Gold Price on June 28: ಬಂಗಾರ ದರ ಭರ್ಜರಿ ಇಳಿಕೆ; ನಿಮ್ಮೂರಲ್ಲಿ ಎಷ್ಟಿದೆ ತಿಳಿಯಿರಿ
Gold Price on June 28: ಬಂಗಾರ ದರದಲ್ಲಿ ಹಾವು ಏಣಿ ಆಟದಂತೆ ಏರಿಳಿತ ಆಗುತ್ತಲೇ ಇರುತ್ತದೆ. ಹಾಗಾದರೆ ಇಂದು (ಜೂನ್ 28) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳ ಸಹಿತ ವಿವರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ನಗರವಾರು ಬಂಗಾರ ದರಗಳ ವಿವರ: ನಿನ್ನೆ (ಜೂನ್ 27) ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 89,850 ರೂಪಾಯಿ ಇದ್ದರೆ, ಇಂದು (ಜೂನ್ 28) 89,840 ರೂಪಾಯಿ ಇದೆ. 10 ಗ್ರಾ (24 ಕ್ಯಾರೆಟ್) ನಿನ್ನೆ ದರ 98,020 ರೂಪಾಯಿ ಇತ್ತು. ಇನ್ನು ಇಂದು 98,010 ರೂಪಾಯಿಗೆ ಇಳಿಕೆಯಾಗಿದೆ. ಹಾಗಾದರೆ, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಬಂಗಾರ, ಬೆಳ್ಳಿ ದರ ಪಟ್ಟಿ ಇಲ್ಲಿದೆ ಪರಿಶೀಲಿಸಿ.

8 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ಬೆಲೆ - 71,872 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 78,408 ರೂಪಾಯಿ
10 ಗ್ರಾಂ ಬಂಗಾರ ದರ
22 ಕ್ಯಾರೆಟ್ ಚಿನ್ನದ ದರ - 89,840 ರೂಪಾಯಿ
24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 98,010 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 89,840 ರೂಪಾಯಿ
* ಚೆನ್ನೈ - 89,840 ರೂಪಾಯಿ
* ಮುಂಬೈ - 89,840 ರೂಪಾಯಿ
* ಕೋಲ್ಕತ್ತಾ - 89,840 ರೂಪಾಯಿ
* ನವದೆಹಲಿ - 89,990 ರೂಪಾಯಿ
* ಹೈದರಾಬಾದ್ - 89,840 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 98,010 ರೂಪಾಯಿ
* ಚೆನ್ನೈ - 98,010 ರೂಪಾಯಿ
* ಮುಂಬೈ - 98,010 ರೂಪಾಯಿ
* ಕೋಲ್ಕತ್ತಾ - 98,010 ರೂಪಾಯಿ
* ನವದೆಹಲಿ - 98,160 ರೂಪಾಯಿ
* ಹೈದರಾಬಾದ್ - 98,010 ರೂಪಾಯಿ
ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆಜಿ ಲೆಕ್ಕದಲ್ಲಿ)
* ಬೆಂಗಳೂರು - 1,07,800 ರೂಪಾಯಿ (100 ಇಳಿಕೆ)
* ಚೆನ್ನೈ - 1,17,800 ರೂಪಾಯಿ (100 ಏರಿಕೆ)
* ಮುಂಬೈ - 1,07,800 ರೂಪಾಯಿ (100 ಇಳಿಕೆ)
* ಕೋಲ್ಕತ್ತಾ - 1,07,800 ರೂಪಾಯಿ (100 ಇಳಿಕೆ)
* ನವದೆಹಲಿ - 1,07,800 ರೂಪಾಯಿ (100 ಇಳಿಕೆ)
* ಹೈದರಾಬಾದ್ - 1,17,800 ರೂಪಾಯಿ (100 ಇಳಿಕೆ)
ಬಂಗಾರ ಕೊಳ್ಳುವವರ ಸಂಖ್ಯೆ ಹೆಚ್ಚಳ: ಹಬ್ಬಗಳು ಹತ್ತಿರ ಬರುತ್ತಿದ್ದಂತೆ ಬಂಗಾರ, ಬೆಳ್ಳಿ, ಕೊಳ್ಳುವವರ ಸಂಖ್ಯೆ ತುಸು ಹೆಚ್ಚಾಗಿರುತ್ತದೆ. ಒಟ್ಟಿಯಲ್ಲಿ ಸಾಮಾನ್ಯ ದಿನಗಳಲ್ಲೂ ಸಹ ಬಂಗಾರ ಕೊಳ್ಳುವವರ ಸಂಖ್ಯೆಯೇನು ಕಡಿಮೆ ಇರುವುದಿಲ್ಲ. ದರ ಕಡಿಮೆಯಿರಲಿ, ಬಿಡಲಿ ಆಭರಣಗಳನ್ನು ಕಷ್ಟದ ಕಾಲಕ್ಕೆ ಆಗುತ್ತವೆ ಎಂದು ಕೊಂಡುಕೊಳ್ಳುತ್ತಲಿರುತ್ತಾರೆ. ಇನ್ನೂ ಹಬ್ಬ, ಹರಿ ದಿನಗಳಲ್ಲಂತೂ ತುಸು ಹೆಚ್ಚಿನ ಪ್ರಮಾಣದಲ್ಲಿ ಬಂಗಾರ ಕೊಳ್ಳುತ್ತಾರೆ. ದರ ಕಡಿಮೆಯಾದರಂತೂ ಬಂಗಾರ ಅಂಗಡಿಗಳಿಗೆ ಜನರ ದಂಡೇ ಭೇಟಿ ನೀಡಿರುತ್ತದೆ.












Click it and Unblock the Notifications