ಚಿನ್ನದ ಬೆಲೆ ಮತ್ತೆ ಏರಿಳಿತ: 10 ಗ್ರಾಂ 50,000 ರೂ. ಗಡಿ ದಾಟಿದೆ

ನವದೆಹಲಿ, ಜನವರಿ 06: ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಹಾವು-ಏಣಿ ಆಟ ಮುಂದುವರಿದಿದೆ. ಬುಧವಾರ ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಏರಿಳಿತ ಸಾಧಿಸಿದೆ. ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 50,060 ರೂಪಾಯಿ ದಾಖಲಾಗಿದ್ದು, ಶುದ್ಧ ಚಿನ್ನ 10 ಗ್ರಾಂ 54,650 ರೂಪಾಯಿಗೆ ತಲುಪಿದೆ. ಬೆಳ್ಳಿ ಬೆಲೆಯು ಕೆಜಿಗೆ 1,200 ರೂಪಾಯಿ ಹೆಚ್ಚಾಗಿ 71,400 ರೂಪಾಯಿಗೆ ಮುಟ್ಟಿದೆ.

ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರೂಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಜನವರಿ 06: 48,000-52,360 (ಬದಲಾವಣೆ ಇಲ್ಲ)

ಜನವರಿ 05: 48,000-52,360

ಜನವರಿ 04: 47,300-51,600

ಜನವರಿ 03: 46,910-51,180

ದೆಹಲಿಯಲ್ಲಿ ಚಿನ್ನದ ಬೆಲೆ

ದೆಹಲಿಯಲ್ಲಿ ಚಿನ್ನದ ಬೆಲೆ

ಜನವರಿ 06: 50,060-54,650 (50 ರೂಪಾಯಿ ಇಳಿಕೆ)

ಜನವರಿ 05: 50,150-54,700

ಜನವರಿ 04: 49,070-53,520

ಜನವರಿ 03: 49,060-53,510

ಚೆನ್ನೈನಲ್ಲಿ ಚಿನ್ನದ ಬೆಲೆ

ಚೆನ್ನೈನಲ್ಲಿ ಚಿನ್ನದ ಬೆಲೆ

ಜನವರಿ 06: 48,850-53,290 (340 ರೂಪಾಯಿ ಏರಿಕೆ)

ಜನವರಿ 05: 48,560-52,950

ಜನವರಿ 04: 48,150-52,530

ಜನವರಿ 03: 47,490-51,790

ಮುಂಬೈ ಚಿನ್ನದ ಬೆಲೆ

ಮುಂಬೈ ಚಿನ್ನದ ಬೆಲೆ

ಜನವರಿ 06: 50,350-51,350 (30 ರೂಪಾಯಿ ಏರಿಕೆ)

ಜನವರಿ 05: 50,320-51,320

ಜನವರಿ 04: 49,220-50,220

ಜನವರಿ 03: 49,060-50,060

ಜೈಪುರ ಚಿನ್ನದ ಬೆಲೆ

ಜೈಪುರ ಚಿನ್ನದ ಬೆಲೆ

ಜನವರಿ 06: 50,060-54,650 (50 ರೂಪಾಯಿ ಇಳಿಕೆ)

ಜನವರಿ 05: 50,150-54,700

ಜನವರಿ 04: 49,070-53,520

ಜನವರಿ 03: 49,060-53,510

ಚಂಡೀಗಡ ಚಿನ್ನದ ಬೆಲೆ

ಚಂಡೀಗಡ ಚಿನ್ನದ ಬೆಲೆ

ಜನವರಿ 06: 50,250-54,340 (40 ರೂಪಾಯಿ ಇಳಿಕೆ)

ಜನವರಿ 05: 50,310-54,380

ಜನವರಿ 04: 49,240-53,210

ಜನವರಿ 03: 49,230-53,200

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+