Gold Price on May 28: ಬಂಗಾರ ದರ ಭಾರಿ ಇಳಿಕೆ; ನಿಮ್ಮೂರಲ್ಲಿ ಎಷ್ಟಿದೆ ತಿಳಿಯಿರಿ

Gold Price on May 28: ಬಂಗಾರ ದರದಲ್ಲಿ ಹಾವು ಏಣಿ ಆಟದಂತೆ ಏರಿಳಿತ ಆಗುತ್ತಲೇ ಇರುತ್ತದೆ. ಹಾಗಾದರೆ ಇಂದು (ಮೇ 26) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳ ಸಹಿತ ವಿವರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ನಗರವಾರು ಬಂಗಾರ ದರಗಳ ವಿವರ: ನಿನ್ನ (ಮೇ 27) ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 89,350 ರೂಪಾಯಿ ಇದ್ದರೆ, ಇಂದು (ಮೇ 26) 89,340 ರೂಪಾಯಿಗೆ ಇಳಿಕೆಯಾಗಿದೆ. 10 ಗ್ರಾ (24 ಕ್ಯಾರೆಟ್) ನಿನ್ನೆ ದರ 97,480 ರೂಪಾಯಿ ಇತ್ತು. ಇನ್ನು ಇಂದು 97,470 ರೂಪಾಯಿಗೆ ಇಳಿಕೆಯಾಗಿದೆ. ಹಾಗಾದರೆ, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಬಂಗಾರ, ಬೆಳ್ಳಿ ದರ ಪಟ್ಟಿ ಇಲ್ಲಿದೆ ಪರಿಶೀಲಿಸಿ.

Gold and Silver price decrease on May 28 2025 Know details

8 ಗ್ರಾಂ ಬಂಗಾರ ದರ

* 22 ಕ್ಯಾರೆಟ್ ಚಿನ್ನದ ಬೆಲೆ - 71,472 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 77,976 ರೂಪಾಯಿ

10 ಗ್ರಾಂ ಬಂಗಾರ ದರ

22 ಕ್ಯಾರೆಟ್ ಚಿನ್ನದ ದರ - 89,340 ರೂಪಾಯಿ
24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 97,470 ರೂಪಾಯಿ

ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್‌ (10 ಗ್ರಾಂ)

* ಬೆಂಗಳೂರು - 89,340 ರೂಪಾಯಿ
* ಚೆನ್ನೈ - 89,340 ರೂಪಾಯಿ
* ಮುಂಬೈ - 89,340 ರೂಪಾಯಿ
* ಕೋಲ್ಕತ್ತಾ - 89,340 ರೂಪಾಯಿ
* ನವದೆಹಲಿ - 89,490 ರೂಪಾಯಿ
* ಹೈದರಾಬಾದ್‌ - 89,340 ರೂಪಾಯಿ

ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್‌ (10 ಗ್ರಾಂ)

* ಬೆಂಗಳೂರು - 97,470 ರೂಪಾಯಿ
* ಚೆನ್ನೈ - 97,470 ರೂಪಾಯಿ
* ಮುಂಬೈ - 97,470 ರೂಪಾಯಿ
* ಕೋಲ್ಕತ್ತಾ - 97,470 ರೂಪಾಯಿ
* ನವದೆಹಲಿ - 97,620 ರೂಪಾಯಿ
* ಹೈದರಾಬಾದ್‌ - 97,470 ರೂಪಾಯಿ

ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆಜಿ ಲೆಕ್ಕದಲ್ಲಿ)

* ಬೆಂಗಳೂರು - 99,900 ರೂಪಾಯಿ (100 ಇಳಿಕೆ)
* ಚೆನ್ನೈ - 1,11,200 ರೂಪಾಯಿ (100 ಏರಿಕೆ)
* ಮುಂಬೈ - 99,900 ರೂಪಾಯಿ (100 ಇಳಿಕೆ)
* ಕೋಲ್ಕತ್ತಾ - 99,900 ರೂಪಾಯಿ (100 ಇಳಿಕೆ)
* ನವದೆಹಲಿ - 99,900 ರೂಪಾಯಿ (100 ಇಳಿಕೆ)
* ಹೈದರಾಬಾದ್‌ - 1,10,900 ರೂಪಾಯಿ (100 ಇಳಿಕೆ)

ಕಡಿಮೆ ಆಗದ ಬಂಗಾರ ಕೊಳ್ಳುವವರ ಸಂಖ್ಯೆ: ಹಬ್ಬಗಳು ಹತ್ತಿರ ಬರುತ್ತಿದ್ದಂತೆ ಬಂಗಾರ, ಬೆಳ್ಳಿ, ಕೊಳ್ಳುವವರ ಸಂಖ್ಯೆ ತುಸು ಹೆಚ್ಚಾಗಿರುತ್ತದೆ. ಒಟ್ಟಿಯಲ್ಲಿ ಸಾಮಾನ್ಯ ದಿನಗಳಲ್ಲೂ ಸಹ ಬಂಗಾರ ಕೊಳ್ಳುವವರ ಸಂಖ್ಯೆಯೇನು ಕಡಿಮೆ ಇರುವುದಿಲ್ಲ. ದರ ಕಡಿಮೆಯಿರಲಿ, ಬಿಡಲಿ ಆಭರಣಗಳನ್ನು ಕಷ್ಟದ ಕಾಲಕ್ಕೆ ಆಗುತ್ತವೆ ಎಂದು ಕೊಂಡುಕೊಳ್ಳುತ್ತಲೇ ಇರುತ್ತಾರೆ. ಇನ್ನೂ ಹಬ್ಬ, ಹರಿ ದಿನಗಳಲ್ಲಂತೂ ತುಸು ಹೆಚ್ಚಿನ ಪ್ರಮಾಣದಲ್ಲಿ ಬಂಗಾರ ಕೊಳ್ಳುತ್ತಲೇ ಇರುತ್ತಾರೆ. ಇದನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲದಷ್ಟರ ಮಟ್ಟಿಗೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+