆಯಲ್ಲಿ ಆಭರಣ ಪ್ರಿಯರಿಗೆ ಸುಗ್ಗಿಯ ವಾತಾವರಣ ನಿರ್ಮಾಣವಾಗುತ್ತಿದೆ. ಇದಕ್ಕೆ ಕಾರಣ ಹಳದಿ ಲೋಹದ ಬೆಲೆ ದಿನೇ ದಿನೇ ಕಡಿಮೆಯಾಗುತ್ತಿರುವುದು. ಶನಿವಾರ ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 47,150 ರೂಪಾಯಿ ದಾಖಲಾಗಿದೆ. ಶುದ್ಧ ಚಿನ್ನವು 10 ಗ್ರಾಂ 51,440 ರೂಪಾಯಿಗೆ ತಲುಪಿದೆ. ಬೆಳ್ಳಿ ಬೆಲೆಯು ಕೆಜಿಗೆ 400 ರೂಪಾಯಿ ಇಳಿಕೆಗೊಂಡು 59,200 ರೂಪಾಯಿಗೆ ಮುಟ್ಟಿದೆ.

ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರುಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ನವೆಂಬರ್ 28: 45,000-49,090 (490 ರೂಪಾಯಿ ಇಳಿಕೆ)

ನವೆಂಬರ್ 27: 44,450-49,580

ನವೆಂಬರ್ 26: 45,610-49,760

ನವೆಂಬರ್ 25: 45,600-49,750

ದೆಹಲಿಯಲ್ಲಿ ಚಿನ್ನದ ಬೆಲೆ

ದೆಹಲಿಯಲ್ಲಿ ಚಿನ್ನದ ಬೆಲೆ

ನವೆಂಬರ್ 28: 47,150-51,440 (370 ರೂಪಾಯಿ ಇಳಿಕೆ)

ನವೆಂಬರ್ 27: 47,500-51,800

ನವೆಂಬರ್ 26: 47,660-51,990

ನವೆಂಬರ್ 25: 47,650-51,980

ಚೆನ್ನೈನಲ್ಲಿ ಚಿನ್ನದ ಬೆಲೆ

ಚೆನ್ನೈನಲ್ಲಿ ಚಿನ್ನದ ಬೆಲೆ

ನವೆಂಬರ್ 28: 45,740-49,900 (150 ರೂಪಾಯಿ ಇಳಿಕೆ)

ನವೆಂಬರ್ 27: 45,890-50,050

ನವೆಂಬರ್ 26: 46,070-50,250

ನವೆಂಬರ್ 25: 46,140-50,320

ಮುಂಬೈ ಚಿನ್ನದ ಬೆಲೆ

ಮುಂಬೈ ಚಿನ್ನದ ಬೆಲೆ

ನವೆಂಬರ್ 28: 47,240-48,240 (420 ರೂಪಾಯಿ ಇಳಿಕೆ)

ನವೆಂಬರ್ 27: 47,660-48,660

ನವೆಂಬರ್ 26: 47,850-48,850

ನವೆಂಬರ್ 25: 49,750-50,750

ಜೈಪುರ ಚಿನ್ನದ ಬೆಲೆ

ಜೈಪುರ ಚಿನ್ನದ ಬೆಲೆ

ನವೆಂಬರ್ 28: 47,150-51,440 (550 ರೂಪಾಯಿ ಇಳಿಕೆ)

ನವೆಂಬರ್ 27: 47,670-51,990

ನವೆಂಬರ್ 26: 47,660-51,990

ನವೆಂಬರ್ 25: 47,650-51,980

ಚಂಡೀಗಡ ಚಿನ್ನದ ಬೆಲೆ

ಚಂಡೀಗಡ ಚಿನ್ನದ ಬೆಲೆ

ನವೆಂಬರ್ 28: 47,920-51,770 (10 ರೂಪಾಯಿ ಏರಿಕೆ)

ನವೆಂಬರ್ 27: 47,910-51,760

ನವೆಂಬರ್ 26: 47,900-51,750

ನವೆಂಬರ್ 25: 47,890-51,740

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+