Gold Price on May 3: ಬಂಗಾರ ದರ ಭಾರಿ ಇಳಿಕೆ; ನಿಮ್ಮೂರಲ್ಲಿ ಎಷ್ಟಿದೆ ತಿಳಿಯಿರಿ
Gold Price on May 3: ಬಂಗಾರ ದರದಲ್ಲಿ ಹಾವು ಏಣಿ ಆಟದಂತೆ ಏರಿಳಿತ ಆಗುತ್ತಲೇ ಇರುತ್ತದೆ. ಹಾಗಾದರೆ ಇಂದು (ಮೇ 3) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳ ಸಹಿತ ವಿವರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ನಗರವಾರು ಬಂಗಾರ ದರಗಳ ವಿವರ: ನಿನ್ನ (ಮೇ 2) ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 87,550 ರೂಪಾಯಿ ಇದ್ದರೆ, ಇಂದು (ಮೇ 3) 87,540 ರೂಪಾಯಿ ಇದೆ. 10 ಗ್ರಾ (24 ಕ್ಯಾರೆಟ್) ನಿನ್ನೆ ದರ 95,510 ರೂಪಾಯಿ ಇತ್ತು. ಇನ್ನು ಇಂದು 95,500 ರೂಪಾಯಿಗೆ ಇಳಿಕೆಯಾಗಿದೆ. ಹಾಗಾದರೆ, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಬಂಗಾರ, ಬೆಳ್ಳಿ ದರ ಪಟ್ಟಿ ಇಲ್ಲಿದೆ ಪರಿಶೀಲಿಸಿ.

8 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ಬೆಲೆ - 70,032 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 76,400 ರೂಪಾಯಿ
10 ಗ್ರಾಂ ಬಂಗಾರ ದರ
22 ಕ್ಯಾರೆಟ್ ಚಿನ್ನದ ದರ - 87,540 ರೂಪಾಯಿ
24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 95,500 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 87,540 ರೂಪಾಯಿ
* ಚೆನ್ನೈ - 87,540 ರೂಪಾಯಿ
* ಮುಂಬೈ - 87,540 ರೂಪಾಯಿ
* ಕೋಲ್ಕತ್ತಾ - 87,540 ರೂಪಾಯಿ
* ನವದೆಹಲಿ - 87,690 ರೂಪಾಯಿ
* ಹೈದರಾಬಾದ್ - 87,540 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 95,500 ರೂಪಾಯಿ
* ಚೆನ್ನೈ - 95,500 ರೂಪಾಯಿ
* ಮುಂಬೈ - 95,500 ರೂಪಾಯಿ
* ಕೋಲ್ಕತ್ತಾ - 95,500 ರೂಪಾಯಿ
* ನವದೆಹಲಿ - 95,650 ರೂಪಾಯಿ
* ಹೈದರಾಬಾದ್ - 95,500 ರೂಪಾಯಿ
ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆಜಿ ಲೆಕ್ಕದಲ್ಲಿ)
* ಬೆಂಗಳೂರು - 97,900 ರೂಪಾಯಿ (100 ಇಳಿಕೆ)
* ಚೆನ್ನೈ - 1,09,100 ರೂಪಾಯಿ (100 ಏರಿಕೆ)
* ಮುಂಬೈ - 97,900 ರೂಪಾಯಿ (100 ಇಳಿಕೆ)
* ಕೋಲ್ಕತ್ತಾ - 97,900 ರೂಪಾಯಿ (100 ಇಳಿಕೆ)
* ನವದೆಹಲಿ - 97,900 ರೂಪಾಯಿ (100 ಇಳಿಕೆ)
* ಹೈದರಾಬಾದ್ - 1,09,100 ರೂಪಾಯಿ (100 ಇಳಿಕೆ)
ಕಡಿಮೆಯಾಗದ ಬಂಗಾರ ಕೊಳ್ಳುವವರ ಸಂಖ್ಯೆ: ಹಬ್ಬಗಳು ಹತ್ತಿರ ಬರುತ್ತಿದ್ದಂತೆ ಬಂಗಾರ, ಬೆಳ್ಳಿ, ಕೊಳ್ಳುವವರ ಸಂಖ್ಯೆ ತುಸು ಹೆಚ್ಚಾಗಿರುತ್ತದೆ. ಒಟ್ಟಿಯಲ್ಲಿ ಸಾಮಾನ್ಯ ದಿನಗಳಲ್ಲೂ ಸಹ ಬಂಗಾರ ಕೊಳ್ಳುವವರ ಸಂಖ್ಯೆಯೇನು ಕಡಿಮೆ ಇರುವುದಿಲ್ಲ. ದರ ಕಡಿಮೆಯಿರಲಿ, ಬಿಡಲಿ ಆಭರಣಗಳನ್ನು ಕಷ್ಟದ ಕಾಲಕ್ಕೆ ಆಗುತ್ತವೆ ಎಂದು ಕೊಂಡುಕೊಳ್ಳುತ್ತಲೇ ಇರುತ್ತಾರೆ. ಇನ್ನೂ ಹಬ್ಬ, ಹರಿ ದಿನಗಳಲ್ಲಂತೂ ತುಸು ಹೆಚ್ಚಿನ ಪ್ರಮಾಣದಲ್ಲಿ ಬಂಗಾರ ಕೊಳ್ಳುತ್ತಾರೆ. ಇನ್ನು ಇದೀಗ ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಕಡಿಮೆಯಾಗುತ್ತಲೇ ಇದೆ.












Click it and Unblock the Notifications