Gold And Silver Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್; ಭಾರೀ ಕುಸಿತ ಕಂಡ ಚಿನ್ನದ ಬೆಲೆ: ಇಲ್ಲಿದೆ ದರ ಪಟ್ಟಿ

ಬೆಂಗಳೂರು, ನವೆಂಬರ್‌ 02: ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಚಿನ್ನದ ಬೆಲೆ ಕೊಂಚ ಇಳಿಕೆಯಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ವೇಗದಲ್ಲಿ ಸಾಗಿದ್ದ ಚಿನ್ನದ ಬೆಲೆ ಸತತ ಎರಡನೇ ದಿನ ಇಳಿಕೆಗೊಂಡಿದೆ. ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಹಳದಿ ಲೋಹದ ಬೆಲೆ ಇಳಿಕೆಯಾಗುವ ಮೂಲಕ ಆಭರಣ ಪ್ರಿಯರಿಗೆ ಶುಭ ಸುದ್ದಿ ಸಿಕ್ಕಿದೆ.

ಚಿನ್ನದ ಬೆಲೆ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂ 200 ರೂಪಾಯಿ ಇಳಿಕೆಗೊಂಡಿದ್ದು 73,800 ರೂಪಾಯಿಗಳಷ್ಟು ತಲುಪಿದೆ. 24 ಕ್ಯಾರೆಟ್‌ ಚಿನ್ನದ ಬೆಲೆ 10 ಗ್ರಾಂ 160 ರೂಪಾಯಿ ಇಳಿಕೆಗೊಂಡಿದ್ದು 80,400 ರೂಪಾಯಿನಷ್ಟಿದೆ. ಹಾಗಾದರೇ ವಿವಿಧ ನಗರದಲ್ಲಿ ನವೆಂಬರ್‌ 02 ರಂದು ಚಿನ್ನ ಹಾಗೂ ಬೆಳ್ಳಿಯ ದರ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ.

Gold And Silver Price Today Check Latest Gold Rate On November 2nd

ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ

ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹80,400

ನಾಗ್ಪುರದಲ್ಲಿ ಶುದ್ಧ ಚಿನ್ನ 10 ಗ್ರಾಂ ಚಿನ್ನದ ಬೆಲೆ ₹80,400

ಮುಂಬೈನಲ್ಲಿ ಶುದ್ಧ ಚಿನ್ನ 10 ಗ್ರಾಂ ಚಿನ್ನದ ಬೆಲೆ ₹80,400

ಚೆನ್ನೈನಲ್ಲಿ ಶುದ್ಧ ಚಿನ್ನ 10 ಗ್ರಾಂ ಚಿನ್ನದ ಬೆಲೆ ₹80,400

ಕೋಲ್ಕತ್ತಾದಲ್ಲಿ ಶುದ್ಧ ಚಿನ್ನ 10 ಗ್ರಾಂ ಚಿನ್ನದ ಬೆಲೆ ₹80,400

ಪಾಟ್ನಾದಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹80,450

ಸೂರತ್‌ನಲ್ಲಿ ಶುದ್ಧ ಚಿನ್ನ 10 ಗ್ರಾಂ ಚಿನ್ನದ ಬೆಲೆ ₹80,450

ಚಂಡೀಗಢದಲ್ಲಿ ಶುದ್ಧ ಚಿನ್ನ 10 ಗ್ರಾಂ ಚಿನ್ನದ ಬೆಲೆ ₹80,550

ಲಕ್ನೋದಲ್ಲಿ ಶುದ್ಧ ಚಿನ್ನ 10 ಗ್ರಾಂ ಚಿನ್ನದ ಬೆಲೆ ₹80,550

ನವೆಂಬರ್ 2 ರಂದು ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟು?

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,850 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,400 ರೂ

18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,420 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 100 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಎಷ್ಟು?

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,850 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,560 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 100 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ) ಎಷ್ಟು?

ಬೆಂಗಳೂರು: 73,850 ರೂ

ಚೆನ್ನೈ: 73,850 ರೂ

ಮುಂಬೈ: 73,850 ರೂ

ದೆಹಲಿ: 74,000 ರೂ

ಕೋಲ್ಕತಾ: 73,850 ರೂ

ಕೇರಳ: 73,850 ರೂ

ಅಹ್ಮದಾಬಾದ್: 73,900 ರೂ

ಜೈಪುರ್: 74,000 ರೂ

ಲಕ್ನೋ: 74,000 ರೂ

ಭುವನೇಶ್ವರ್: 73,850 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ) ಎಷ್ಟು?

ಮಲೇಷ್ಯಾ: 3,680 ರಿಂಗಿಟ್ (70,610 ರುಪಾಯಿ)

ದುಬೈ: 3,070 ಡಿರಾಮ್ (70,280 ರುಪಾಯಿ)

ಅಮೆರಿಕ: 820 ಡಾಲರ್ (68,950 ರುಪಾಯಿ)

ಸಿಂಗಾಪುರ: 1,109 ಸಿಂಗಾಪುರ್ ಡಾಲರ್ (70,480 ರುಪಾಯಿ)

ಕತಾರ್: 3,080 ಕತಾರಿ ರಿಯಾಲ್ (71,050 ರೂ)

ಸೌದಿ ಅರೇಬಿಯಾ: 3,040 ಸೌದಿ ರಿಯಾಲ್ (68,060 ರುಪಾಯಿ)

ಓಮನ್: 324.50 ಒಮಾನಿ ರಿಯಾಲ್ (70,870 ರುಪಾಯಿ)

ಕುವೇತ್: 248.30 ಕುವೇತಿ ದಿನಾರ್ (68,100 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ) ಎಷ್ಟು?

ಬೆಂಗಳೂರು: 9,700 ರೂ

ಚೆನ್ನೈ: 10,600 ರೂ

ಮುಂಬೈ: 9,700 ರೂ

ದೆಹಲಿ: 9,700 ರೂ

ಕೋಲ್ಕತಾ: 9,700 ರೂ

ಕೇರಳ: 10,600 ರೂ

ಅಹ್ಮದಾಬಾದ್: 9,700 ರೂ

ಜೈಪುರ್: 9,700 ರೂ

ಲಕ್ನೋ: 9,700 ರೂ

ಭುವನೇಶ್ವರ್: 10,600 ರೂ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+