Gold Price on May 18: ನಿಮ್ಮೂರಲ್ಲಿ ಬಂಗಾರ ದರ ಎಷ್ಟಿದೆ ತಿಳಿಯಿರಿ: ಮೇ 18ರ ದರ ಪಟ್ಟಿ ಇಲ್ಲಿದೆ

Gold Price on May 18: ಬಂಗಾರ ದರದಲ್ಲಿ ಹಾವು ಏಣಿ ಆಟದಂತೆ ಏರಿಳಿತ ಆಗುತ್ತಲೇ ಇರುತ್ತದೆ. ಹಾಗಾದರೆ ಇಂದು (ಮೇ 18) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳ ಸಹಿತ ಸಂಪೂರ್ಣ ವಿವರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ನಗರವಾರು ಬಂಗಾರ ದರಗಳ ವಿವರ: ನಿನ್ನ (ಮೇ 17) ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 87,200 ರೂಪಾಯಿ ಇದ್ದರೆ, ಇಂದು (ಮೇ 18) ಕೂಡ 87,200 ರೂಪಾಯಿ ಇದೆ. 10 ಗ್ರಾ (24 ಕ್ಯಾರೆಟ್) ನಿನ್ನೆ ದರ 95,130 ರೂಪಾಯಿ ಇತ್ತು. ಇನ್ನು ಇಂದು ಕೂಡ ಅಷ್ಟೇ ಇದೆ. ಹಾಗಾದರೆ, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಬಂಗಾರ, ಬೆಳ್ಳಿ ದರ ಪಟ್ಟಿ ಇಲ್ಲಿದೆ ಪರಿಶೀಲಿಸಿ.

Gold and Silver price on May 18 2025 Know details

8 ಗ್ರಾಂ ಬಂಗಾರ ದರ

* 22 ಕ್ಯಾರೆಟ್ ಚಿನ್ನದ ಬೆಲೆ - 69,760 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 76,104 ರೂಪಾಯಿ

10 ಗ್ರಾಂ ಬಂಗಾರ ದರ

22 ಕ್ಯಾರೆಟ್ ಚಿನ್ನದ ದರ - 87,200 ರೂಪಾಯಿ
24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 95,130 ರೂಪಾಯಿ

ಪ್ರಮುಖ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್‌ (10 ಗ್ರಾಂ)

* ಬೆಂಗಳೂರು - 87,200 ರೂಪಾಯಿ
* ಚೆನ್ನೈ - 87,200 ರೂಪಾಯಿ
* ಮುಂಬೈ - 87,200 ರೂಪಾಯಿ
* ಕೋಲ್ಕತ್ತಾ - 87,200 ರೂಪಾಯಿ
* ನವದೆಹಲಿ - 87,350 ರೂಪಾಯಿ
* ಹೈದರಾಬಾದ್‌ - 87,200 ರೂಪಾಯಿ

ಪ್ರಮುಖ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್‌ (10 ಗ್ರಾಂ)

* ಬೆಂಗಳೂರು - 95,130 ರೂಪಾಯಿ
* ಚೆನ್ನೈ - 95,130 ರೂಪಾಯಿ
* ಮುಂಬೈ - 95,130 ರೂಪಾಯಿ
* ಕೋಲ್ಕತ್ತಾ - 95,130 ರೂಪಾಯಿ
* ನವದೆಹಲಿ - 95,280 ರೂಪಾಯಿ
* ಹೈದರಾಬಾದ್‌ - 95,130 ರೂಪಾಯಿ

ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆಜಿ ಲೆಕ್ಕದಲ್ಲಿ)

* ಬೆಂಗಳೂರು - 97,000 ರೂಪಾಯಿ
* ಚೆನ್ನೈ - 1,08,100 ರೂಪಾಯಿ
* ಮುಂಬೈ - 97,000 ರೂಪಾಯಿ
* ಕೋಲ್ಕತ್ತಾ - 97,000 ರೂಪಾಯಿ
* ನವದೆಹಲಿ - 97,000 ರೂಪಾಯಿ
* ಹೈದರಾಬಾದ್‌ - 1,08,100 ರೂಪಾಯಿ

ಕಡಿಮೆಯಾಗದ ಬಂಗಾರ ಕೊಳ್ಳುವವರ ಸಂಖ್ಯೆ: ಹಬ್ಬಗಳು ಹತ್ತಿರ ಬರುತ್ತಿದ್ದಂತೆ ಬಂಗಾರ, ಬೆಳ್ಳಿ, ಕೊಳ್ಳುವವರ ಸಂಖ್ಯೆ ತುಸು ಹೆಚ್ಚಾಗಿರುತ್ತದೆ. ಒಟ್ಟಿಯಲ್ಲಿ ಸಾಮಾನ್ಯ ದಿನಗಳಲ್ಲೂ ಸಹ ಬಂಗಾರ ಕೊಳ್ಳುವವರ ಸಂಖ್ಯೆಯೇನು ಕಡಿಮೆ ಇರುವುದಿಲ್ಲ. ದರ ಕಡಿಮೆಯಿರಲಿ, ಬಿಡಲಿ ಆಭರಣಗಳನ್ನು ಕಷ್ಟದ ಕಾಲಕ್ಕೆ ಆಗುತ್ತವೆ ಎಂದು ಕೊಂಡುಕೊಳ್ಳುತ್ತಲೇ ಇರುತ್ತಾರೆ. ಇನ್ನೂ ಹಬ್ಬ, ಹರಿ ದಿನಗಳಲ್ಲಂತೂ ತುಸು ಹೆಚ್ಚಿನ ಪ್ರಮಾಣದಲ್ಲಿ ಬಂಗಾರ ಕೊಳ್ಳುತ್ತಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+