Gold Price on May 29: ನಿಮ್ಮೂರಲ್ಲಿ ಬಂಗಾರ ದರ ಎಷ್ಟಿದೆ ತಿಳಿಯಿರಿ: ಮೇ 29ರ ದರ ಪಟ್ಟಿ ಇಲ್ಲಿದೆ

Gold Price on May 29: ಬಂಗಾರ ದರದಲ್ಲಿ ಹಾವು, ಏಣಿ ಆಟದಂತೆ ಏರಿಳಿತ ಆಗುತ್ತಲೇ ಇರುತ್ತದೆ. ಹಾಗಾದರೆ ಇಂದು (ಮೇ 29) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳ ಸಹಿತ ಸಂಪೂರ್ಣ ವಿವರವನ್ನು ಇಲ್ಲಿ ನೀಡಲಾಗಿದೆ ಕಣ್ಣಾಡಿಸಿ.

ನಗರವಾರು ಬಂಗಾರ ದರಗಳ ವಿವರ: ನಿನ್ನೆ (ಮೇ 28) ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 89,350 ರೂಪಾಯಿ ಇದ್ದರೆ, ಇಂದು (ಮೇ 29) 89,340 ರೂಪಾಯಿ ಇದೆ. 10 ಗ್ರಾ (24 ಕ್ಯಾರೆಟ್) ನಿನ್ನೆ ದರ 95,480 ರೂಪಾಯಿ ಇತ್ತು. ಇನ್ನು ಇಂದು 95,470 ಇದೆ. ನಿನ್ನೆಯೂ ಕೂಡ ದರ ಇಷ್ಟೇ ಇತ್ತು. ಹಾಗಾದರೆ, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಬಂಗಾರ, ಬೆಳ್ಳಿ ದರ ಪಟ್ಟಿ ಇಲ್ಲಿದೆ ಪರಿಶೀಲಿಸಿ.

Gold and Silver price on May 29 2025 Know details

8 ಗ್ರಾಂ ಬಂಗಾರ ದರ

* 22 ಕ್ಯಾರೆಟ್ ಚಿನ್ನದ ಬೆಲೆ - 71,472 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 77,976 ರೂಪಾಯಿ

10 ಗ್ರಾಂ ಬಂಗಾರ ದರ

* 22 ಕ್ಯಾರೆಟ್ ಚಿನ್ನದ ದರ - 89,340 ರೂಪಾಯಿ
* 24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 97,470 ರೂಪಾಯಿ

ಪ್ರಮುಖ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್‌ (10 ಗ್ರಾಂ)

* ಬೆಂಗಳೂರು - 89,340 ರೂಪಾಯಿ
* ಚೆನ್ನೈ - 89,340 ರೂಪಾಯಿ
* ಮುಂಬೈ - 89,340 ರೂಪಾಯಿ
* ಕೋಲ್ಕತ್ತಾ - 89,340 ರೂಪಾಯಿ
* ನವದೆಹಲಿ - 89,490 ರೂಪಾಯಿ
* ಹೈದರಾಬಾದ್‌ - 89,340 ರೂಪಾಯಿ

ಪ್ರಮುಖ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್‌ (10 ಗ್ರಾಂ)

* ಬೆಂಗಳೂರು - 97,470 ರೂಪಾಯಿ
* ಚೆನ್ನೈ - 97,470 ರೂಪಾಯಿ
* ಮುಂಬೈ - 97,470 ರೂಪಾಯಿ
* ಕೋಲ್ಕತ್ತಾ - 97,470 ರೂಪಾಯಿ
* ನವದೆಹಲಿ - 97,620 ರೂಪಾಯಿ
* ಹೈದರಾಬಾದ್‌ - 97,470 ರೂಪಾಯಿ

ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆಜಿ ಲೆಕ್ಕದಲ್ಲಿ)

* ಬೆಂಗಳೂರು - 99,900 ರೂಪಾಯಿ (100 ಇಳಿಕೆ)
* ಚೆನ್ನೈ - 1,11,200 ರೂಪಾಯಿ (100 ಏರಿಕೆ)
* ಮುಂಬೈ - 99,900 ರೂಪಾಯಿ (100 ಇಳಿಕೆ)
* ಕೋಲ್ಕತ್ತಾ - 99,900 ರೂಪಾಯಿ (100 ಇಳಿಕೆ)
* ನವದೆಹಲಿ - 99,900 ರೂಪಾಯಿ (100 ಇಳಿಕೆ)
* ಹೈದರಾಬಾದ್‌ - 1,10,900 ರೂಪಾಯಿ (100 ಇಳಿಕೆ)

ಕಡಿಮೆಯಾಗದ ಬಂಗಾರ ಕೊಳ್ಳುವವರ ಸಂಖ್ಯೆ: ಹಬ್ಬಗಳು ಹತ್ತಿರ ಬರುತ್ತಿದ್ದಂತೆ ಬಂಗಾರ, ಬೆಳ್ಳಿ, ಕೊಳ್ಳುವವರ ಸಂಖ್ಯೆ ತುಸು ಹೆಚ್ಚಾಗಿರುತ್ತದೆ. ಒಟ್ಟಿಯಲ್ಲಿ ಸಾಮಾನ್ಯ ದಿನಗಳಲ್ಲೂ ಸಹ ಬಂಗಾರ ಕೊಳ್ಳುವವರ ಸಂಖ್ಯೆಯೇನು ಕಡಿಮೆ ಇರುವುದಿಲ್ಲ. ದರ ಕಡಿಮೆಯಿರಲಿ, ಬಿಡಲಿ ಆಭರಣಗಳನ್ನು ಕಷ್ಟದ ಕಾಲಕ್ಕೆ ಆಗುತ್ತವೆ ಎಂದು ಕೊಂಡುಕೊಳ್ಳುತ್ತಲೇ ಇರುತ್ತಾರೆ. ಇನ್ನೂ ಹಬ್ಬ, ಹರಿ ದಿನಗಳಲ್ಲಂತೂ ತುಸು ಹೆಚ್ಚಿನ ಪ್ರಮಾಣದಲ್ಲಿ ಬಂಗಾರ ಕೊಳ್ಳುತ್ತಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+