Gold Silver Price: ದೀಪಾವಳಿ ಮುಂಚಿತವಾಗಿ ಭರ್ಜರಿ ಇಳಿಕೆಯಾದ ಚಿನ್ನದ ಬೆಲೆ; ಇಲ್ಲಿದೆ ಮಾಹಿತಿ

ಬೆಂಗಳೂರು, ಅಕ್ಟೋಬರ್ 21: ಕಳೆದ ಮೂರು ದಿನಗಳಿಂದ ಏರುಗತಿಯಲ್ಲಿದ್ದ ಚಿನ್ನದ ಬೆಲೆ ಇತ್ತೀಚೆಗೆ ಇಳಿಕೆಯಾಗುವ ಮೂಲಕ ಜನರನ್ನು ಬೆಚ್ಚಿ ಬೀಳಿಸಿದೆ. 24 ಕ್ಯಾರೆಟ್ ಚಿನ್ನದ ಬೆಲೆ ರೂ. 10 ಕಡಿಮೆಯಾಗಿ ರೂ. 79,410 ತಲುಪಿದೆ.

22 ಕ್ಯಾರಟ್ ಆಭರಣ ಚಿನ್ನದ ಬೆಲೆ 7,300 ರೂ ಗಡಿ ದಾಟಿದೆ. ಬೆಳ್ಳಿ ಬೆಲೆ ಮುಂಬೈ ಮೊದಲಾದೆಡೆ ಮೊದಲ ಬಾರಿಗೆ 100 ರೂ ಗಡಿ ದಾಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 73,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 79,410 ರುಪಾಯಿ ಆಗಿದೆ. ಹಾಗಾದರೇ ವಿವಿಧ ನಗರದಲ್ಲಿ ಅಕ್ಟೋಬರ್‌ 21 ರಂದು ಚಿನ್ನ ಹಾಗೂ ಬೆಳ್ಳಿಯ ದರ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ.

Gold And Silver Price Today Check Latest Gold Rate On October 21st 2024

ಅಕ್ಟೋಬರ್ 21ರಂದು ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟು?

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,000 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,410 ರೂ

18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,730 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 101 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಎಷ್ಟು?

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,000 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,640 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 970 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ) ಎಷ್ಟು?

ಬೆಂಗಳೂರು: 73,000 ರೂ

ಚೆನ್ನೈ: 73,000 ರೂ

ಮುಂಬೈ: 73,000 ರೂ

ದೆಹಲಿ: 73,150 ರೂ

ಕೋಲ್ಕತಾ: 73,000 ರೂ

ಕೇರಳ: 73,000 ರೂ

ಅಹ್ಮದಾಬಾದ್: 73,050 ರೂ

ಜೈಪುರ್: 73,150 ರೂ

ಲಕ್ನೋ: 73,150 ರೂ

ಭುವನೇಶ್ವರ್: 73,000 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ) ಎಷ್ಟು?

ಮಲೇಷ್ಯಾ: 3,680 ರಿಂಗಿಟ್ (71,920 ರುಪಾಯಿ)

ದುಬೈ: 2,970 ಡಿರಾಮ್ (67,970 ರುಪಾಯಿ)

ಅಮೆರಿಕ: 820 ಡಾಲರ್ (68,930 ರುಪಾಯಿ)

ಸಿಂಗಾಪುರ: 1,109 ಸಿಂಗಾಪುರ್ ಡಾಲರ್ (71,160 ರುಪಾಯಿ)

ಕತಾರ್: 3,080 ಕತಾರಿ ರಿಯಾಲ್ (71,010 ರೂ)

ಸೌದಿ ಅರೇಬಿಯಾ: 3,040 ಸೌದಿ ರಿಯಾಲ್ (68,030 ರುಪಾಯಿ)

ಓಮನ್: 324.50 ಒಮಾನಿ ರಿಯಾಲ್ (70,860 ರುಪಾಯಿ)

ಕುವೇತ್: 248.30 ಕುವೇತಿ ದಿನಾರ್ (68,110 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ) ಎಷ್ಟು?

ಬೆಂಗಳೂರು: 9,700 ರೂ

ಚೆನ್ನೈ: 10,700 ರೂ

ಮುಂಬೈ: 10,100 ರೂ

ದೆಹಲಿ: 10,100 ರೂ

ಕೋಲ್ಕತಾ: 10,100 ರೂ

ಕೇರಳ: 10,700 ರೂ

ಅಹ್ಮದಾಬಾದ್: 10,100 ರೂ

ಜೈಪುರ್: 10,100 ರೂ

ಲಕ್ನೋ: 10,100 ರೂ

ಭುವನೇಶ್ವರ್: 10,700 ರೂ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+