Gold Price on September 1: ಸೆಪ್ಟೆಂಬರ್ ಆರಂಭದಲ್ಲೇ ಬಂಗಾರ ಬೆಲೆ ಭರ್ಜರಿ ಇಳಿಕೆ: ಇಲ್ಲಿದೆ ದರಪಟ್ಟಿ

Gold Price on September 1: ಬಂಗಾರ ದರದಲ್ಲಿ ಹಾವು ಏಣಿ ಆಟದಂತೆ ಏರಿಳಿತ ಆಗುತ್ತಲಿರುತ್ತದೆ. ಅದರಲ್ಲೂ ಶ್ರಾವಣ ಮಾಸದ ಆರಂಭದಿಂದಲೂ ಕೊನೆವರೆಗೂ ಬೆಲೆ ಇಳಿಕೆಯಾಗುತ್ತಲೇ ಬಂದಿತ್ತು. ಹಾಗಾದ್ರೆ, ಇದೀಗ ಇಂದು (ಸೆಪ್ಟೆಂಬರ್ 1) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳ ಸಹಿತ ವಿವರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಬಂಗಾರ ದರಗಳ ವಿವರ: ನಿನ್ನೆ (ಆಗಸ್ಟ್‌ 31) ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 96,200 ರೂಪಾಯಿ ಇದ್ದರೆ, ಇಂದು (ಸೆಪ್ಟೆಂಬರ್ 1) 97,050 ರೂಪಾಯಿ ಆಗಿದೆ. 10 ಗ್ರಾ (24 ಕ್ಯಾರೆಟ್) ನಿನ್ನೆ ದರ 1,04,950 ರೂಪಾಯಿ ಇತ್ತು. ಇನ್ನು ಇಂದು 1,05,880 ರೂಪಾಯಿ ಇದೆ. ಹಾಗಾದರೆ, ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಬಂಗಾರ, ಬೆಳ್ಳಿ ದರ ಪಟ್ಟಿ ಇಲ್ಲಿದೆ ಪರಿಶೀಲಿಸಿ.

Gold and Silver price reduced on September 1 Know details

8 ಗ್ರಾಂ ಬಂಗಾರ ದರ

* 22 ಕ್ಯಾರೆಟ್ ಚಿನ್ನದ ಬೆಲೆ - 77,640 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 84,704 ರೂಪಾಯಿ

10 ಗ್ರಾಂ ಬಂಗಾರ ದರ

22 ಕ್ಯಾರೆಟ್ ಚಿನ್ನದ ದರ - 97,050 ರೂಪಾಯಿ
24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 1,05,880 ರೂಪಾಯಿ

ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್‌ (10 ಗ್ರಾಂ)

* ಬೆಂಗಳೂರು - 97,050 ರೂಪಾಯಿ
* ಚೆನ್ನೈ - 97,050 ರೂಪಾಯಿ
* ಮುಂಬೈ - 97,050 ರೂಪಾಯಿ
* ಕೋಲ್ಕತ್ತಾ - 97,050 ರೂಪಾಯಿ
* ನವದೆಹಲಿ - 97,200 ರೂಪಾಯಿ
* ಹೈದರಾಬಾದ್‌ - 97,050 ರೂಪಾಯಿ

ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್‌ (10 ಗ್ರಾಂ)

* ಬೆಂಗಳೂರು - 1,05,880 ರೂಪಾಯಿ
* ಚೆನ್ನೈ - 1,05,880 ರೂಪಾಯಿ
* ಮುಂಬೈ - 1,05,880 ರೂಪಾಯಿ
* ಕೋಲ್ಕತ್ತಾ - 1,05,880 ರೂಪಾಯಿ
* ನವದೆಹಲಿ - 1,06,030 ರೂಪಾಯಿ
* ಹೈದರಾಬಾದ್‌ - 1,05,880 ರೂಪಾಯಿ

ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆಜಿ ಲೆಕ್ಕದಲ್ಲಿ)

* ಬೆಂಗಳೂರು - 1,26,000 ರೂಪಾಯಿ (1,000 ಏರಿಕೆ)
* ಚೆನ್ನೈ - 1,36,000 ರೂಪಾಯಿ (1,000 ಏರಿಕೆ)
* ಮುಂಬೈ - 1,26,000 ರೂಪಾಯಿ (1,000 ಏರಿಕೆ)
* ಕೋಲ್ಕತ್ತಾ - 1,26,000 ರೂಪಾಯಿ (1,000 ಏರಿಕೆ)
* ನವದೆಹಲಿ - 1,26,000 ರೂಪಾಯಿ (1,000 ಏರಿಕೆ)
* ಹೈದರಾಬಾದ್‌ - 1,36,000 ರೂಪಾಯಿ (1,000 ಏರಿಕೆ)

ಬಂಗಾರ, ಬೆಳ್ಳಿ ದರಪಟ್ಟಿ: ಹಬ್ಬಗಳು ಹತ್ತಿರ ಬರುತ್ತಿದ್ದಂತೆ ಬಂಗಾರ, ಬೆಳ್ಳಿ, ಕೊಳ್ಳುವವರ ಸಂಖ್ಯೆ ತುಸು ಹೆಚ್ಚಾಗಿರುತ್ತದೆ. ಸಾಮಾನ್ಯ ದಿನಗಳಲ್ಲೂ ಸಹ ಬಂಗಾರ ಕೊಳ್ಳುವವರ ಸಂಖ್ಯೆಯೇನು ಕಡಿಮೆ ಇರುವುದಿಲ್ಲ. ದರ ಕಡಿಮೆಯಿರಲಿ, ಬಿಡಲಿ ಆಭರಣಗಳನ್ನು ಕಷ್ಟದ ಕಾಲಕ್ಕೆ ಆಗುತ್ತವೆಂದು ಕೊಂಡುಕೊಳ್ಳುತ್ತಲಿರುತ್ತಾರೆ. ಹಬ್ಬ, ಹರಿ ದಿನಗಳಲ್ಲಂತೂ ತುಸು ಹೆಚ್ಚಿನ ಪ್ರಮಾಣದಲ್ಲಿ ಬಂಗಾರ ಕೊಳ್ಳುತ್ತಾರೆ. ಅದರಲ್ಲೂ ಶ್ರಾವಣ ಮಾಸ ಆರಂಭದಿಂದ ಕೊನೆವರೆಗೂ ಕಡಿಮೆಯಾಗುತ್ತಲೇ ಬಂದಿತ್ತು. ಆದರೆ, ಇದೀಗ ಸೆಪ್ಟೆಂಬರ್ ಆರಂಭದಲ್ಲೇ ಅದೇ ಅಡಿದ್ದೇ ಆಟ ಎಂಬಂತೆ ಏರಿಕೆಯತ್ತ ಹಾದಿ ಹಿಡಿದಿದೆ. ಮುಂದಿನ ದಿನಗಳಲ್ಲಿ ಇದೇ ಮುಂದುವರೆದರೂ ಆಶ್ಚರ್ಯವಿಲ್ಲ. ಆದ್ದರಿಂದ ಈಗಲೇ ಖರೀದಿ ಮಾಡುವುದು ಉತ್ತಮ ಎಂದು ಹೇಳಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+