ಚಿನ್ನದ ಬೆಲೆ ಮತ್ತಷ್ಟು ಕುಸಿತ: ಆಭರಣ ಖರೀದಿದಾರರಿಗೆ ಸುವರ್ಣಾವಕಾಶ

ನವದೆಹಲಿ, ನವೆಂಬರ್ 30: ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಮತ್ತಷ್ಟು ದುರ್ಬಲಗೊಂಡಿದೆ. ಸೋಮವಾರ ಚಿನ್ನದ ಬೆಲೆ ಕುಸಿತಗೊಂಡಿದ್ದು, ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 46,850 ರೂಪಾಯಿ ದಾಖಲಾಗಿದೆ. ಶುದ್ಧ ಚಿನ್ನ 10 ಗ್ರಾಂ 51,100 ರೂಪಾಯಿಗೆ ತಗ್ಗಿದೆ. ಬೆಳ್ಳಿ ಬೆಲೆಯು ಕೆಜಿಗೆ 59,100 ತಲುಪಿದೆ.

ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರುಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ನವೆಂಬರ್ 30: 44,700-48,764 (336 ರೂಪಾಯಿ ಇಳಿಕೆ)

ನವೆಂಬರ್ 29: 45,010-49,100

ನವೆಂಬರ್ 28: 45,000-49,090

ನವೆಂಬರ್ 27: 44,450-49,580

ದೆಹಲಿಯಲ್ಲಿ ಚಿನ್ನದ ಬೆಲೆ

ದೆಹಲಿಯಲ್ಲಿ ಚಿನ್ನದ ಬೆಲೆ

ನವೆಂಬರ್ 30: 46,850-51,100 (350 ರೂಪಾಯಿ ಇಳಿಕೆ)

ನವೆಂಬರ್ 29: 47,160-51,450

ನವೆಂಬರ್ 28: 47,150-51,440

ನವೆಂಬರ್ 27: 47,500-51,800

ಚೆನ್ನೈನಲ್ಲಿ ಚಿನ್ನದ ಬೆಲೆ

ಚೆನ್ನೈನಲ್ಲಿ ಚಿನ್ನದ ಬೆಲೆ

ನವೆಂಬರ್ 30: 45,240-49,352 (558 ರೂಪಾಯಿ ಇಳಿಕೆ)

ನವೆಂಬರ್ 29: 45,750-49,910

ನವೆಂಬರ್ 28: 45,740-49,900

ನವೆಂಬರ್ 27: 45,890-50,050

ಮುಂಬೈ ಚಿನ್ನದ ಬೆಲೆ

ಮುಂಬೈ ಚಿನ್ನದ ಬೆಲೆ

ನವೆಂಬರ್ 30: 47,240-48,240 (10 ರೂಪಾಯಿ ಇಳಿಕೆ)

ನವೆಂಬರ್ 29: 47,250-48,250

ನವೆಂಬರ್ 28: 47,240-48,240

ನವೆಂಬರ್ 27: 47,660-48,660

ಜೈಪುರ ಚಿನ್ನದ ಬೆಲೆ

ಜೈಪುರ ಚಿನ್ನದ ಬೆಲೆ

ನವೆಂಬರ್ 30: 46,850-51,100 (350 ರೂಪಾಯಿ ಇಳಿಕೆ)

ನವೆಂಬರ್ 29: 47,160-51,450

ನವೆಂಬರ್ 28: 47,150-51,440

ನವೆಂಬರ್ 27: 47,670-51,990

ಚಂಡೀಗಡ ಚಿನ್ನದ ಬೆಲೆ

ಚಂಡೀಗಡ ಚಿನ್ನದ ಬೆಲೆ

ನವೆಂಬರ್ 30: 47,940-51,790 (10 ರೂಪಾಯಿ ಏರಿಕೆ)

ನವೆಂಬರ್ 29: 47,930-51,780

ನವೆಂಬರ್ 28: 47,920-51,770

ನವೆಂಬರ್ 27: 47,910-51,760

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+