Gold Price on May 30: ಬಂಗಾರ ದರ ಭಾರಿ ಇಳಿಕೆ; ನಿಮ್ಮೂರಲ್ಲಿ ಎಷ್ಟಿದೆ ತಿಳಿಯಿರಿ
Gold Price on May 30: ಬಂಗಾರ ದರದಲ್ಲಿ ಹಾವು, ಏಣಿ ಆಟದಂತೆ ಏರಿಳಿತ ಆಗುತ್ತಲೇ ಇರುತ್ತದೆ. ಹಾಗಾದರೆ ಇಂದು (ಮೇ 30) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳ ಸಹಿತ ವಿವರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ನಗರವಾರು ಬಂಗಾರ ದರಗಳ ವಿವರ: ನಿನ್ನ (ಮೇ 29) ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 88,950 ರೂಪಾಯಿ ಇದ್ದರೆ, ಇಂದು (ಮೇ 30) 88,940 ರೂಪಾಯಿಗೆ ಇಳಿಕೆಯಾಗಿದೆ. 10 ಗ್ರಾ (24 ಕ್ಯಾರೆಟ್) ನಿನ್ನೆ ದರ 97,040 ರೂಪಾಯಿ ಇತ್ತು. ಇನ್ನು ಇಂದು 97,030 ರೂಪಾಯಿಗೆ ಇಳಿಕೆಯಾಗಿದೆ. ಹಾಗಾದರೆ, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಬಂಗಾರ, ಬೆಳ್ಳಿ ದರ ಪಟ್ಟಿ ಇಲ್ಲಿದೆ ಪರಿಶೀಲಿಸಿ.

8 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ಬೆಲೆ - 71,152 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 77,624 ರೂಪಾಯಿ
10 ಗ್ರಾಂ ಬಂಗಾರ ದರ
22 ಕ್ಯಾರೆಟ್ ಚಿನ್ನದ ದರ - 88,940 ರೂಪಾಯಿ
24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 97,030 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 88,940 ರೂಪಾಯಿ
* ಚೆನ್ನೈ - 88,940 ರೂಪಾಯಿ
* ಮುಂಬೈ - 88,940 ರೂಪಾಯಿ
* ಕೋಲ್ಕತ್ತಾ - 88,940 ರೂಪಾಯಿ
* ನವದೆಹಲಿ - 89,090 ರೂಪಾಯಿ
* ಹೈದರಾಬಾದ್ - 88,940 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 97,030 ರೂಪಾಯಿ
* ಚೆನ್ನೈ - 97,030 ರೂಪಾಯಿ
* ಮುಂಬೈ - 97,030 ರೂಪಾಯಿ
* ಕೋಲ್ಕತ್ತಾ - 97,030 ರೂಪಾಯಿ
* ನವದೆಹಲಿ - 97,180 ರೂಪಾಯಿ
* ಹೈದರಾಬಾದ್ - 97,030 ರೂಪಾಯಿ
ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆಜಿ ಲೆಕ್ಕದಲ್ಲಿ)
* ಬೆಂಗಳೂರು - 99,800 ರೂಪಾಯಿ (100 ಇಳಿಕೆ)
* ಚೆನ್ನೈ - 1,10,800 ರೂಪಾಯಿ (100 ಇಳಿಕೆ)
* ಮುಂಬೈ - 99,800 ರೂಪಾಯಿ (100 ಇಳಿಕೆ)
* ಕೋಲ್ಕತ್ತಾ - 99,800 ರೂಪಾಯಿ (100 ಇಳಿಕೆ)
* ನವದೆಹಲಿ - 99,800 ರೂಪಾಯಿ (100 ಇಳಿಕೆ)
* ಹೈದರಾಬಾದ್ - 1,10,800 ರೂಪಾಯಿ (100 ಇಳಿಕೆ)
ಕಡಿಮೆ ಆಗದ ಬಂಗಾರ ಕೊಳ್ಳುವವರ ಸಂಖ್ಯೆ: ಹಬ್ಬಗಳು ಹತ್ತಿರ ಬರುತ್ತಿದ್ದಂತೆ ಬಂಗಾರ, ಬೆಳ್ಳಿ, ಕೊಳ್ಳುವವರ ಸಂಖ್ಯೆ ತುಸು ಹೆಚ್ಚಾಗಿರುತ್ತದೆ. ಒಟ್ಟಿಯಲ್ಲಿ ಸಾಮಾನ್ಯ ದಿನಗಳಲ್ಲೂ ಸಹ ಬಂಗಾರ ಕೊಳ್ಳುವವರ ಸಂಖ್ಯೆಯೇನು ಕಡಿಮೆ ಇರುವುದಿಲ್ಲ. ದರ ಕಡಿಮೆಯಿರಲಿ, ಬಿಡಲಿ ಆಭರಣಗಳನ್ನು ಕಷ್ಟದ ಕಾಲಕ್ಕೆ ಆಗುತ್ತವೆ ಎಂದು ಕೊಂಡುಕೊಳ್ಳುತ್ತಲೇ ಇರುತ್ತಾರೆ. ಇನ್ನೂ ಹಬ್ಬ, ಹರಿ ದಿನಗಳಲ್ಲಂತೂ ತುಸು ಹೆಚ್ಚಿನ ಪ್ರಮಾಣದಲ್ಲಿ ಬಂಗಾರ ಕೊಳ್ಳುತ್ತಲೇ ಇರುತ್ತಾರೆ. ಇದನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲದಷ್ಟರ ಮಟ್ಟಿಗೆ.












Click it and Unblock the Notifications