Gold Price on August 24: ಬಂಗಾರ ದರ ಮತ್ತಷ್ಟು ಭರ್ಜರಿ ಇಳಿಕೆ: ಇಲ್ಲಿದೆ ಆಗಸ್ಟ್ 24ರ ದರಪಟ್ಟಿ
Gold Price on August 24: ಬಂಗಾರ ದರದಲ್ಲಿ ಹಾವು ಏಣಿ ಆಟದಂತೆ ಏರಿಳಿತ ಆಗುತ್ತಲಿರುತ್ತದೆ. ಅದರಲ್ಲೂ ಶ್ರಾವಣ ಮಾಸದ ಆರಂಭದಿಂದಲೂ ಬೆಲೆ ಭರ್ಜರಿ ಇಳಿಕೆಯಾಗುತ್ತಲೇ ಬಂದಿದೆ . ಹಾಗಾದ್ರೆ ಇಂದು (ಆಗಸ್ಟ್ 24) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳ ಸಹಿತ ವಿವರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಬಂಗಾರ ದರಗಳ ವಿವರ: ನಿನ್ನೆ (ಆಗಸ್ಟ್ 23) ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 93,150 ರೂಪಾಯಿ ಇದ್ದರೆ, ಇಂದು (ಆಗಸ್ಟ್ 24) 93,150 ರೂಪಾಯಿ ಇದೆ. 10 ಗ್ರಾ (24 ಕ್ಯಾರೆಟ್) ನಿನ್ನೆ ದರ 1,01,620 ರೂಪಾಯಿ ಇತ್ತು. ಇನ್ನು ಇಂದು ಕೂಡ ಅಷ್ಟೇ ಇದೆ. ಹಾಗಾದರೆ, ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಬಂಗಾರ, ಬೆಳ್ಳಿ ದರ ಪಟ್ಟಿ ಇಲ್ಲಿದೆ ಪರಿಶೀಲಿಸಿ.

8 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ಬೆಲೆ - 74,520 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 81,296
ರೂಪಾಯಿ
10 ಗ್ರಾಂ ಬಂಗಾರ ದರ
22 ಕ್ಯಾರೆಟ್ ಚಿನ್ನದ ದರ - 93,150 ರೂಪಾಯಿ
24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 1,01,620
ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 93,150 ರೂಪಾಯಿ
* ಚೆನ್ನೈ - 93,150 ರೂಪಾಯಿ
* ಮುಂಬೈ - 93,150 ರೂಪಾಯಿ
* ಕೋಲ್ಕತ್ತಾ - 93,150 ರೂಪಾಯಿ
* ನವದೆಹಲಿ - 93,300 ರೂಪಾಯಿ
* ಹೈದರಾಬಾದ್ - 93,150 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 1,01,620 ರೂಪಾಯಿ
* ಚೆನ್ನೈ - 1,01,620 ರೂಪಾಯಿ
* ಮುಂಬೈ - 1,01,620 ರೂಪಾಯಿ
* ಕೋಲ್ಕತ್ತಾ - 1,01,620 ರೂಪಾಯಿ
* ನವದೆಹಲಿ - 1,01,770 ರೂಪಾಯಿ
* ಹೈದರಾಬಾದ್ - 1,01,620 ರೂಪಾಯಿ
ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆಜಿ ಲೆಕ್ಕದಲ್ಲಿ)
* ಬೆಂಗಳೂರು - 1,20,000 ರೂಪಾಯಿ
* ಚೆನ್ನೈ - 1,30,000 ರೂಪಾಯಿ
* ಮುಂಬೈ - 1,20,000 ರೂಪಾಯಿ
* ಕೋಲ್ಕತ್ತಾ - 1,20,000 ರೂಪಾಯಿ
* ನವದೆಹಲಿ - 1,20,000 ರೂಪಾಯಿ
* ಹೈದರಾಬಾದ್ - 1,30,000 ರೂಪಾಯಿ
ಬಂಗಾರ, ಬೆಳ್ಳಿ ದರಪಟ್ಟಿ: ಹಬ್ಬಗಳು ಹತ್ತಿರ ಬರುತ್ತಿದ್ದಂತೆ ಬಂಗಾರ, ಬೆಳ್ಳಿ, ಕೊಳ್ಳುವವರ ಸಂಖ್ಯೆ ತುಸು ಹೆಚ್ಚಾಗಿರುತ್ತದೆ. ಸಾಮಾನ್ಯ ದಿನಗಳಲ್ಲೂ ಸಹ ಬಂಗಾರ ಕೊಳ್ಳುವವರ ಸಂಖ್ಯೆಯೇನು ಕಡಿಮೆ ಇರುವುದಿಲ್ಲ. ದರ ಕಡಿಮೆಯಿರಲಿ, ಬಿಡಲಿ ಆಭರಣಗಳನ್ನು ಕಷ್ಟದ ಕಾಲಕ್ಕೆ ಆಗುತ್ತವೆಂದು ಕೊಂಡುಕೊಳ್ಳುತ್ತಲಿರುತ್ತಾರೆ. ಹಬ್ಬ, ಹರಿ ದಿನಗಳಲ್ಲಂತೂ ತುಸು ಹೆಚ್ಚಿನ ಪ್ರಮಾಣದಲ್ಲಿ ಬಂಗಾರ ಕೊಳ್ಳುತ್ತಾರೆ. ಅದರಲ್ಲೂ ಇದೀಗ ಶ್ರಾವಣ ಮಾಸ ಆರಂಭದಲ್ಲಿ ದರ ಕಡಿಮೆಯಾಗುತ್ತಲೇ ಬಂದಿದೆ. ಮುಂದಿನ ದಿನಗಳಲ್ಲಿ ಹೆಚ್ಚಳ ಆಗುವ ಸಾಧ್ಯತೆಯಿದೆ. ಆದ್ದರಿಂದ ಕೊಳ್ಳೋರಿಗೆ ಇದೇ ಉತ್ತಮ ಸಮಯ.












Click it and Unblock the Notifications