Gold Price on July 24: ಶ್ರಾವಣ ಮಾಸ ಆರಂಭದಲ್ಲೇ ಬಂಗಾರ ದರ ಭರ್ಜರಿ ಇಳಿಕೆ; ನಿಮ್ಮೂರಲ್ಲಿ ಎಷ್ಟಿದೆ ತಿಳಿಯಿರಿ

Gold Price on July 24: ಬಂಗಾರ ದರದಲ್ಲಿ ಹಾವು ಏಣಿ ಆಟದಂತೆ ಏರಿಳಿತ ಆಗುತ್ತಲಿರುತ್ತದೆ. ಅದರಲ್ಲೂ ಶ್ರಾವಣ ಮಾಸದ ಆರಂಭದಲ್ಲೇ ಬೆಲೆ ಭರ್ಜರಿ ಇಳಿಕೆಯಾಗಿದೆ. ಹಾಗಾದ್ರೆ ಇಂದು (ಜುಲೈ 24) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳ ಸಹಿತ ವಿವರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ನಗರವಾರು ಬಂಗಾರ ದರಗಳ ವಿವರ: ನಿನ್ನೆ (ಜುಲೈ 23) ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 93,800 ರೂಪಾಯಿ ಇದ್ದರೆ, ಇಂದು (ಜುಲೈ 24) 92,550 ರೂಪಾಯಿಗೆ ಇಳಿಕೆಯಾಗಿದೆ. 10 ಗ್ರಾ (24 ಕ್ಯಾರೆಟ್) ನಿನ್ನೆ ದರ 1,02,330 ರೂಪಾಯಿ ಇತ್ತು. ಇನ್ನು ಇಂದು 1,00,970 ರೂಪಾಯಿಗೆ ಇಳಿಕೆ ಆಗಿದೆ. ಹಾಗಾದರೆ, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಬಂಗಾರ, ಬೆಳ್ಳಿ ದರ ಪಟ್ಟಿ ಇಲ್ಲಿದೆ ಪರಿಶೀಲಿಸಿ.

Gold and Silver price reduced on July 24 2025 for this reason

8 ಗ್ರಾಂ ಬಂಗಾರ ದರ

* 22 ಕ್ಯಾರೆಟ್ ಚಿನ್ನದ ಬೆಲೆ - 74,040 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 80,776 ರೂಪಾಯಿ

10 ಗ್ರಾಂ ಬಂಗಾರ ದರ

22 ಕ್ಯಾರೆಟ್ ಚಿನ್ನದ ದರ - 92,550 ರೂಪಾಯಿ
24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 1,00,970 ರೂಪಾಯಿ

ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್‌ (10 ಗ್ರಾಂ)

* ಬೆಂಗಳೂರು - 92,550 ರೂಪಾಯಿ
* ಚೆನ್ನೈ - 92,550 ರೂಪಾಯಿ
* ಮುಂಬೈ - 92,550 ರೂಪಾಯಿ
* ಕೋಲ್ಕತ್ತಾ - 92,550 ರೂಪಾಯಿ
* ನವದೆಹಲಿ - 92,700 ರೂಪಾಯಿ
* ಹೈದರಾಬಾದ್‌ - 92,550 ರೂಪಾಯಿ

ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್‌ (10 ಗ್ರಾಂ)

* ಬೆಂಗಳೂರು - 1,00,970 ರೂಪಾಯಿ
* ಚೆನ್ನೈ - 1,00,970 ರೂಪಾಯಿ
* ಮುಂಬೈ - 1,00,970 ರೂಪಾಯಿ
* ಕೋಲ್ಕತ್ತಾ - 1,00,970 ರೂಪಾಯಿ
* ನವದೆಹಲಿ - 1,01,120 ರೂಪಾಯಿ
* ಹೈದರಾಬಾದ್‌ - 1,00,970 ರೂಪಾಯಿ

ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆಜಿ ಲೆಕ್ಕದಲ್ಲಿ)

* ಬೆಂಗಳೂರು - 1,18,000 ರೂಪಾಯಿ (1,000 ಇಳಿಕೆ)
* ಚೆನ್ನೈ - 1,28,000 ರೂಪಾಯಿ (1,000 ಇಳಿಕೆ)
* ಮುಂಬೈ - 1,18,000 ರೂಪಾಯಿ (1,000 ಇಳಿಕೆ)
* ಕೋಲ್ಕತ್ತಾ - 1,18,000 ರೂಪಾಯಿ (1,000 ಇಳಿಕೆ)
* ನವದೆಹಲಿ - 1,18,000 ರೂಪಾಯಿ (1,000 ಇಳಿಕೆ)
* ಹೈದರಾಬಾದ್‌ - 1,28,000 ರೂಪಾಯಿ (1,000 ಇಳಿಕೆ)

ಬಂಗಾರ, ಬೆಳ್ಳಿ ದರ ಭರ್ಜರಿ ಇಳಿಕೆ: ಹಬ್ಬಗಳು ಹತ್ತಿರ ಬರುತ್ತಿದ್ದಂತೆ ಬಂಗಾರ, ಬೆಳ್ಳಿ, ಕೊಳ್ಳುವವರ ಸಂಖ್ಯೆ ತುಸು ಹೆಚ್ಚಾಗಿರುತ್ತದೆ. ಸಾಮಾನ್ಯ ದಿನಗಳಲ್ಲೂ ಸಹ ಬಂಗಾರ ಕೊಳ್ಳುವವರ ಸಂಖ್ಯೆಯೇನು ಕಡಿಮೆ ಇರುವುದಿಲ್ಲ. ದರ ಕಡಿಮೆಯಿರಲಿ, ಬಿಡಲಿ ಆಭರಣಗಳನ್ನು ಕಷ್ಟ ಕಾಲಕ್ಕೆ ಆಗುತ್ತವೆ ಎಂದು ಕೊಂಡುಕೊಳ್ಳುತ್ತಲೇ ಇರುತ್ತಾರೆ. ಹಬ್ಬ, ಹರಿ ದಿನಗಳಲ್ಲಂತೂ ತುಸು ಹೆಚ್ಚಿನ ಪ್ರಮಾಣದಲ್ಲಿ ಬಂಗಾರ ಕೊಳ್ಳುತ್ತಾರೆ. ಇನ್ನೂ ಇದೀಗ ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ದರ ಕಡಿಮೆಯಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಕಡಿಮೆ ಆಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+