Gold Price on August 21: ಬಂಗಾರ ದರದಲ್ಲಿ ಮತ್ತೆ ಭರ್ಜರಿ ಕುಸಿತ: ಇಲ್ಲಿದೆ ಆಗಸ್ಟ್‌ 21ರ ದರಪಟ್ಟಿ

Gold Price on August 21: ಬಂಗಾರ ದರದಲ್ಲಿ ಹಾವು ಏಣಿ ಆಟದಂತೆ ಏರಿಳಿತ ಆಗುತ್ತಲಿರುತ್ತದೆ. ಅದರಲ್ಲೂ ಶ್ರಾವಣ ಮಾಸದ ಆರಂಭದ ಆರಂಭದಿಂದಲೂ ಇಲ್ಲಿವರೆಗೂ ಭರ್ಜರಿ ಇಳಿಕೆಯತ್ತ ಸಾಗಿದೆ. ಹಾಗಾದ್ರೆ ಇಂದು (ಆಗಸ್ಟ್‌ 21) ಕರ್ನಾಟಕ ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳ ಸಹಿತ ವಿವರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಬಂಗಾರ ದರ ಭರ್ಜರಿ ಇಳಿಕೆ: ನಿನ್ನೆ (ಆಗಸ್ಟ್‌ 20) ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 91,800 ರೂಪಾಯಿ ಇದ್ದರೆ, ಇಂದು (ಆಗಸ್ಟ್‌ 7) 91,790 ರೂಪಾಯಿಗೆ ಇಳಿಕೆಯಾಗಿದೆ. 10 ಗ್ರಾ (24 ಕ್ಯಾರೆಟ್) ನಿನ್ನೆ ದರ 1,00,150 ರೂಪಾಯಿ ಇತ್ತು. ಇನ್ನು ಇಂದು 1,00,140 ರೂಪಾಯಿಗೆ ಇಳಿಕೆ ಆಗಿದೆ. ಹಾಗಾದರೆ, ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಬಂಗಾರ, ಬೆಳ್ಳಿ ದರ ಪಟ್ಟಿ ಇಲ್ಲಿದೆ ಪರಿಶೀಲಿಸಿ.

Gold and Silver price reduced on August 21 Know details

8 ಗ್ರಾಂ ಬಂಗಾರ ದರ

* 22 ಕ್ಯಾರೆಟ್ ಚಿನ್ನದ ಬೆಲೆ - 73,432 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 80,112
ರೂಪಾಯಿ

10 ಗ್ರಾಂ ಬಂಗಾರ ದರ

22 ಕ್ಯಾರೆಟ್ ಚಿನ್ನದ ದರ - 91,790 ರೂಪಾಯಿ
24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 1,00,140
ರೂಪಾಯಿ

ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್‌ (10 ಗ್ರಾಂ)

* ಬೆಂಗಳೂರು - 91,790 ರೂಪಾಯಿ
* ಚೆನ್ನೈ - 91,790 ರೂಪಾಯಿ
* ಮುಂಬೈ - 91,790 ರೂಪಾಯಿ
* ಕೋಲ್ಕತ್ತಾ - 91,790 ರೂಪಾಯಿ
* ನವದೆಹಲಿ - 91,940 ರೂಪಾಯಿ
* ಹೈದರಾಬಾದ್‌ - 91,790 ರೂಪಾಯಿ

ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್‌ (10 ಗ್ರಾಂ)

* ಬೆಂಗಳೂರು - 1,00,140 ರೂಪಾಯಿ
* ಚೆನ್ನೈ - 1,00,140 ರೂಪಾಯಿ
* ಮುಂಬೈ - 1,00,140 ರೂಪಾಯಿ
* ಕೋಲ್ಕತ್ತಾ - 1,00,140 ರೂಪಾಯಿ
* ನವದೆಹಲಿ - 1,00,290 ರೂಪಾಯಿ
* ಹೈದರಾಬಾದ್‌ - 1,00,140 ರೂಪಾಯಿ

ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆಜಿ ಲೆಕ್ಕದಲ್ಲಿ)

* ಬೆಂಗಳೂರು - 1,14,900 ರೂಪಾಯಿ (100 ಇಳಿಕೆ)
* ಚೆನ್ನೈ - 1,24,900 ರೂಪಾಯಿ (100 ಇಳಿಕೆ)
* ಮುಂಬೈ - 1,14,900 ರೂಪಾಯಿ (100 ಇಳಿಕೆ)
* ಕೋಲ್ಕತ್ತಾ - 1,14,900 ರೂಪಾಯಿ (100 ಇಳಿಕೆ)
* ನವದೆಹಲಿ - 1,14,900 ರೂಪಾಯಿ (100 ಇಳಿಕೆ)
* ಹೈದರಾಬಾದ್‌ - 1,24,900 ರೂಪಾಯಿ (100 ಇಳಿಕೆ)

ಬಂಗಾರ, ಬೆಳ್ಳಿ ದರ ಇಳಿಕೆ: ಹಬ್ಬಗಳು ಹತ್ತಿರ ಬರುತ್ತಿದ್ದಂತೆ ಬಂಗಾರ, ಬೆಳ್ಳಿ, ಕೊಳ್ಳುವವರ ಸಂಖ್ಯೆ ತುಸು ಹೆಚ್ಚಾಗಿರುತ್ತದೆ. ಸಾಮಾನ್ಯ ದಿನಗಳಲ್ಲೂ ಕೂಡ ಇವರ ಸಂಖ್ಯೆಯೇನು ಕಡಿಮೆ ಇರುವುದಿಲ್ಲ. ದರ ಕಡಿಮೆಯಿರಲಿ, ಬಿಡಲಿ ಆಭರಣಗಳನ್ನು ಕಷ್ಟದ ಕಾಲಕ್ಕೆ ಆಗುತ್ತವೆಂದು ಕೊಂಡುಕೊಳ್ಳುತ್ತಲಿರುತ್ತಾರೆ. ಹಬ್ಬ, ಹರಿ ದಿನಗಳಲ್ಲಂತೂ ತುಸು ಹೆಚ್ಚಿನ ಪ್ರಮಾಣದಲ್ಲಿ ಕೊಳ್ಳುತ್ತಾರೆ. ಅದರಲ್ಲೂ ಇದೀಗ ಶ್ರಾವಣ ಮಾಸ ಆರಂಭದಿಂದಲೂ ಇಲ್ಲಿಯವರೆಗೂ ದರ ಕಡಿಮೆಯಾಗುತ್ತಲಿದೆ. ಇದನ್ನು ಗಮನಿಸಿದರೆ, ಮುಂದಿನ ದಿನಗಳಲ್ಲಿ ಮತ್ತಷ್ಟು ಇದೇ ರೀತಿ ಮುಂದುವರೆಯಬಹುದು ಅಥವಾ ಹೆಚ್ಚಳ ಆಗಲೂಬಹುದು. ಆದ್ದರಿಂದ ಚಿನ್ನಪ್ರಿಯರಿಗೆ ಖರೀದಿಸಲು ಇದೇ ಉತ್ತಮ ಸಮಯ ಎನ್ನಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+