ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿನ್ನದ ಬೆಲೆ ಏರಿಳಿತ: ದೇಶದ ಪ್ರಮುಖ ನಗರಗಳಲ್ಲಿ ಡಿ. 29ರ ಬೆಲೆ ಇಲ್ಲಿದೆ

|
Google Oneindia Kannada News

ನವದೆಹಲಿ, ಡಿಸೆಂಬರ್ 29: ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆಯ ಹಾವು-ಏಣಿ ಆಟ ಮುಂದುವರಿದಿದೆ. ಸತತ ಏರಿಕೆ ದಾಖಲಿಸುತ್ತಿದ್ದ ಚಿನ್ನದ ಬೆಲೆ ದೇಶದ ಪ್ರಮುಖ ನಗರಗಳಲ್ಲಿ ಮಂಗಳವಾರ ಇಳಿಕೆ ಸಾಧಿಸಿದೆ. ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 48,810 ರೂಪಾಯಿ ತಲುಪಿದ್ದು, ಶುದ್ಧ ಚಿನ್ನ 10 ಗ್ರಾಂ 53,240 ರೂಪಾಯಿಗೆ ಇಳಿಕೆಯಾಗಿದೆ. ಬೆಳ್ಳಿ ಬೆಲೆಯು ಕೆಜಿಗೆ 700 ರೂಪಾಯಿ ಇಳಿಕೆಗೊಂಡು 68,200 ರೂಪಾಯಿಗೆ ಮುಟ್ಟಿದೆ.

ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರೂಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಚಿನ್ನದ ಬೆಲೆ ಮತ್ತಷ್ಟು ಏರಿಕೆ: ಡಿ. 28ರಂದು 10 ಗ್ರಾಂ ಬೆಲೆ ಎಷ್ಟಿದೆ?ಚಿನ್ನದ ಬೆಲೆ ಮತ್ತಷ್ಟು ಏರಿಕೆ: ಡಿ. 28ರಂದು 10 ಗ್ರಾಂ ಬೆಲೆ ಎಷ್ಟಿದೆ?

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಡಿಸೆಂಬರ್ 29: 46,700-50,950 (350 ರೂಪಾಯಿ ಇಳಿಕೆ)

ಡಿಸೆಂಬರ್ 28: 47,100-51,300

ಡಿಸೆಂಬರ್ 27: 46,710-50,950

ಡಿಸೆಂಬರ್ 26: 46,700-50,940

ದೆಹಲಿಯಲ್ಲಿ ಚಿನ್ನದ ಬೆಲೆ

ದೆಹಲಿಯಲ್ಲಿ ಚಿನ್ನದ ಬೆಲೆ

ಡಿಸೆಂಬರ್ 29: 48,810-53,240 (10 ರೂಪಾಯಿ ಏರಿಕೆ)

ಡಿಸೆಂಬರ್ 28: 48,800-53,230

ಡಿಸೆಂಬರ್ 27: 48,790-53,220

ಡಿಸೆಂಬರ್ 26: 48,780-53,210

ಚೆನ್ನೈನಲ್ಲಿ ಚಿನ್ನದ ಬೆಲೆ

ಚೆನ್ನೈನಲ್ಲಿ ಚಿನ್ನದ ಬೆಲೆ

ಡಿಸೆಂಬರ್ 29: 47,160-51,460 (120 ರೂಪಾಯಿ ಇಳಿಕೆ)

ಡಿಸೆಂಬರ್ 28: 47,280-51,580

ಡಿಸೆಂಬರ್ 27: 47,310-51,610

ಡಿಸೆಂಬರ್ 26: 47,300-51,600

ಹೊಸ ವರ್ಷಕ್ಕೆ ಚಿನ್ನದ ಬೆಲೆ 10 ಗ್ರಾಂ 63,000 ರೂ. ತಲುಪುವ ಸಾಧ್ಯತೆ!ಹೊಸ ವರ್ಷಕ್ಕೆ ಚಿನ್ನದ ಬೆಲೆ 10 ಗ್ರಾಂ 63,000 ರೂ. ತಲುಪುವ ಸಾಧ್ಯತೆ!

ಮುಂಬೈ ಚಿನ್ನದ ಬೆಲೆ

ಮುಂಬೈ ಚಿನ್ನದ ಬೆಲೆ

ಡಿಸೆಂಬರ್ 29: 49,220-50,220 (10 ರೂಪಾಯಿ ಏರಿಕೆ)

ಡಿಸೆಂಬರ್ 28: 49,210-50,210

ಡಿಸೆಂಬರ್ 27: 48,730-49,730

ಡಿಸೆಂಬರ್ 26: 48,720-49,720

ಜೈಪುರ ಚಿನ್ನದ ಬೆಲೆ

ಜೈಪುರ ಚಿನ್ನದ ಬೆಲೆ

ಡಿಸೆಂಬರ್ 29: 48,810-53,240 (10 ರೂಪಾಯಿ ಏರಿಕೆ)

ಡಿಸೆಂಬರ್ 28: 48,800-53,230

ಡಿಸೆಂಬರ್ 27: 48,790-53,220

ಡಿಸೆಂಬರ್ 26: 48,780-53,210

ಚಂಡೀಗಡ ಚಿನ್ನದ ಬೆಲೆ

ಚಂಡೀಗಡ ಚಿನ್ನದ ಬೆಲೆ

ಡಿಸೆಂಬರ್ 29: 49,180-53,150 (10 ರೂಪಾಯಿ ಏರಿಕೆ)

ಡಿಸೆಂಬರ್ 28: 49,170-53,140

ಡಿಸೆಂಬರ್ 27: 49,070-53,030

ಡಿಸೆಂಬರ್ 26: 49,060-53,020

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

English summary
Today Gold Rate in Metro Cities: Get the Latest Gold Silver Rate in Metro Cities in India on 29th December 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X