Gold Price on July 17: ಇಂದು ಬಂಗಾರ ದರ ಮತ್ತೆ ಭರ್ಜರಿ ಇಳಿಕೆ
Gold Price on July 17: ಬಂಗಾರ ದರದಲ್ಲಿ ಹಾವು ಏಣಿ ಆಟದಂತೆ ಏರಿಳಿತ ಆಗುತ್ತಲೇ ಇರುತ್ತದೆ. ಹಾಗಾದರೆ ಇಂದು (ಜುಲೈ 17) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳ ಸಹಿತ ವಿವರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಬೆಂಗಳೂರಿನ ಬಂಗಾರ ದರ: ನಿನ್ನ (ಜುಲೈ 16) ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 91,000 ರೂಪಾಯಿ ಇದ್ದರೆ, ಇಂದು (ಜುಲೈ 17) 90,990 ರೂಪಾಯಿ ಇದೆ. 10 ಗ್ರಾ (24 ಕ್ಯಾರೆಟ್) ನಿನ್ನೆ ದರ 99,280 ರೂಪಾಯಿ ಇತ್ತು. ಇನ್ನು ಇಂದು 99,270 ರೂಪಾಯಿಗೆ ಇಳಿಕೆ ಆಗಿದೆ. ಹಾಗಾದರೆ, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಬಂಗಾರ, ಬೆಳ್ಳಿ ದರ ಪಟ್ಟಿ ಇಲ್ಲಿದೆ ಪರಿಶೀಲಿಸಿ.

8 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ಬೆಲೆ - 72,792 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 79,416 ರೂಪಾಯಿ
10 ಗ್ರಾಂ ಬಂಗಾರ ದರ
22 ಕ್ಯಾರೆಟ್ ಚಿನ್ನದ ದರ - 90,990 ರೂಪಾಯಿ
24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 99,270 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 90,990 ರೂಪಾಯಿ
* ಚೆನ್ನೈ - 90,990 ರೂಪಾಯಿ
* ಮುಂಬೈ - 90,990 ರೂಪಾಯಿ
* ಕೋಲ್ಕತ್ತಾ - 90,990 ರೂಪಾಯಿ
* ನವದೆಹಲಿ - 91,140 ರೂಪಾಯಿ
* ಹೈದರಾಬಾದ್ - 90,990 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 99,270 ರೂಪಾಯಿ
* ಚೆನ್ನೈ - 99,270 ರೂಪಾಯಿ
* ಮುಂಬೈ - 99,270 ರೂಪಾಯಿ
* ಕೋಲ್ಕತ್ತಾ - 99,270 ರೂಪಾಯಿ
* ನವದೆಹಲಿ - 99,420 ರೂಪಾಯಿ
* ಹೈದರಾಬಾದ್ - 99,270 ರೂಪಾಯಿ
ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆಜಿ ಲೆಕ್ಕದಲ್ಲಿ)
* ಬೆಂಗಳೂರು - 1,13,900 ರೂಪಾಯಿ (100 ಇಳಿಕೆ)
* ಚೆನ್ನೈ - 1,23,900 ರೂಪಾಯಿ (100 ಏರಿಕೆ)
* ಮುಂಬೈ - 1,13,900 ರೂಪಾಯಿ (100 ಇಳಿಕೆ)
* ಕೋಲ್ಕತ್ತಾ - 1,13,900 ರೂಪಾಯಿ (100 ಇಳಿಕೆ)
* ನವದೆಹಲಿ - 1,13,900 ರೂಪಾಯಿ (100 ಇಳಿಕೆ)
* ಹೈದರಾಬಾದ್ - 1,23,900 ರೂಪಾಯಿ (100 ಇಳಿಕೆ)
ಬಂಗಾರ ಕೊಳ್ಳುವವರ ಸಂಖ್ಯೆ ಹೆಚ್ಚಳ: ಹಬ್ಬಗಳು ಹತ್ತಿರ ಬರುತ್ತಿದ್ದಂತೆ ಬಂಗಾರ, ಬೆಳ್ಳಿ, ಕೊಳ್ಳುವವರ ಸಂಖ್ಯೆ ತುಸು ಹೆಚ್ಚಾಗಿರುತ್ತದೆ. ಒಟ್ಟಿಯಲ್ಲಿ ಸಾಮಾನ್ಯ ದಿನಗಳಲ್ಲೂ ಸಹ ಬಂಗಾರ ಕೊಳ್ಳುವವರ ಸಂಖ್ಯೆಯೇನು ಕಡಿಮೆ ಇರುವುದಿಲ್ಲ. ದರ ಕಡಿಮೆಯಿರಲಿ, ಬಿಡಲಿ ಆಭರಣಗಳನ್ನು ಕಷ್ಟದ ಕಾಲಕ್ಕೆ ಆಗುತ್ತವೆ ಎಂದು ಕೊಂಡುಕೊಳ್ಳುತ್ತಲೇ ಇರುತ್ತಾರೆ. ಇನ್ನೂ ಹಬ್ಬ, ಹರಿ ದಿನಗಳಲ್ಲಂತೂ ತುಸು ಹೆಚ್ಚಿನ ಪ್ರಮಾಣದಲ್ಲಿ ಬಂಗಾರ ಕೊಳ್ಳುತ್ತಾರೆ. ಇನ್ನು ಇದೀಗ ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಕಡಿಮೆಯಾಗುತ್ತಲಿದೆ












Click it and Unblock the Notifications