Gold Price on August 2: ಬಂಗಾರ ದರ ಮತ್ತೆ ಭರ್ಜರಿ ಇಳಿಕೆ; ಆಗಸ್ಟ್ 2ರ ದರಗಳು ಇಲ್ಲಿವೆ
Gold Price on August 2: ಬಂಗಾರ ದರದಲ್ಲಿ ಹಾವು ಏಣಿ ಆಟದಂತೆ ಏರಿಳಿತ ಆಗುತ್ತಲಿರುತ್ತದೆ. ಅದರಲ್ಲೂ ಶ್ರಾವಣ ಮಾಸದ ಆರಂಭದಿಂದಲೀ ಬೆಲೆ ಭರ್ಜರಿ ಇಳಿಕೆಯಾಗಿದೆ. ಹಾಗಾದ್ರೆ ಇಂದು (ಆಗಸ್ಟ್ 2) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳ ಸಹಿತ ವಿವರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ನಗರವಾರು ಬಂಗಾರ ದರಗಳ ವಿವರ: ನಿನ್ನೆ (ಆಗಸ್ಟ್ 1) ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 91,500 ರೂಪಾಯಿ ಇದ್ದರೆ, ಇಂದು (ಆಗಸ್ಟ್ 2) 91,490 ರೂಪಾಯಿಗೆ ಇಳಿಕೆ ಆಗಿದೆ. 10 ಗ್ರಾ (24 ಕ್ಯಾರೆಟ್) ನಿನ್ನೆ ದರ 99,820 ರೂಪಾಯಿ ಇತ್ತು. ಇನ್ನು ಇಂದು 99,810 ರೂಪಾಯಿಗೆ ಇಳಿಕೆಯಾಗಿದೆ. ಹಾಗಾದರೆ, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಬಂಗಾರ, ಬೆಳ್ಳಿ ದರ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರವನ್ನು ಈ ಕೆಳಗೆ ನೀಡಲಾಗಿದೆ.

8 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ಬೆಲೆ - 73,192 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 79,848 ರೂಪಾಯಿ
10 ಗ್ರಾಂ ಬಂಗಾರ ದರ
22 ಕ್ಯಾರೆಟ್ ಚಿನ್ನದ ದರ - 91,490 ರೂಪಾಯಿ
24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 99,810 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 91,490 ರೂಪಾಯಿ
* ಚೆನ್ನೈ - 91,490 ರೂಪಾಯಿ
* ಮುಂಬೈ - 91,490 ರೂಪಾಯಿ
* ಕೋಲ್ಕತ್ತಾ - 91,490 ರೂಪಾಯಿ
* ನವದೆಹಲಿ - 91,640 ರೂಪಾಯಿ
* ಹೈದರಾಬಾದ್ - 91,490 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 99,810 ರೂಪಾಯಿ
* ಚೆನ್ನೈ - 99,810 ರೂಪಾಯಿ
* ಮುಂಬೈ - 99,810 ರೂಪಾಯಿ
* ಕೋಲ್ಕತ್ತಾ - 99,810 ರೂಪಾಯಿ
* ನವದೆಹಲಿ - 99,960 ರೂಪಾಯಿ
* ಹೈದರಾಬಾದ್ - 99,810 ರೂಪಾಯಿ
ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆಜಿ ಲೆಕ್ಕದಲ್ಲಿ)
* ಬೆಂಗಳೂರು - 1,12,900 ರೂಪಾಯಿ (100 ಇಳಿಕೆ)
* ಚೆನ್ನೈ - 1,22,900 ರೂಪಾಯಿ (100 ಇಳಿಕೆ)
* ಮುಂಬೈ - 1,12,900 ರೂಪಾಯಿ (100 ಇಳಿಕೆ)
* ಕೋಲ್ಕತ್ತಾ - 1,12,900 ರೂಪಾಯಿ (100 ಇಳಿಕೆ)
* ನವದೆಹಲಿ - 1,12,900 ರೂಪಾಯಿ (100 ಇಳಿಕೆ)
* ಹೈದರಾಬಾದ್ - 1,22,900 ರೂಪಾಯಿ (100 ಇಳಿಕೆ)
ಹಬ್ಬಗಳು ಹತ್ತಿರ ಬರುತ್ತಿದ್ದಂತೆ ಬಂಗಾರ, ಬೆಳ್ಳಿ, ಕೊಳ್ಳುವವರ ಸಂಖ್ಯೆ ತುಸು ಹೆಚ್ಚಾಗಿರುತ್ತದೆ. ಸಾಮಾನ್ಯ ದಿನಗಳಲ್ಲೂ ಸಹ ಬಂಗಾರ ಕೊಳ್ಳುವವರ ಸಂಖ್ಯೆಯೇನು ಕಡಿಮೆ ಇರುವುದಿಲ್ಲ. ದರ ಕಡಿಮೆಯಿರಲಿ, ಬಿಡಲಿ ಆಭರಣಗಳನ್ನು ಕಷ್ಟದ ಕಾಲಕ್ಕೆ ಆಗುತ್ತವೆ ಎಂದು ಕೊಂಡುಕೊಳ್ಳುತ್ತಲಿರುತ್ತಾರೆ. ಹಬ್ಬ, ಹರಿ ದಿನಗಳಲ್ಲಂತೂ ತುಸು ಹೆಚ್ಚಿನ ಪ್ರಮಾಣದಲ್ಲಿ ಬಂಗಾರ ಕೊಳ್ಳುತ್ತಾರೆ. ಇನ್ನೂ ಇದೀಗ ಅದರಲ್ಲೂ ಇದೀಗ ಶ್ರಾವಣ ಮಾಸ ಆರಂಭದಿಂದಲೂ ದರ ಕಡಿಮೆಯಾಗಗುತ್ತಲಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದರೂ ಈಗಲೇ ಕೊಳ್ಳವುದು ಉತ್ತಮ. ಯಾಕಂದ್ರೆ ಹೆಚ್ಚಾದರೂ ಆಗಬಹುದು ಆದ್ದರಿಂದ.












Click it and Unblock the Notifications