Gold Price on July 16: ಇಂದು ಬಂಗಾರ ದರದಲ್ಲಿ ಭರ್ಜರಿ ಇಳಿಕೆ; ನಿಮ್ಮೂರಲ್ಲಿ ಎಷ್ಟಿದೆ ತಿಳಿಯಿರಿ
Gold Price on July 16: ಬಂಗಾರ ದರದಲ್ಲಿ ಹಾವು ಏಣಿ ಆಟದಂತೆ ಏರಿಳಿತ ಆಗುತ್ತಲಿರುತ್ತದೆ. ಹಾಗಾದರೆ ಇಂದು (ಜುಲೈ 16) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಅಂಕಿಅಂಶಗಳ ಸಹಿತ ಇಲ್ಲಿ ನೀಡಲಾಗಿದೆ ತಿಳಿಯಿರಿ.
ನಗರವಾರು ಬಂಗಾರ ದರಗಳ ವಿವರ: ನಿನ್ನೆ (ಜುಲೈ 15) ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 91,450 ರೂಪಾಯಿ ಇದ್ದರೆ, ಇಂದು (ಜುಲೈ 16) 91,440 ರೂಪಾಯಿ ಇದೆ. 10 ಗ್ರಾ (24 ಕ್ಯಾರೆಟ್) ನಿನ್ನೆ ದರ 99,770 ರೂಪಾಯಿ ಇತ್ತು. ಇನ್ನು ಇಂದು 99,760 ರೂಪಾಯಿಗೆ ಇಳಿಕೆಯಾಗಿದೆ. ಹಾಗಾದರೆ, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಬಂಗಾರ, ಬೆಳ್ಳಿ ದರ ಪಟ್ಟಿ ಇಲ್ಲಿದೆ ಪರಿಶೀಲಿಸಿ.

8 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ಬೆಲೆ - 73,152 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 79,808 ರೂಪಾಯಿ
10 ಗ್ರಾಂ ಬಂಗಾರ ದರ
22 ಕ್ಯಾರೆಟ್ ಚಿನ್ನದ ದರ - 91,440 ರೂಪಾಯಿ
24 ಕ್ಯಾರೆಟ್ ಬಂಗಾರ ದರ (ಅಪರಂಜಿ) 99,760 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 91,440 ರೂಪಾಯಿ
* ಚೆನ್ನೈ - 91,440 ರೂಪಾಯಿ
* ಮುಂಬೈ - 91,440 ರೂಪಾಯಿ
* ಕೋಲ್ಕತ್ತಾ - 91,440 ರೂಪಾಯಿ
* ನವದೆಹಲಿ - 91,590 ರೂಪಾಯಿ
* ಹೈದರಾಬಾದ್ - 91,440 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 99,760 ರೂಪಾಯಿ
* ಚೆನ್ನೈ - 99,760 ರೂಪಾಯಿ
* ಮುಂಬೈ - 99,760 ರೂಪಾಯಿ
* ಕೋಲ್ಕತ್ತಾ - 99,760 ರೂಪಾಯಿ
* ನವದೆಹಲಿ - 99,910 ರೂಪಾಯಿ
* ಹೈದರಾಬಾದ್ - 99,760 ರೂಪಾಯಿ
ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆಜಿ ಲೆಕ್ಕದಲ್ಲಿ)
* ಬೆಂಗಳೂರು - 1,14,900 ರೂಪಾಯಿ (100 ಇಳಿಕೆ)
* ಚೆನ್ನೈ - ₹1,24,900 ರೂಪಾಯಿ (100 ಏರಿಕೆ)
* ಮುಂಬೈ - ₹1,14,900 ರೂಪಾಯಿ (100 ಇಳಿಕೆ)
* ಕೋಲ್ಕತ್ತಾ - ₹1,14,900 ರೂಪಾಯಿ (100 ಇಳಿಕೆ)
* ನವದೆಹಲಿ - ₹1,14,900 ರೂಪಾಯಿ (100 ಇಳಿಕೆ)
* ಹೈದರಾಬಾದ್ - ₹1,14,900 ರೂಪಾಯಿ (100 ಇಳಿಕೆ)
ಕಡಿಮೆಯಾಗದ ಬಂಗಾರ ಕೊಳ್ಳುವವರ ಸಂಖ್ಯೆ: ಹಬ್ಬಗಳು ಹತ್ತಿರ ಬರುತ್ತಿದ್ದಂತೆ ಬಂಗಾರ, ಬೆಳ್ಳಿ, ಕೊಳ್ಳುವವರ ಸಂಖ್ಯೆ ತುಸು ಹೆಚ್ಚಾಗಿರುತ್ತದೆ. ಒಟ್ಟಿಯಲ್ಲಿ ಸಾಮಾನ್ಯ ದಿನಗಳಲ್ಲೂ ಸಹ ಬಂಗಾರ ಕೊಳ್ಳುವವರ ಸಂಖ್ಯೆಯೇನು ಕಡಿಮೆ ಇರುವುದಿಲ್ಲ. ದರ ಕಡಿಮೆಯಿರಲಿ, ಬಿಡಲಿ ಆಭರಣಗಳನ್ನು ಕಷ್ಟದ ಕಾಲಕ್ಕೆ ಆಗುತ್ತವೆ ಎಂದು ಕೊಂಡುಕೊಳ್ಳುತ್ತಲೇ ಇರುತ್ತಾರೆ. ಇನ್ನೂ ಹಬ್ಬ, ಹರಿ ದಿನಗಳಲ್ಲಂತೂ ತುಸು ಹೆಚ್ಚಿನ ಪ್ರಮಾಣದಲ್ಲಿ ಬಂಗಾರ ಕೊಳ್ಳುತ್ತಾರೆ. ಇನ್ನು ಇದೀಗ ಕಳೆದ ಹಿಂದಿನ ದಿನಕಗಕೆ ವಾರಕ್ಕೆ ಹೋಲಿಕೆ ಮಾಡಿದರೆ ಕಡಿಮೆ ಆಗಿದೆ.












Click it and Unblock the Notifications