Gold Price on August 9: ಬಂಗಾರ ದರ ಎಷ್ಟಿದೆ?: ಇಲ್ಲಿವೆ ಆಗಸ್ಟ್‌ 9ರ ಅಂಕಿಅಂಶಗಳು

Gold Price on August 9: ಬಂಗಾರ ದರದಲ್ಲಿ ಹಾವು ಏಣಿ ಆಟದಂತೆ ಏರಿಳಿತ ಆಗುತ್ತಲಿರುತ್ತದೆ. ಅದರಲ್ಲೂ ಶ್ರಾವಣ ಮಾಸದ ಆರಂಭದಲ್ಲಿ ಬೆಲೆ ಭರ್ಜರಿ ಇಳಿಕೆಯತ್ತ ಸಾಗಿತ್ತು. ಹಾಗಾದ್ರೆ ಇಂದು (ಆಗಸ್ಟ್‌ 9) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳ ಸಹಿತ ವಿವರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಬಂಗಾರ ದರಗಳ ವಿವರ: ನಿನ್ನೆ (ಆಗಸ್ಟ್‌ 8) ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 94,700 ರೂಪಾಯಿ ಇದ್ದರೆ, ಇಂದು (ಆಗಸ್ಟ್‌ 9) 94,710 ರೂಪಾಯಿ ಆಗಿದೆ. 10 ಗ್ರಾ (24 ಕ್ಯಾರೆಟ್) ನಿನ್ನೆ ದರ ರೂಪಾಯಿ ಇತ್ತು. ಇನ್ನು ಇಂದು 1,03,320 ರೂಪಾಯಿ ಇದೆ. ಹಾಗಾದರೆ, ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಬಂಗಾರ, ಬೆಳ್ಳಿ ದರ ಪಟ್ಟಿ ಇಲ್ಲಿದೆ ಪರಿಶೀಲಿಸಿ.

Gold and Silver price details on August 9 Know details

8 ಗ್ರಾಂ ಬಂಗಾರ ದರ

* 22 ಕ್ಯಾರೆಟ್ ಚಿನ್ನದ ಬೆಲೆ - 75,768 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 82,656 ರೂಪಾಯಿ

10 ಗ್ರಾಂ ಬಂಗಾರ ದರ

22 ಕ್ಯಾರೆಟ್ ಚಿನ್ನದ ದರ - 94,710 ರೂಪಾಯಿ
24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 1,03,320 ರೂಪಾಯಿ

ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್‌ (10 ಗ್ರಾಂ)

* ಬೆಂಗಳೂರು - 94,710 ರೂಪಾಯಿ
* ಚೆನ್ನೈ - 94,710 ರೂಪಾಯಿ
* ಮುಂಬೈ - 94,710 ರೂಪಾಯಿ
* ಕೋಲ್ಕತ್ತಾ - 94,710 ರೂಪಾಯಿ
* ನವದೆಹಲಿ - 94,860 ರೂಪಾಯಿ
* ಹೈದರಾಬಾದ್‌ - 94,710 ರೂಪಾಯಿ

ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್‌ (10 ಗ್ರಾಂ)

* ಬೆಂಗಳೂರು - 1,03,320 ರೂಪಾಯಿ
* ಚೆನ್ನೈ - 1,03,320 ರೂಪಾಯಿ
* ಮುಂಬೈ - 1,03,320 ರೂಪಾಯಿ
* ಕೋಲ್ಕತ್ತಾ - 1,03,320 ರೂಪಾಯಿ
* ನವದೆಹಲಿ - 1,03,470 ರೂಪಾಯಿ
* ಹೈದರಾಬಾದ್‌ - 1,03,320 ರೂಪಾಯಿ

ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆಜಿ ಲೆಕ್ಕದಲ್ಲಿ)

* ಬೆಂಗಳೂರು - 1,16,900 ರೂಪಾಯಿ (100 ಇಳಿಕೆ)
* ಚೆನ್ನೈ - 1,26,900 ರೂಪಾಯಿ (100 ಇಳಿಕೆ)
* ಮುಂಬೈ - 1,16,900 ರೂಪಾಯಿ (100 ಇಳಿಕೆ)
* ಕೋಲ್ಕತ್ತಾ - 1,16,900 ರೂಪಾಯಿ (100 ಇಳಿಕೆ)
* ನವದೆಹಲಿ - 1,26,900 ರೂಪಾಯಿ (100 ಇಳಿಕೆ)
* ಹೈದರಾಬಾದ್‌ - 1,26,900 ರೂಪಾಯಿ (100 ಇಳಿಕೆ)

ಬಂಗಾರ, ಬೆಳ್ಳಿ ದರಪಟ್ಟಿ: ಹಬ್ಬಗಳು ಹತ್ತಿರ ಬರುತ್ತಿದ್ದಂತೆ ಬಂಗಾರ, ಬೆಳ್ಳಿ, ಕೊಳ್ಳುವವರ ಸಂಖ್ಯೆ ತುಸು ಹೆಚ್ಚಾಗಿರುತ್ತದೆ. ಸಾಮಾನ್ಯ ದಿನಗಳಲ್ಲೂ ಸಹ ಬಂಗಾರ ಕೊಳ್ಳುವವರ ಸಂಖ್ಯೆಯೇನು ಕಡಿಮೆ ಇರುವುದಿಲ್ಲ. ದರ ಕಡಿಮೆಯಿರಲಿ, ಬಿಡಲಿ ಆಭರಣಗಳನ್ನು ಕಷ್ಟದ ಕಾಲಕ್ಕೆ ಆಗುತ್ತವೆಂದು ಕೊಂಡುಕೊಳ್ಳುತ್ತಲಿರುತ್ತಾರೆ. ಹಬ್ಬ, ಹರಿ ದಿನಗಳಲ್ಲಂತೂ ತುಸು ಹೆಚ್ಚಿನ ಪ್ರಮಾಣದಲ್ಲಿ ಬಂಗಾರ ಕೊಳ್ಳುತ್ತಾರೆ. ಅದರಲ್ಲೂ ಶ್ರಾವಣ ಮಾಸದ ಆರಂಭದಲ್ಲಿ ದರ ಕಡಿಮೆಯಾಗುತ್ತಲಿತ್ತು. ಆದರೆ, ಇದೀಗ ಆಡದ್ದೇ ಆಟವೆಂಬಂತೆ ಏರುತ್ತಲಿದ್ದು, ಮುಂದಿನ ದಿನಗಳಲ್ಲಿ ಇದೇ ಮುಂದುವರೆದರೂ ಆಶ್ಚರ್ಯವಿಲ್ಲ. ಆದ್ದರಿಂದ ಈಗಲೇ ಕೊಂಡುಕೊಳ್ಳುವುದು ಉತ್ತಮ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+