ಚಿನ್ನದ ಬೆಲೆ ಏರಿಕೆ: ಜ.30ರಂದು ದೇಶದ ಪ್ರಮುಖ ನಗರಗಳಲ್ಲಿ ಬೆಲೆ ಎಷ್ಟಿದೆ?

ನವದೆಹಲಿ, ಜನವರಿ 30: ಭಾರತೀಯ ಮಾರುಕಟ್ಟೆಯಲ್ಲಿ ಶನಿವಾರ ಹಳದಿ ಲೋಹದ ಬೆಲೆ ಏರಿಕೆಗೊಂಡಿದೆ. ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10ಗ್ರಾಂ 47,950 ರೂಪಾಯಿ ದಾಖಲಾಗಿದ್ದು, ಶುದ್ಧ ಚಿನ್ನ 10 ಗ್ರಾಂ 52,300 ರೂಪಾಯಿ ದಾಖಲಾಗಿದೆ. ಬೆಳ್ಳಿ ಬೆಲೆಯು ಕೆಜಿಗೆ 2,200 ರೂಪಾಯಿ ಹೆಚ್ಚಳಗೊಂಡು 70,000 ರೂಪಾಯಿಗೆ ತಲುಪಿದೆ.

ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರೂಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಜನವರಿ 30: 45,800-52,300 (160 ರೂಪಾಯಿ ಏರಿಕೆ)

ಜನವರಿ 29: 45,650-49,800

ಜನವರಿ 28: 45,650-49,800

ಜನವರಿ 27: 45,750-49,900

ದೆಹಲಿಯಲ್ಲಿ ಚಿನ್ನದ ಬೆಲೆ

ದೆಹಲಿಯಲ್ಲಿ ಚಿನ್ನದ ಬೆಲೆ

ಜನವರಿ 30: 47,950-52,300 (160 ರೂಪಾಯಿ ಏರಿಕೆ)

ಜನವರಿ 29: 47,800-52,140

ಜನವರಿ 28: 47,800-52,140

ಜನವರಿ 27: 47,900-52,250

ಚೆನ್ನೈನಲ್ಲಿ ಚಿನ್ನದ ಬೆಲೆ

ಚೆನ್ನೈನಲ್ಲಿ ಚಿನ್ನದ ಬೆಲೆ

ಜನವರಿ 30: 46,550-50,770 (170 ರೂಪಾಯಿ ಏರಿಕೆ)

ಜನವರಿ 29: 46,380-50,600

ಜನವರಿ 28: 46,220-50,620

ಜನವರಿ 27: 46,170-50,570

ಮುಂಬೈ ಚಿನ್ನದ ಬೆಲೆ

ಮುಂಬೈ ಚಿನ್ನದ ಬೆಲೆ

ಜನವರಿ 30: 47,950-48,950 (150 ರೂಪಾಯಿ ಏರಿಕೆ)

ಜನವರಿ 29: 47,800-48,800

ಜನವರಿ 28: 47,800-48,800

ಜನವರಿ 27: 48,000-49,000

ಜೈಪುರ ಚಿನ್ನದ ಬೆಲೆ

ಜೈಪುರ ಚಿನ್ನದ ಬೆಲೆ

ಜನವರಿ 30: 47,950-52,300 (160 ರೂಪಾಯಿ ಏರಿಕೆ)

ಜನವರಿ 29: 47,800-52,140

ಜನವರಿ 28: 47,800-52,140

ಜನವರಿ 27: 47,900-52,250

ಚಂಡೀಗಡ ಚಿನ್ನದ ಬೆಲೆ

ಚಂಡೀಗಡ ಚಿನ್ನದ ಬೆಲೆ

ಜನವರಿ 30: 48,300-52,150 (140 ರೂಪಾಯಿ ಏರಿಕೆ)

ಜನವರಿ 29: 48,140-52,010

ಜನವರಿ 28: 48,140-52,010

ಜನವರಿ 27: 48,740-52,190

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+