Gold Price on September 26: ಬಂಗಾರ ದರದಲ್ಲಿ ಭರ್ಜರಿ ಇಳಿಕೆ: ಸೆಪ್ಟೆಂಬರ್ 26ರ ಚಿನ್ನದ ದರಪಟ್ಟಿ
Gold Price on September 26: ಬಂಗಾರ ದರದಲ್ಲಿ ಹಾವು ಏಣಿ ಆಟದಂತೆ ಏರಿಳಿತ ಆಗುತ್ತಲಿರುತ್ತದೆ. ಅದರಲ್ಲೂ ಶ್ರಾವಣ ಮಾಸದ ಆರಂಭದಿಂದಲೂ ಕೊನೆವರೆಗೂ ಬೆಲೆ ಭರ್ಜರಿ ಇಳಿಕೆ ಆಗುತ್ತಲೇ ಬಂದಿತ್ತು. ಹಾಗಾದ್ರೆ, ಇಂದು (ಸೆಪ್ಟೆಂಬರ್ 26) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳನಗನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬಂಗಾರ ದರಗಳ ವಿವರ: ನಿನ್ನೆ (ಸೆಪ್ಟೆಂಬರ್ 25) ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 1,04,900 ರೂಪಾಯಿ ಇದ್ದರೆ, ಇಂದು (ಸೆಪ್ಟೆಂಬರ್ 26) 1,04,890 ರೂಪಾಯಿ ಆಗಿದೆ. 10 ಗ್ರಾ (24 ಕ್ಯಾರೆಟ್) ನಿನ್ನೆ ದರ 1,14,440 ರೂಪಾಯಿ ಇತ್ತು. ಇನ್ನು ಇಂದು 1,14,430 ರೂಪಾಯಿ ಇದೆ. ಹಾಗಾದ್ರೆ ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ಉಳಿದ ದೇಶದ ಪ್ರಮುಖ ನಗರಗಳಲ್ಲಿ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

8 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ಬೆಲೆ - 83,912 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 91,544 ರೂಪಾಯಿ
10 ಗ್ರಾಂ ಬಂಗಾರ ದರ
22 ಕ್ಯಾರೆಟ್ ಚಿನ್ನದ ದರ - 1,04,890 ರೂಪಾಯಿ
24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 1,14,430
ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 1,04,890 ರೂಪಾಯಿ
* ಚೆನ್ನೈ - 1,05,090 ರೂಪಾಯಿ
* ಮುಂಬೈ - 1,04,890 ರೂಪಾಯಿ
* ಕೋಲ್ಕತ್ತಾ - 1,04,890 ರೂಪಾಯಿ
* ನವದೆಹಲಿ - 1,05,040 ರೂಪಾಯಿ
* ಹೈದರಾಬಾದ್ - 1,04,890 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 1,14,430 ರೂಪಾಯಿ
* ಚೆನ್ನೈ - 1,14,650 ರೂಪಾಯಿ
* ಮುಂಬೈ - 1,14,430 ರೂಪಾಯಿ
* ಕೋಲ್ಕತ್ತಾ - 1,14,430 ರೂಪಾಯಿ
* ನವದೆಹಲಿ - 1,14,580 ರೂಪಾಯಿ
* ಹೈದರಾಬಾದ್ - 1,14,430 ರೂಪಾಯಿ
ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆಜಿ ಲೆಕ್ಕದಲ್ಲಿ)
* ಬೆಂಗಳೂರು - 1,42,500 ರೂಪಾಯಿ (100 ಇಳಿಕೆ)
* ಚೆನ್ನೈ - 1,49,900 ರೂಪಾಯಿ (100 ಇಳಿಕೆ)
* ಮುಂಬೈ - 1,39,900 ರೂಪಾಯಿ (100 ಇಳಿಕೆ)
* ಕೋಲ್ಕತ್ತಾ - 1,39,900 ರೂಪಾಯಿ (100 ಇಳಿಕೆ)
* ನವದೆಹಲಿ - 1,39,900 ರೂಪಾಯಿ (100 ಇಳಿಕೆ)
* ಹೈದರಾಬಾದ್ - 1,49,900 ರೂಪಾಯಿ (100 ಇಳಿಕೆ)
ಹಬ್ಬಗಳು ಹತ್ತಿರ ಬರುತ್ತಿದ್ದಂತೆ ಬಂಗಾರ, ಬೆಳ್ಳಿ, ಕೊಳ್ಳುವವರ ಸಂಖ್ಯೆ ತುಸು ಹೆಚ್ಚಾಗಿರುತ್ತದೆ. ಇದೀದ ದಸರಾ ಆರಂಭವಾಗಿದ್ದು, ಕೆಲವೇ ದಿನಗಳಲ್ಲಿ ದೀಪಾವಳಿ ಹಬ್ಬ ಎಂಟ್ರಿ ಕೊಡಲಿದೆ. ಈ ವೇಳೆಯೇ ಬಂಗಾರ ಕೊಳ್ಳುವವರ ಸಂಖ್ಯೆ ತುಸು ಹೆಚ್ಚಾಗಿರುತ್ತದೆ. ಮುಂದಿನ ದಿನಗಳಲ್ಲಿ ಬಂಗಾರ ದರ ಮತ್ತಷ್ಟು ಏರಿಕೆಯಾದರೂ ಆಶ್ಚರ್ಯವಿಲ್ಲ. ಆದ್ದರಿಂದ ಈಗಲೇ ಕೊಂಡುಕೊಳ್ಳುವುದಕ್ಕೆ ಉತ್ತಮ ಸಮಯ.












Click it and Unblock the Notifications