Gold Price on July 14: ಬಂಗಾರ ದರ ಭರ್ಜರಿ ಇಳಿಕೆ; ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಎಷ್ಟಿದೆ ತಿಳಿಯಿರಿ
Gold Price on July 14: ಬಂಗಾರ ದರದಲ್ಲಿ ಹಾವು ಏಣಿ ಆಟದಂತೆ ಏರಿಳಿತ ಆಗುತ್ತಲ್ಲಿರುತ್ತದೆ. ಹಾಗಾದರೆ ಇಂದು (ಜುಲೈ 14) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳ ಸಹಿತ ವಿವರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ನಗರವಾರು ಬಂಗಾರ ದರಗಳ ವಿವರ: ನಿನ್ನ (ಜುಲೈ 13) ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 91,400 ರೂಪಾಯಿ ಇದ್ದರೆ, ಇಂದು (ಜುಲೈ 14) 91,390 ರೂಪಾಯಿ ಇದೆ. 10 ಗ್ರಾ (24 ಕ್ಯಾರೆಟ್) ನಿನ್ನೆ ದರ 99,710 ರೂಪಾಯಿ ಇತ್ತು. ಇನ್ನು ಇಂದು 99,700 ರೂಪಾಯಿಗೆ ಇಳಿಕೆಯಾಗಿದೆ. ಹಾಗಾದರೆ, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಬಂಗಾರ, ಬೆಳ್ಳಿ ದರ ಪಟ್ಟಿ ಪರಿಶೀಲಿಸಿ.

8 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ಬೆಲೆ - 73,112 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 79,760 ರೂಪಾಯಿ
10 ಗ್ರಾಂ ಬಂಗಾರ ದರ
22 ಕ್ಯಾರೆಟ್ ಚಿನ್ನದ ದರ - 91,390 ರೂಪಾಯಿ
24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 95,700 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 91,390 ರೂಪಾಯಿ
* ಚೆನ್ನೈ - 91,390 ರೂಪಾಯಿ
* ಮುಂಬೈ - 91,390 ರೂಪಾಯಿ
* ಕೋಲ್ಕತ್ತಾ - 91,390 ರೂಪಾಯಿ
* ನವದೆಹಲಿ - 91,540 ರೂಪಾಯಿ
* ಹೈದರಾಬಾದ್ - 91,390 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 99,700 ರೂಪಾಯಿ
* ಚೆನ್ನೈ - 99,700 ರೂಪಾಯಿ
* ಮುಂಬೈ - 99,700 ರೂಪಾಯಿ
* ಕೋಲ್ಕತ್ತಾ - 99,700 ರೂಪಾಯಿ
* ನವದೆಹಲಿ - 99,850 ರೂಪಾಯಿ
* ಹೈದರಾಬಾದ್ - 99,700 ರೂಪಾಯಿ
ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆಜಿ ಲೆಕ್ಕದಲ್ಲಿ)
* ಬೆಂಗಳೂರು - 1,14,900 ರೂಪಾಯಿ (100 ಇಳಿಕೆ)
* ಚೆನ್ನೈ - 1,24,900 ರೂಪಾಯಿ (100 ಏರಿಕೆ)
* ಮುಂಬೈ - 1,14,900 ರೂಪಾಯಿ (100 ಇಳಿಕೆ)
* ಕೋಲ್ಕತ್ತಾ - 1,14,900 ರೂಪಾಯಿ (100 ಇಳಿಕೆ)
* ನವದೆಹಲಿ - 1,14,900 ರೂಪಾಯಿ (100 ಇಳಿಕೆ)
* ಹೈದರಾಬಾದ್ - 1,14,900 ರೂಪಾಯಿ (100 ಇಳಿಕೆ)
ಕಡಿಮೆಯಾಗದ ಬಂಗಾರ ಕೊಳ್ಳುವವರ ಸಂಖ್ಯೆ: ಹಬ್ಬಗಳು ಹತ್ತಿರ ಬರುತ್ತಿದ್ದಂತೆ ಬಂಗಾರ, ಬೆಳ್ಳಿ, ಕೊಳ್ಳುವವರ ಸಂಖ್ಯೆ ತುಸು ಹೆಚ್ಚಾಗಿರುತ್ತದೆ. ಸಾಮಾನ್ಯ ದಿನಗಳಲ್ಲೂ ಸಹ ಬಂಗಾರ ಕೊಳ್ಳುವವರ ಸಂಖ್ಯೆಯೇನು ಕಡಿಮೆ ಇರುವುದಿಲ್ಲ. ದರ ಕಡಿಮೆಯಿರಲಿ, ಬಿಡಲಿ ಆಭರಣಗಳನ್ನು ಕಷ್ಟದ ಕಾಲಕ್ಕೆ ಆಗುತ್ತವೆ ಎಂದು ಕೊಂಡುಕೊಳ್ಳುತ್ತಲಿರುತ್ತಾರೆ. ಇನ್ನೂ ಹಬ್ಬ, ಹರಿ ದಿನಗಳಲ್ಲಂತೂ ತುಸು ಹೆಚ್ಚಿನ ಪ್ರಮಾಣದಲ್ಲಿ ಬಂಗಾರ ಕೊಳ್ಳುತ್ತಾರೆ. ಇನ್ನು ದರ ಕಡಿಮೆಯಾದಗಲಂತೂ ಬಂಗಾರ ಅಂಗಡಿ ತುಂಬಾ ಜನ ತುಂಬಿರುತ್ತಾರೆ.












Click it and Unblock the Notifications