ಚಿನ್ನದ ಬೆಲೆ ಏರಿಳಿತ: ದೇಶದ ಪ್ರಮುಖ ನಗರಗಳಲ್ಲಿ ಜನವರಿ 29ರ ದರ ಹೀಗಿದೆ

ನವದೆಹಲಿ, ಜನವರಿ 29: ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಹಾವು-ಏಣಿ ಆಟ ಮುಂದುವರಿದಿದೆ. ನವದೆಹಲಿಯಲ್ಲಿ 22 ಕ್ಯಾರೆಟ್‌ ಚಿನ್ನ 10 ಗ್ರಾಂ 47,800 ರೂಪಾಯಿ ತಲುಪಿದೆ. ಶುದ್ಧ ಚಿನ್ನ 10 ಗ್ರಾಂ 52,140 ರೂಪಾಯಿ ದಾಖಲಾಗಿದೆ. ಬೆಳ್ಳಿ ಬೆಲೆಯು ಕೆಜಿಗೆ 1,800 ರೂಪಾಯಿ ಹೆಚ್ಚಳಗೊಂಡು 67,800 ರೂಪಾಯಿ ತಲುಪಿದೆ.

ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರೂಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಜನವರಿ 29: 45,650-49,800 (ಬದಲಾವಣೆ ಇಲ್ಲ)

ಜನವರಿ 28: 45,650-49,800

ಜನವರಿ 27: 45,750-49,900

ಜನವರಿ 26: 46,050-50,230

ದೆಹಲಿಯಲ್ಲಿ ಚಿನ್ನದ ಬೆಲೆ

ದೆಹಲಿಯಲ್ಲಿ ಚಿನ್ನದ ಬೆಲೆ

ಜನವರಿ 29: 47,800-52,140 (ಬದಲಾವಣೆ ಇಲ್ಲ)

ಜನವರಿ 28: 47,800-52,140

ಜನವರಿ 27: 47,900-52,250

ಜನವರಿ 26: 48,090-52,460

ಚೆನ್ನೈನಲ್ಲಿ ಚಿನ್ನದ ಬೆಲೆ

ಚೆನ್ನೈನಲ್ಲಿ ಚಿನ್ನದ ಬೆಲೆ

ಜನವರಿ 29: 46,380-50,600 (20 ರೂಪಾಯಿ ಇಳಿಕೆ)

ಜನವರಿ 28: 46,220-50,620

ಜನವರಿ 27: 46,170-50,570

ಜನವರಿ 26: 46,360-50,610

ಮುಂಬೈ ಚಿನ್ನದ ಬೆಲೆ

ಮುಂಬೈ ಚಿನ್ನದ ಬೆಲೆ

ಜನವರಿ 29: 47,800-48,800 (ಬದಲಾವಣೆ ಇಲ್ಲ)

ಜನವರಿ 28: 47,800-48,800

ಜನವರಿ 27: 48,000-49,000

ಜನವರಿ 26: 48,330-49,330

ಜೈಪುರ ಚಿನ್ನದ ಬೆಲೆ

ಜೈಪುರ ಚಿನ್ನದ ಬೆಲೆ

ಜನವರಿ 29: 47,800-52,140 (ಬದಲಾವಣೆ ಇಲ್ಲ)

ಜನವರಿ 28: 47,800-52,140

ಜನವರಿ 27: 47,900-52,250

ಜನವರಿ 26: 48,090-52,460

ಚಂಡೀಗಡ ಚಿನ್ನದ ಬೆಲೆ

ಚಂಡೀಗಡ ಚಿನ್ನದ ಬೆಲೆ

ಜನವರಿ 29: 48,140-52,010 (ಬದಲಾವಣೆ ಇಲ್ಲ)

ಜನವರಿ 28: 48,140-52,010

ಜನವರಿ 27: 48,740-52,190

ಜನವರಿ 26: 48,740-52,190

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+