Gold Price on July 19: ಇಂದು ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಬಂಗಾರ ದರ ಎಷ್ಟಿದೆ ತಿಳಿಯಿರಿ
Gold Price on July 19: ಬಂಗಾರ ದರದಲ್ಲಿ ಹಾವು ಏಣಿ ಆಟದಂತೆ ಏರಿಳಿತ ಆಗುತ್ತಲಿರುತ್ತದೆ. ಹಾಗಾದರೆ, ಇಂದು (ಜುಲೈ 19) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳ ಸಹಿತ ವಿವರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ನಗರವಾರು ಬಂಗಾರ ದರಗಳ ವಿವರ: ನಿನ್ನ (ಜುಲೈ 18) ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 91,100 ರೂಪಾಯಿ ಇದ್ದರೆ, ಇಂದು (ಜುಲೈ 19) 91,700 ರೂಪಾಯಿ ಆಗಿದೆ. 10 ಗ್ರಾ (24 ಕ್ಯಾರೆಟ್) ನಿನ್ನೆ ದರ 99,380 ರೂಪಾಯಿ ಇತ್ತು. ಇನ್ನು ಇಂದು 1,00,040 ರೂಪಾಯಿ ಆಗಿದೆ. ಹಾಗಾದರೆ, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಬಂಗಾರ, ಬೆಳ್ಳಿ ದರ ಪಟ್ಟಿ ಇಲ್ಲಿದೆ ಪರಿಶೀಲಿಸಿ.

8 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ಬೆಲೆ - 73,360 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 80,032 ರೂಪಾಯಿ
10 ಗ್ರಾಂ ಬಂಗಾರ ದರ
22 ಕ್ಯಾರೆಟ್ ಚಿನ್ನದ ದರ - 91,700 ರೂಪಾಯಿ
24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 1,00,040 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 91,700 ರೂಪಾಯಿ
* ಚೆನ್ನೈ - 91,700 ರೂಪಾಯಿ
* ಮುಂಬೈ - 91,700 ರೂಪಾಯಿ
* ಕೋಲ್ಕತ್ತಾ - 91,700 ರೂಪಾಯಿ
* ನವದೆಹಲಿ - 91,850 ರೂಪಾಯಿ
* ಹೈದರಾಬಾದ್ - 91,700 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 1,00,040 ರೂಪಾಯಿ
* ಚೆನ್ನೈ - 1,00,040 ರೂಪಾಯಿ
* ಮುಂಬೈ - 1,00,040 ರೂಪಾಯಿ
* ಕೋಲ್ಕತ್ತಾ - 1,00,040 ರೂಪಾಯಿ
* ನವದೆಹಲಿ - 1,00,190 ರೂಪಾಯಿ
* ಹೈದರಾಬಾದ್ - 1,00,040 ರೂಪಾಯಿ
ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆಜಿ ಲೆಕ್ಕದಲ್ಲಿ)
* ಬೆಂಗಳೂರು - 1,16,000 ರೂಪಾಯಿ (2,100 ಏರಿಕೆ)
* ಚೆನ್ನೈ - 1,26,000 ರೂಪಾಯಿ (2,100 ಏರಿಕೆ)
* ಮುಂಬೈ - 1,16,000 ರೂಪಾಯಿ (2,100 ಏರಿಕೆ)
* ಕೋಲ್ಕತ್ತಾ - 1,16,000 ರೂಪಾಯಿ (2,100 ಏರಿಕೆ)
* ನವದೆಹಲಿ - 1,16,000 ರೂಪಾಯಿ (2,100 ಏರಿಕೆ)
* ಹೈದರಾಬಾದ್ - 1,26,000 ರೂಪಾಯಿ (2,100 ಏರಿಕೆ)
ಕಡಿಮೆಯಾಗದ ಬಂಗಾರ ಕೊಳ್ಳುವವರ ಸಂಖ್ಯೆ: ಹಬ್ಬಗಳು ಹತ್ತಿರ ಬರುತ್ತಿದ್ದಂತೆ ಬಂಗಾರ, ಬೆಳ್ಳಿ, ಕೊಳ್ಳುವವರ ಸಂಖ್ಯೆ ತುಸು ಹೆಚ್ಚಾಗಿರುತ್ತದೆ. ಒಟ್ಟಿಯಲ್ಲಿ ಸಾಮಾನ್ಯ ದಿನಗಳಲ್ಲೂ ಸಹ ಬಂಗಾರ ಕೊಳ್ಳುವವರ ಸಂಖ್ಯೆಯೇನು ಕಡಿಮೆ ಇರುವುದಿಲ್ಲ. ದರ ಕಡಿಮೆಯಿರಲಿ, ಬಿಡಲಿ ಆಭರಣಗಳನ್ನು ಕಷ್ಟದ ಕಾಲಕ್ಕೆ ಆಗುತ್ತವೆ ಎಂದು ಕೊಂಡುಕೊಳ್ಳುತ್ತಲೇ ಇರುತ್ತಾರೆ. ಇನ್ನೂ ಹಬ್ಬ, ಹರಿ ದಿನಗಳಲ್ಲಂತೂ ತುಸು ಹೆಚ್ಚಿನ ಪ್ರಮಾಣದಲ್ಲಿ ಬಂಗಾರ ಕೊಳ್ಳುತ್ತಾರೆ. ಇನ್ನು ಇದೀಗ ಕಳೆದೆರಡು ದಿನಗಳಿಂದ ಏರಿಕೆ ಆಗುತ್ತಲಿದೆ. ಮುಂದಿನ ದಿನಗಳಲ್ಲಿ ಕಡಿಮೆ ಆಗುವ ಸಾಧ್ಯತೆಯಿದೆ.












Click it and Unblock the Notifications