Gold Price on October 27: ಬಂಗಾರ ದರ ಭರ್ಜರಿ ಇಳಿಕೆ: ಇಲ್ಲಿದೆ ಅಕ್ಟೋಬರ್ 27ರ ಚಿನ್ನದ ದರಪಟ್ಟಿ

Gold Price on October 27: ಬಂಗಾರ ದರದಲ್ಲಿ ಹಾವು ಏಣಿ ಆಟದಂತೆ ಏರಿಳಿತ ಆಗುತ್ತಲಿರುತ್ತದೆ. ಹಾಗಾದ್ರೆ, ಇಂದು (ಅಕ್ಟೋಬರ್ 27) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳ ಸಹಿತ ವಿವರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಬಂಗಾರ ದರಗಳ ವಿವರ: ನಿನ್ನೆ (ಅಕ್ಟೋಬರ್ 26) ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 1,15,150 ರೂಪಾಯಿ ಇದ್ದರೆ, ಇಂದು (ಅಕ್ಟೋಬರ್ 27) 1,15,140 ರೂಪಾಯಿ ಆಗಿದೆ. 10 ಗ್ರಾ (24 ಕ್ಯಾರೆಟ್) ನಿನ್ನೆ ದರ 1,25,620 ರೂಪಾಯಿ ಇತ್ತು. ಇನ್ನು ಇಂದು 1,25,610 ರೂಪಾಯಿ ಇದೆ. ಹಾಗಾದ್ರೆ ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ಉಳಿದ ದೇಶದ ಪ್ರಮುಖ ನಗರಗಳಲ್ಲಿ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

Gold and Silver price reduced on October 27 Know details

8 ಗ್ರಾಂ ಬಂಗಾರ ದರ

* 22 ಕ್ಯಾರೆಟ್ ಚಿನ್ನದ ಬೆಲೆ - 92,112 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 1,00,488 ರೂಪಾಯಿ

10 ಗ್ರಾಂ ಬಂಗಾರ ದರ

22 ಕ್ಯಾರೆಟ್ ಚಿನ್ನದ ದರ - 1,15,140 ರೂಪಾಯಿ
24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 1,25,610 ರೂಪಾಯಿ

ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್‌ (10 ಗ್ರಾಂ)

* ಬೆಂಗಳೂರು - 1,15,140 ರೂಪಾಯಿ
* ಚೆನ್ನೈ - 1,14,990 ರೂಪಾಯಿ
* ಮುಂಬೈ - 1,15,140 ರೂಪಾಯಿ
* ಕೋಲ್ಕತ್ತಾ - 1,15,140 ರೂಪಾಯಿ
* ನವದೆಹಲಿ - 1,15,290 ರೂಪಾಯಿ
* ಹೈದರಾಬಾದ್‌ -1,15,140 ರೂಪಾಯಿ

ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್‌ (10 ಗ್ರಾಂ)

* ಬೆಂಗಳೂರು - 1,25,610 ರೂಪಾಯಿ
* ಚೆನ್ನೈ - 1,25,440 ರೂಪಾಯಿ
* ಮುಂಬೈ - 1,25,610 ರೂಪಾಯಿ
* ಕೋಲ್ಕತ್ತಾ - 1,25,610 ರೂಪಾಯಿ
* ನವದೆಹಲಿ - 1,25,760 ರೂಪಾಯಿ
* ಹೈದರಾಬಾದ್‌ - 1,25,610 ರೂಪಾಯಿ

ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆಜಿ ಲೆಕ್ಕದಲ್ಲಿ)

* ಬೆಂಗಳೂರು - 1,56,900 ರೂಪಾಯಿ (100 ಇಳಿಕೆ)
* ಚೆನ್ನೈ - 1,69,900 ರೂಪಾಯಿ (100 ಇಳಿಕೆ)
* ಮುಂಬೈ - 1,54,900 ರೂಪಾಯಿ (100 ಇಳಿಕೆ)
* ಕೋಲ್ಕತ್ತಾ - 1,54,900 ರೂಪಾಯಿ (100 ಇಳಿಕೆ)
* ನವದೆಹಲಿ - 1,54,900 ರೂಪಾಯಿ (100 ಇಳಿಕೆ)
* ಹೈದರಾಬಾದ್‌ - 1,69,900 ರೂಪಾಯಿ (100 ಇಳಿಕೆ)

ಹಬ್ಬದ ಸಮಯಗಳಲ್ಲಿ ಚಿನ್ನ, ಬೆಳ್ಳಿ ದರ ಏರಿಕೆಯಾದರೂ ಸಹ ಕೊಳ್ಳುವವರ ಸಂಖ್ಯೆ ತುಸು ಹೆಚ್ಚಾಗಿಯೇ ಇರುತ್ತದೆ. ಸಾಮಾನ್ಯ ದಿನಗಳಲ್ಲೂ ಸಹ ಬಂಗಾರ ಕೊಳ್ಳುವವರ ಸಂಖ್ಯೆಯೇನು ಕಡಿಮೆ ಇರುವುದಿಲ್ಲ. ದರ ಕಡಿಮೆಯಿರಲಿ, ಬಿಡಲಿ ಆಭರಣಗಳನ್ನು ಕಷ್ಟದ ಕಾಲಕ್ಕೆ ಆಗುತ್ತವೆಂದು ಕೊಂಡುಕೊಳ್ಳುತ್ತಲಿರುತ್ತಾರೆ. ಇನ್ನೂ ಮುಂದಿನ ದಿನಗಳಲ್ಲಿ ದರ ಮತ್ತಷ್ಟು ಏರಿಕೆಯಾದರೂ ಆಶ್ಚರ್ಯವಿಲ್ಲ. ಆದ್ದರಿಂದ ಈಗಲೇ ಕೊಂಡುಕೊಳ್ಳುವುದಕ್ಕೆ ಉತ್ತಮ ಸಮಯವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+