Gold Price on July 18: ಬಂಗಾರ ಕೊಳ್ಳುವವರಿಗೆ ಇದೇ ಉತ್ತಮ ಅವಕಾಶ; ನಿಮ್ಮೂರಲ್ಲಿ ದರ ಎಷ್ಟು ಇಳಿಕೆಯಾಗಿದೆ ತಿಳಿಯಿರಿ

Gold Price on July 18: ದೇಶದಲ್ಲಿ ಬಂಗಾರ ದರ ಹಾವು ಏಣಿಯಂತೆ ಏರಿಳಿತ ಆಗುತ್ತಲಿರುತ್ತದೆ. ಹಾಗಾದರೆ, ಇಂದು (ಜುಲೈ 18) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ ಎನ್ನುವ ಮಾಹಿತಿಯನ್ನು ಸಂಪೂರ್ಣ ಅಂಕಿಅಂಶಗಳ ಸಹಿತ ಇಲ್ಲಿ ನೀಡಲಾಗಿದೆ ಗಮನಿಸಿ.

ನಗರವಾರು ಬಂಗಾರ ದರಗಳ ವಿವರ: ನಿನ್ನ (ಜುಲೈ 17) ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 91,050 ರೂಪಾಯಿ ಇದ್ದರೆ, ಇಂದು (ಜುಲೈ 18) 91,060 ರೂಪಾಯಿ ಆಗಿದೆ. 10 ಗ್ರಾ (24 ಕ್ಯಾರೆಟ್) ನಿನ್ನೆ ದರ 99,330 ರೂಪಾಯಿ ಇತ್ತು. ಇನ್ನು ಇಂದು 99,340 ರೂಪಾಯಿಗೆ ಇಳಿಕೆ ಆಗಿದೆ. ಹಾಗಾದರೆ, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಬಂಗಾರ, ಬೆಳ್ಳಿ ದರ ಪಟ್ಟಿ ಇಲ್ಲಿದೆ ಪರಿಶೀಲಿಸಿ.

Gold and Silver price details on July 18 2025 Know details

8 ಗ್ರಾಂ ಬಂಗಾರ ದರ

* 22 ಕ್ಯಾರೆಟ್ ಚಿನ್ನದ ಬೆಲೆ - 72,848 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 79,472 ರೂಪಾಯಿ

10 ಗ್ರಾಂ ಬಂಗಾರ ದರ

22 ಕ್ಯಾರೆಟ್ ಚಿನ್ನದ ದರ - 91,060 ರೂಪಾಯಿ
24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 99,340 ರೂಪಾಯಿ

ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್‌ (10 ಗ್ರಾಂ)

* ಬೆಂಗಳೂರು - 91,060 ರೂಪಾಯಿ
* ಚೆನ್ನೈ - 91,060 ರೂಪಾಯಿ
* ಮುಂಬೈ - 91,060 ರೂಪಾಯಿ
* ಕೋಲ್ಕತ್ತಾ - 91,060 ರೂಪಾಯಿ
* ನವದೆಹಲಿ - 91,140 ರೂಪಾಯಿ
* ಹೈದರಾಬಾದ್‌ - 91,060 ರೂಪಾಯಿ

ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್‌ (10 ಗ್ರಾಂ)

* ಬೆಂಗಳೂರು - 99,340 ರೂಪಾಯಿ
* ಚೆನ್ನೈ - 99,340 ರೂಪಾಯಿ
* ಮುಂಬೈ - 99,340 ರೂಪಾಯಿ
* ಕೋಲ್ಕತ್ತಾ - 99,340 ರೂಪಾಯಿ
* ನವದೆಹಲಿ - 99,490 ರೂಪಾಯಿ
* ಹೈದರಾಬಾದ್‌ - 99,340 ರೂಪಾಯಿ

ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆಜಿ ಲೆಕ್ಕದಲ್ಲಿ)

* ಬೆಂಗಳೂರು - 1,13,900 ರೂಪಾಯಿ (100 ಇಳಿಕೆ)
* ಚೆನ್ನೈ - 1,23,900 ರೂಪಾಯಿ (100 ಏರಿಕೆ)
* ಮುಂಬೈ - 1,13,900 ರೂಪಾಯಿ (100 ಇಳಿಕೆ)
* ಕೋಲ್ಕತ್ತಾ - 1,13,900 ರೂಪಾಯಿ (100 ಇಳಿಕೆ)
* ನವದೆಹಲಿ - 1,13,900 ರೂಪಾಯಿ (100 ಇಳಿಕೆ)
* ಹೈದರಾಬಾದ್‌ - 1,23,900 ರೂಪಾಯಿ (100 ಇಳಿಕೆ)

ಕಡಿಮೆಯಾಗದ ಬಂಗಾರ ಕೊಳ್ಳುವವರ ಸಂಖ್ಯೆ: ಹಬ್ಬಗಳು ಹತ್ತಿರ ಬರುತ್ತಿದ್ದಂತೆ ಬಂಗಾರ, ಬೆಳ್ಳಿ, ಕೊಳ್ಳುವವರ ಸಂಖ್ಯೆ ತುಸು ಹೆಚ್ಚಾಗಿರುತ್ತದೆ. ಒಟ್ಟಿಯಲ್ಲಿ ಸಾಮಾನ್ಯ ದಿನಗಳಲ್ಲೂ ಸಹ ಬಂಗಾರ ಕೊಳ್ಳುವವರ ಸಂಖ್ಯೆಯೇನು ಕಡಿಮೆ ಇರುವುದಿಲ್ಲ. ದರ ಕಡಿಮೆಯಿರಲಿ, ಬಿಡಲಿ ಆಭರಣಗಳನ್ನು ಕಷ್ಟದ ಕಾಲಕ್ಕೆ ಆಗುತ್ತವೆ ಎಂದು ಕೊಂಡುಕೊಳ್ಳುತ್ತಲೇ ಇರುತ್ತಾರೆ. ಇನ್ನೂ ಹಬ್ಬ, ಹರಿ ದಿನಗಳಲ್ಲಂತೂ ತುಸು ಹೆಚ್ಚಿನ ಪ್ರಮಾಣದಲ್ಲಿ ಬಂಗಾರ ಕೊಳ್ಳುತ್ತಾರೆ. ಅದರಲ್ಲೂ ದರ ಕಡಿಮೆಯಾದರಂತೂ ಬಂಗಾರ ಅಂಗಡಿಗಳ ಮುಂದೆ ಗ್ರಾಹಕರ ದಂಡೇ ನರೆದಿರುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+