Gold Price on November 17: ಬಂಗಾರ ದರ ಭರ್ಜರಿ ಇಳಿಕೆ: ಇಲ್ಲಿದೆ ನವೆಂಬರ್ 17ರ ಚಿನ್ನದ ದರಪಟ್ಟಿ
Gold Price on November 17: ಬಂಗಾರ, ಬೆಳ್ಳಿ ದರದಲ್ಲಿ ಭರ್ಜರಿ ಇಳಿಕೆಯಾಗಿದೆ. ಹಾಗಾದ್ರೆ, ಇಂದು (ನವೆಂಬರ್ 17) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳ ಸಹಿತ ವಿವರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬಂಗಾರ ದರಗಳ ವಿವರ: ನಿನ್ನೆ (ನವೆಂಬರ್ 16) ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 1,14,650 ರೂಪಾಯಿ ಇದ್ದರೆ, ಇಂದು (ನವೆಂಬರ್ 17) 1,14,550 ರೂಪಾಯಿ ಆಗಿದೆ. 10 ಗ್ರಾ (24 ಕ್ಯಾರೆಟ್) ನಿನ್ನೆ ದರ 1,25,080 ರೂಪಾಯಿ ಇತ್ತು. ಇನ್ನು ಇಂದು 1,24,970 ರೂಪಾಯಿಗೆ ಇಳಿಕೆಯಾಗಿದೆ. ಹಾಗಾದ್ರೆ ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ಉಳಿದ ದೇಶದ ಪ್ರಮುಖ ನಗರಗಳಲ್ಲಿ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

8 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ಬೆಲೆ - 91,640 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 99,976 ರೂಪಾಯಿ
10 ಗ್ರಾಂ ಬಂಗಾರ ದರ
22 ಕ್ಯಾರೆಟ್ ಚಿನ್ನದ ದರ - 1,14,550 ರೂಪಾಯಿ
24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 1,24,970 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 1,14,550 ರೂಪಾಯಿ
* ಚೆನ್ನೈ - 1,15,400 ರೂಪಾಯಿ
* ಮುಂಬೈ - 1,14,550 ರೂಪಾಯಿ
* ಕೋಲ್ಕತ್ತಾ - 1,14,550 ರೂಪಾಯಿ
* ನವದೆಹಲಿ - 1,14,700 ರೂಪಾಯಿ
* ಹೈದರಾಬಾದ್ -1,14,550 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 1,24,970 ರೂಪಾಯಿ
* ಚೆನ್ನೈ - 1,25,890 ರೂಪಾಯಿ
* ಮುಂಬೈ - 1,24,970 ರೂಪಾಯಿ
* ಕೋಲ್ಕತ್ತಾ - 1,24,970 ರೂಪಾಯಿ
* ನವದೆಹಲಿ - 1,25,120 ರೂಪಾಯಿ
* ಹೈದರಾಬಾದ್ - 1,24,970 ರೂಪಾಯಿ
ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆಜಿ ಲೆಕ್ಕದಲ್ಲಿ)
* ಬೆಂಗಳೂರು - 1,67,000 ರೂಪಾಯಿ (2,000 ರೂಪಾಯಿ ಇಳಿಕೆ)
* ಚೆನ್ನೈ - 1,73,000 ರೂಪಾಯಿ (2,000 ರೂಪಾಯಿ ಇಳಿಕೆ)
* ಮುಂಬೈ - 1,67,000 ರೂಪಾಯಿ (2,000 ರೂಪಾಯಿ ಇಳಿಕೆ)
* ಕೋಲ್ಕತ್ತಾ - 1,67,000 ರೂಪಾಯಿ (2,000 ರೂಪಾಯಿ ಇಳಿಕೆ)
* ನವದೆಹಲಿ - 1,67,000 ರೂಪಾಯಿ (2,000 ರೂಪಾಯಿ ಇಳಿಕೆ)
* ಹೈದರಾಬಾದ್ - 1,73,000 ರೂಪಾಯಿ (2,000 ರೂಪಾಯಿ ಇಳಿಕೆ)
ಹಬ್ಬಗಳ ವೇಳೆಯೇ ಬಂಗಾರ ಕೊಳ್ಳುವವರ ಸಂಖ್ಯೆ ತುಸು ಹೆಚ್ಚಾಗಿರುತ್ತದೆ. ಈಗಾಗಲೇ ಹಬ್ಬಗಳ ಸರದಿ ಮುಗಿದಿದೆ. ಹಾಗಂತ ಆಭರಣ ಕೊಳ್ಳುವವರ ಸಂಖ್ಯೆಯೇನು ಕಡಿಮೆಯಾಗಿಲ್ಲ. ಬದಲಾಗಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಇದೀಗ ಬಂಗಾರ, ಬೆಳ್ಳಿ ದರ ಭರ್ಜರಿ ಇಳಿಕೆಯಾಗಿದೆ. ಮುಂದಿನ ದಿನಗಳಲ್ಲಿ ದರ ಮತ್ತಷ್ಟು ಇಳಿಕೆ ಆಗಲೂಬಹುದು ಅಥವಾ ಜಾಸ್ತಿಯೂ ಆಗಬಹುದು. ಆದ್ದರಿಂದ ಈಗಲೇ ಕೊಂಡುಕೊಳ್ಳುವುದಕ್ಕೆ ಉತ್ತಮ ಸಮಯ ಎನ್ನಲಾಗುತ್ತಿದೆ.












Click it and Unblock the Notifications